Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕುಡಿಯುವ ನೀರಿಗೆ ತೊಂದರೆಯಾಗದಂತೆ...

ಕುಡಿಯುವ ನೀರಿಗೆ ತೊಂದರೆಯಾಗದಂತೆ ನಿಗಾವಹಿಸಿ:ಸಚಿವ ಕಿಮ್ಮನೆ ರತ್ನಾಕರ

ವಾರ್ತಾಭಾರತಿವಾರ್ತಾಭಾರತಿ25 April 2016 9:58 PM IST
share
ಕುಡಿಯುವ ನೀರಿಗೆ ತೊಂದರೆಯಾಗದಂತೆ ನಿಗಾವಹಿಸಿ:ಸಚಿವ ಕಿಮ್ಮನೆ ರತ್ನಾಕರ

ಸೊರಬ, ಎ. 25: ತಾಲೂಕು ಬರಪೀಡಿತ ಪ್ರದೇಶವೆಂದು ಘೋಷಣೆಯಾಗಿದ್ದು, ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಹೆಚ್ಚಿನ ನಿಗಾವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕಿಮ್ಮನೆ ರತ್ನಾಕರ ಸೂಚಿಸಿದರು. ಸೋಮವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಬರ ಮತ್ತು ಕುಡಿಯುವ ನೀರಿನ ಸಮಸ್ಯೆ ನಿಭಾಯಿಸುವ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಾನುವಾರುಗಳಿಗೆ ಕುಡಿಯುವ ನೀರಿಗೆ ಅಭಾವವಾಗದಂತೆ ನೋಡಿಕೊಳ್ಳಬೇಕು. ತೀವ್ರ ಸಮಸ್ಯೆ ಕಂಡು ಬಂದ ಗ್ರಾಮ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಿಮೆಂಟ್ ತೊಟ್ಟಿಗಳನ್ನು ನಿರ್ಮಿಸಿ, ಅನುದಾನದ ಕೊರತೆ ಇದ್ದಲ್ಲಿ ಎನ್‌ಆರ್‌ಐಜಿಯಲ್ಲಿ ಬಳಸಿಕೊಂಡು ವ್ಯವಸ್ಥೆ ಮಾಡಬೇಕು ಎಂದು ತಾಪಂ ಅಧಿಕಾರಿಗಳಿಗೆ ತಿಳಿಸಿದ ಅವರು, ತೊಟ್ಟಿಗಳ ಸ್ವಚ್ಛತೆಯ ಜವಾಬ್ದಾ ರಿಯನ್ನು ಗ್ರಾಪಂ ವಹಿಸಬೇಕು ಜೊತೆ ಯಲ್ಲಿ ಆರೋಗ್ಯ ಇಲಾಖೆ ಹಾಗೂ ಪಶು ಸಂಗೋಪನಾ ಇಲಾಖೆಯ ಅಧಿಕಾರಿಗಳು ಗ್ರಾಮೀಣ ಮಟ್ಟದಲ್ಲಿ ಸ್ಥಳಿಯ ಜನಪ್ರತಿನಿಧಿಗಳು ಹಾಗೂ ಸಂಘ- ಸಂಸ್ಥೆಯವರ ಸಹಕಾರ ದೊಂದಿಗೆ ಕರಪತ್ರಗಳನ್ನು ಹಂಚುವ ಮೂಲಕ ಜಾಗೃತಿ ಮೂಡಿಸಬೇಕು ಎಂದರು. ಸರಕಾರ ಬರಗಾಲವನ್ನು ಎದುರಿಸಲು ಸಕಲ ಸಿದ್ಧತೆ ಮಾಡಿಕೊಂಡಿದ್ದು, ಈಗಾಗಲೇ 2.26ಕೋಟಿ ರೂ. ಬರ ಪರಿಹಾರವನ್ನು ತಾಲೂ ಕಿಗೆ ಒದಗಿಸಲಾಗಿದೆ. ಮೊದಲ ಹಂತದಲ್ಲಿ 1.86 ಕೋಟಿ ರೂ. ನೀಡಲಾಗಿದ್ದು, ಸಮಗ್ರವಾಗಿ ಬಳಸಿಕೊಂಡ ನಂತರ ಎರಡನೆ ಹಂತದಲ್ಲಿ ಬಿಡುಗಡೆ ಮಾಡಲಾಗುವುದು. ಜಿಲ್ಲೆಯಲ್ಲಿಯೇ ಬರ ಪರಿಸ್ಥಿತಿಯನ್ನು ಎದುರಿಸುತ್ತಿರುವ ಸೊರಬ ತಾಲೂಕಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು. ಭತ್ತ ಖರೀದಿ ಕೇಂದ್ರಕ್ಕೆ ಜಿಲ್ಲೆಗೆ 32ಕೋಟಿ ರೂ. ಬಿಡುಗಡೆಯಾಗಿದೆ. ಪೋಷಕರು ಕೆಲಸದ ನಿಮಿತ್ತ ತೆರಳಿದರೂ ಸಹ ಮಕ್ಕಳಿಗೆ ತೊಂದರೆಯಾಗದಂತೆ ಮಕ್ಕಳನ್ನು ಕರೆತಂದು ಬಿಸಿಯೂಟದ ಕೇಂದ್ರಗಳಿಗೆ ಸೇರಿಸಲು ಶಿಕ್ಷಣ ಇಲಾಖೆಯ ಅಧಿಕಾರಿಗಳು ಮುಂದಾಗಬೇಕು ಎಂದ ಅವರು, ಕುಡಿಯುವ ನೀರನ್ನು ಪೂರೈಸಲು ತೊಂದರೆಯಾಗದಂತೆ ಮೆಸ್ಕಾಂ ಅಧಿಕಾರಿಗಳು ಹಾಗೂ ಜಿಪಂ ಅಧಿಕಾ ರಿಗಳು ಎಚ್ಚರ ವಹಿಸಬೇಕು ಎಂದರು. ಸಭೆೆಯಲ್ಲಿ ಶಾಸಕರಾದ ಮಧುಬಂಗಾರಪ್ಪ, ಆರ್. ಪ್ರಸನ್ನಕುಮಾರ್, ತಾಪಂ ಅಧ್ಯಕ್ಷ ಜೈಶೀಲಪ್ಪ, ಪಪಂ ಪ್ರಶಾಂತ್ ಮೇಸ್ತ್ರಿ, ತಹಶೀಲ್ದಾರ್ ಕವಿತಾ ಯೋಗಪ್ಪನವರ್, ತಾಪಂ ಇಒ ಎಸ್.ಎಂ.ಡಿ. ಇಸ್ಮಾ

ಯೀಲ್, ಪಶು ಇಲಾಖೆಯ ಸಹಾಯಕ ನಿರ್ದೇಶಕ ರಂಗಸ್ವಾಮಿ, ತಾಲೂಕು ವೈದ್ಯಾಧಿಕಾರಿ ಡಾ. ಎಂ. ಸತೀಶ್ ಕುಮಾರ್, ಮೆಸ್ಕಾಂ ಇಇ ಮುಜೀಬ್ ಅಹ್ಮದ್, ಜಿಪಂ ಎಇಇ ನಂಜುಂಡಸ್ವಾಮಿ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಜಿ. ಮಂಜುಳಾ, ಪಪಂ ಮುಖ್ಯಾಧಿಕಾರಿ ಎಂ.ಕೆ. ಸುರೇಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಜಿಪಂ ಸದಸ್ಯರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X