Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶೀಘ್ರದಲ್ಲಿಲಯೇ ಅಲ್ಪಸಂಖ್ಯಾತರಿಗೆ...

ಶೀಘ್ರದಲ್ಲಿಲಯೇ ಅಲ್ಪಸಂಖ್ಯಾತರಿಗೆ ಹಿಂದುಳಿದ ಸ್ಥಾನಮಾನ: ಬಲ್ಕೀಸ್ ಬಾನು

ವಾರ್ತಾಭಾರತಿವಾರ್ತಾಭಾರತಿ25 April 2016 10:03 PM IST
share
ಶೀಘ್ರದಲ್ಲಿಲಯೇ ಅಲ್ಪಸಂಖ್ಯಾತರಿಗೆ ಹಿಂದುಳಿದ ಸ್ಥಾನಮಾನ: ಬಲ್ಕೀಸ್ ಬಾನು

 ದಾವಣಗೆರೆ, ಎ. 25: ಶೀಘ್ರದಲ್ಲಿಯೇ ರಾಜ್ಯದ ಅಲ್ಪಸಂಖ್ಯಾತರಿಗೂ ಹಿಂದುಳಿದ ಸ್ಥಾನಮಾನ ನೀಡುವ ಭರವಸೆಯನ್ನು ಕೇಂದ್ರ ಸರಕಾರ ನೀಡಿದೆ ಎಂದು ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷೆ ಬಲ್ಕೀಸ್ ಬಾನು ತಿಳಿಸಿದ್ದಾರೆ. ಸೋಮವಾರ ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಲ್ಪಸಂಖ್ಯಾತರಿಗೆ ಹಿಂದುಳಿದ ಸ್ಥಾನಮಾನ ಸಿಕ್ಕಿದೆ. ಆದರೆ, ಕೇಂದ್ರ ಸರಕಾರ ಈ ಸ್ಥಾನಮಾನ ನೀಡಿಲ್ಲ. ಈ ಸಂಬಂಧ ಈಗಾಗಲೇ ಕೇಂದ್ರ ಸರಕಾರದ ಜೊತೆ ಮಾತುಕತೆ ನಡೆಸಲಾಗಿದೆ ಎಂದು ಹೇಳಿದರು. ಮುಸ್ಲಿಮರಿಗೆ ಶೇ. 4ರಷ್ಟಿದ್ದ ಮೀಸಲಾತಿಯನ್ನು ಶೇ. 6ಕ್ಕೆ ಏರಿಸಬೇಕು. ಈ ಮೂಲಕ ಅಲ್ಪಸಂಖ್ಯಾತರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನಿಗದಿ ಮಾಡಬೇಕು ಎಂದ ಅವರು, ಅಲ್ಪಸಂಖ್ಯಾತರ ಅಯೋಗದ ವತಿಯಿಂದ ರಾಜ್ಯದಲ್ಲಿ ಪೂರ್ವಪ್ರಾಥಮಿಕ ಶಾಲೆಗಳನ್ನು ತೆರೆಯಲಾಗುವುದು. ಆಯೋಗದ ಖರ್ಚಿನಲ್ಲಿಯೇ ಪ್ರತಿ ಬಿಪಿಎಲ್ ಅಲ್ಪಸಂಖ್ಯಾತರಿಗೆ ಯಶಸ್ವಿನಿ ಯೋಜನೆಗೆ ಆಯೋಗವೇ ಹಣ ತುಂಬಿ ಯೋಜನೆಗೆ ಒಳಪಡಿಸಲಾಗುವುದು ಎಂದರು.

ಸುಮಾರು 25ಕ್ಕೂ ಹೆಚ್ಚು ಅಲ್ಪಸಂಖ್ಯಾತ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳಿಗೆ ಭಡ್ತಿ ನೀಡಲಾಗುವುದು. ಪ್ರತಿ ಜಿಲ್ಲೆಗಳಿಗೆ 2 ರಂತೆ ಜ್ಯೂನಿಯರ್ ಕಾಲೇಜುಗಳನ್ನು ತೆರೆಯಲಾಗುವುದು. ಪ್ರಧಾನಮಂತ್ರಿಗಳ 15 ಅಂಶಗಳ ಕಾರ್ಯಕ್ರಮವನ್ನು ರಾಜ್ಯದಲ್ಲಿ ಪರಿಣಾಮಕಾರಿ ಅನುಷ್ಠಾನಗೊಳಿಸಲು ಜಿಲ್ಲಾಮಟ್ಟದಲ್ಲಿ ಒಂದು ಸಮಿತಿ ರಚನೆ ಮಾಡಲಾಗುವುದು ಎಂದು ತಿಳಿಸಿದರು.

ಅಲ್ಪಸಂಖ್ಯಾತರ ಸಹಕಾರ ಒಕ್ಕೂಟ ರಚನೆಗೆ ಸಹಕಾರ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮಹಿಳೆಯರ ಸಹಕಾರ ಸಂಘಗಳನ್ನು ರಚನೆ ಮಾಡಿ ಸ್ವಾವಲಂಬಿ ಬದುಕು ನಡೆಸಲು ಅಲ್ಪಸಂಖ್ಯಾತರಿಗೆ ಅವಕಾಶ ಮಾಡಿಕೊಡಲಾಗುವುದು. ವಸತಿರಹಿತ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಲ್ಲಿ ಮಾಸಿಕವಾಗಿ 1,500 ರೂ. ನೀಡಲಾಗುವುದು. ಅಲ್ಪಸಂಖ್ಯಾತರ ಆಯೋಗ 1996ರಲ್ಲಿ ರಚನೆಯಾಗಿದ್ದರೂ ಕೂಡ ನಾಗರಿಕ ಸಂಹಿತೆ ಅಧಿಕಾರ ದೊರೆತಿರಲಿಲ್ಲ. ಇದೀಗ ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಮೇಲೆ ಅಲ್ಪಸಂಖ್ಯಾತರ ಆಯೋಗಕ್ಕೆ ಸಂವಿಧಾನಿಕ ಅಧಿಕಾರವನ್ನು ನೀಡಿದ್ದಾರೆ. ಅಲ್ಪಸಂಖ್ಯಾತರು,ಮಹಿಳೆಯರು, ಅಸಹಾಯಕರು, ಅಧಿಕಾರಿಗಳು, ಯಾರು ಬೇಕಾದರು ಆಯೋಗದ ಬಳಿ ನ್ಯಾಯ ಕೇಳಲು ಪ್ರಕರಣ ದಾಖಲಿಸಬಹುದು. ಪ್ರಕರಣದ ಕುರಿತು ತನಿಖೆ ನಡೆಸುವ ಅಧಿಕಾರ ಆಯೋಗಕ್ಕೆ ಇದೆ ಎಂದರು.

ಜಿಲ್ಲಾ ವಕ್ಫ್ ಮಂಡಳಿ ಅಧ್ಯಕ್ಷ ಮುಹಮ್ಮದ್ ಸಿರಾಜ್, ಕಿಶನ್ ಜೈನ್ ಹಾಗೂ ಅಲ್ಪಸಂಖ್ಯಾತ ಸರಕಾರೇತರ ಸಂಸ್ಥೆಗಳ ಪದಾಧಿಕಾರಿಗಳು ಸಭೆಯಲ್ಲಿದ್ದರು.

:

share
ವಾರ್ತಾಭಾರತಿ
ವಾರ್ತಾಭಾರತಿ
Next Story
X