Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಉ.ಕ. ಜಿಲ್ಲೆಗೆ 15 ಕೋಟಿ ರೂ. ಬಿಡುಗಡೆ:...

ಉ.ಕ. ಜಿಲ್ಲೆಗೆ 15 ಕೋಟಿ ರೂ. ಬಿಡುಗಡೆ: ಸಚಿವ ಆರ್. ವಿ. ದೇಶಪಾಂಡೆ

ಕುಡಿಯುವ ನೀರು ಪೂರೈಕೆ

ವಾರ್ತಾಭಾರತಿವಾರ್ತಾಭಾರತಿ26 April 2016 9:57 PM IST
share
ಉ.ಕ. ಜಿಲ್ಲೆಗೆ 15 ಕೋಟಿ ರೂ. ಬಿಡುಗಡೆ: ಸಚಿವ ಆರ್. ವಿ. ದೇಶಪಾಂಡೆ

ಕಾರವಾರ, ಎ. 26: ಜಿಲ್ಲೆಯಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಕೆಗಾಗಿ ಸರಕಾರ ಒಟ್ಟು 15 ಕೋಟಿ ರೂ. ಬಿಡುಗಡೆ ಮಾಡಿದ್ದು, ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಕ್ರಮಕೈಗೊ ಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್. ವಿ. ದೇಶಪಾಂಡೆ ಅವರು ಸೂಚಿಸಿದ್ದಾರೆ.

ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಕುಡಿಯುವ ನೀರಿನ ಪರಿಸ್ಥಿತಿ ಕುರಿತು ಪರಿಶೀಲನಾ ಸಭೆ ನಡೆಸಿ ಮಾತನಾಡುತ್ತಿದ್ದರು.

ಶಾಸಕರ ಅಭಿವೃದ್ಧಿ ನಿಧಿಯ ಅಡಿಯಲ್ಲಿ ಕುಡಿಯುವ ನೀರು ಕಾಮಗಾರಿಗಳಿಗೆ ತಲಾ 50ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ಜಿಲ್ಲೆಯ 264 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ನರ ನೀರಿನ ಬೇಡಿಕೆಗೆ ಅನುಗುಣವಾಗಿ ಹೆಚ್ಚುವರಿ ಟ್ಯಾಂಕರ್ ಅಗತ್ಯವಿದ್ದರೆ ವ್ಯವಸ್ಥೆ ಮಾಡಬೇಕು. ಪ್ರತಿ ತಹಶೀಲ್ದಾರ್ ಖಾತೆಯಲ್ಲಿ ಬರ ಪರಿಹಾರ ಹಾಗೂ ಕುಡಿಯುವ ನೀರು ಪೂರೈಕೆ ಇತ್ಯಾದಿಗಳಿಗೆ ಕನಿಷ್ಠ 20ಲಕ್ಷ ರೂ. ಇರುವಂತೆ ನೋಡಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಜನರಿಗೆ ಸಹಾಯ ಮಾಡಲು ಜಿಲ್ಲಾ ಕೇಂದ್ರದಲ್ಲಿ ಮಾತ್ರವಲ್ಲದೆ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಸಹಾಯವಾಣಿ ಆರಂಭಿಸಲಾಗಿದೆ. ಕುಡಿಯುವ ನೀರು, ಮೇವು, ಉದ್ಯೋಗ ಸೃಷ್ಟಿ ಬೇಡಿಕೆಗಳನ್ನು 24ಗಂಟೆಗಳ ಒಳಗಾಗಿ ಈಡೇರಿಸಬೇಕು. ಅಧಿಕಾರಿಗಳು ಯುದ್ದೋಪಾಧಿಯಲ್ಲಿ ಕಾರ್ಯನಿರ್ವಹಿಸುವಂತೆ ಅವರು ಸೂಚನೆ ನೀಡಿದರು. ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ಕುಡಿಯುವ ನೀರಿನ ಪರಿಸ್ಥಿತಿಯನ್ನು ತಿಳಿದುಕೊಳ್ಳಬೇಕು. ಅಧಿಕಾರಿಗಳು ಜನರೊಂದಿಗೆ ಹಾಗೂ ಜನಪ್ರತಿನಿಧಿಗಳೊಂದಿಗೆ ನೇರ ಸಂಪರ್ಕದಲ್ಲಿದ್ದು, ಪರಿಸ್ಥಿತಿಯನ್ನು ನಿಭಾಯಿಸಬೇಕು ಎಂದರು.

ಕೆರೆಗಳ ಹೂಳೆತ್ತಲು ಆದ್ಯತೆ: ಪ್ರತಿ ತಾಲೂಕಿನಲ್ಲಿ ಕನಿಷ್ಠ ಎರಡು ಕೆರೆಗಳಲ್ಲಿ ಹೂಳೆತ್ತುವ ಪ್ರಸ್ತಾವನೆಯನ್ನು ಸಲ್ಲಿಸಿ ತಕ್ಷಣ ಕಾರ್ಯವನ್ನು ಆರಂಭಿಸಬೇಕು. ಹಳಿಯಾಳದಲ್ಲಿ ಈಗಾಗಲೇ ಕೆರೆಗಳ ಹೂಳೆತ್ತುವ ಕಾರ್ಯವನ್ನು ಸಂಸ್ಥೆ ಮೂಲಕ ಆರಂಭಿಸಲಾಗಿದ್ದು, ಜೆಸಿಬಿ ಯನ್ನು ಇದಕ್ಕಾಗಿ ಬಳಸಲಾಗುತ್ತಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ಕೆರೆಗಳ ಹೂಳೆತ್ತುವ ಕಾರ್ಯಕ್ಕೆ ಜೆಸಿಬಿ ಬಳಸಲು ಅನುಮತಿ ಕೋರಲಾಗಿದೆ. ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಕೆರೆಗಳ ಹೂಳೆತ್ತುವ ಕಾರ್ಯಕ್ಕೆ ಆದ್ಯತೆ ನೀಡಬೇಕು ಎಂದು ದೇಶಪಾಂಡೆ ತಿಳಿಸಿದರು.

ತಾಲೂಕು ಮಟ್ಟದ ಟಾಸ್ಕ್‌ಫೋರ್ಸ್ ಅಡಿ ಕೈಗೆತ್ತಿಕೊಂಡಿರುವ ಕಾಮಗಾರಿಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸಬೇಕು. ಶಿರಸಿ ವಿಭಾಗದಲ್ಲಿ ಎಲ್ಲಾ 126ಕುಡಿಯುವ ನೀರಿನ ಕಾಮಗಾರಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಕಾರವಾರ ವಿಭಾಗದಲ್ಲಿ 57 ಕಾಮಗಾರಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದ್ದು, ಇನ್ನುಳಿದ ಕಾಮಗಾರಿಗಳಿಗೆ ಒಂದು ವಾರದ ಒಳಗಾಗಿ ಸಂಪರ್ಕ ಕಲ್ಪಿಸಬೇಕು. ಕಾಮಗಾರಿ ಅನುಷ್ಠಾನದಲ್ಲಿ ನಿರ್ಲಕ್ಷ್ಯ ತೋರು ವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಚಿವರು ಜಿಲ್ಲಾಧಿಕಾರಿ ಅವರಿಗೆ ಸೂಚಿಸಿದರು. ಶಾಸಕರಾದ ಸತೀಶ್ ಸೈಲ್, ಮಂಕಾಳ ವೈದ್ಯ, ಶಿವರಾಮ ಹೆಬ್ಬಾರ್, ಘೋಟ್ನೇಕರ್, ಜಿಲ್ಲಾಧಿಕಾರಿ ಉಜ್ವಲ್ ಕುಮಾರ್ ಘೋಷ್, ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X