Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಿಪಂ ವ್ಯಾಪ್ತಿಯ ಕೆರೆಗಳ ಅಭಿವೃದ್ಧಿಗೆ...

ಜಿಪಂ ವ್ಯಾಪ್ತಿಯ ಕೆರೆಗಳ ಅಭಿವೃದ್ಧಿಗೆ ಯೋಜನೆ ಸಿದ್ಧ: ಇಂಜಿನಿಯರ್ ರಾಜ್‌ಕುಮಾರ್

ವಾರ್ತಾಭಾರತಿವಾರ್ತಾಭಾರತಿ27 April 2016 10:09 PM IST
share

ಮಡಿಕೇರಿ, ಎ.27: ಪಟ್ಟಣ ಪಂಚಾಯತ್ ವ್ಯಾಪ್ತಿಯ ಕೆರೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕಾರ್ಯಕ್ರಮ ಹಮ್ಮಿಕೊಳ್ಳಲು ಸಿದ್ಧ್ದತೆ ನಡೆದಿದೆ ಎಂದು ಇಂಜಿನಿಯರ್ ರಾಜ್‌ಕುಮಾರ್ ಹೇಳಿದ್ದಾರೆ. ಹಾಗೆಯೇ ಸಣ್ಣ ನೀರಾವರಿ ಇಲಾಖಾ ವ್ಯಾಪ್ತಿಯಲ್ಲಿ ಜಿಲ್ಲೆಯಲ್ಲಿ 22 ಕೆರೆಗಳಿದ್ದು, ಮಲೆನಾಡು ಪ್ರದೇಶವಾಗಿರುವುದರಿಂದ ಕೆರೆಗಳಿಗೆ ನೀರು ತುಂಬಿಸುವುದು ಕಷ್ಟಸಾಧ್ಯ. ಮಳೆಗಾಲದಲ್ಲಿ ಕೆರೆಗಳು ಸದಾ ತುಂಬಿರುತ್ತಿದ್ದು, ಬೇಸಿಗೆಯಲ್ಲಿ ಅಷ್ಟಾಗಿ ನೀರು ಇರುವುದಿಲ್ಲ. ಜಿಲ್ಲೆಯಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗದಂತೆ ಅಂತರ್ಜಲ ಮಟ್ಟ ಹೆಚ್ಚಿಸುವುದು, ಕುಡಿಯುವ ನೀರು ಸದಾ ದೊರೆಯುವಂತೆ ನೋಡಿಕೊಳ್ಳುವುದು, ಜಾನುವಾರುಗಳಿಗೆ ಮೇವು ಒದಗಿಸುವುದು, ಮತ್ತಿತರ ಸಂಬಂಧ ಕಾರ್ಯಕ್ರಮ ರೂಪಿಸುವುದು ಅತ್ಯಗತ್ಯವಾಗಿದೆ ಎಂದರು.

ಕೊಡಗು ಜಿಲ್ಲೆಯಲ್ಲಿ ಬೃಹತ್ ನೀರಾವರಿ ಇಲಾಖಾ ವ್ಯಾಪ್ತಿಯ ದಂಡಿಯಮ್ಮನ ಕೆರೆ(ಹೆಗ್ಗಡಹಳ್ಳಿ), ಕಲ್ಕೆರೆ(ರಾಮಾಪುರ), ಕೋಣನಕೆರೆ(ಹುಣಸೆ), ಮರೂರು ಕೆರೆ(ಹೆಬ್ಬಾಲೆ), ದಾಸೇಗೌಡನ ಕೆರೆ(ಹಳೇ ಕೋಟೆ), ಎರೆಕಟ್ಟೆ(ಮಣಜೂರು), ತೆಂಕನಕಟ್ಟೆ(ನಲ್ಲೂರು), ಗರಿಕೆ ಕೆರೆ(ತೊರೆನೂರು), ಗರಿಕೆ ಕಟ್ಟೆ(ಚಿಕ್ಕನಾಯಕನಹಳ್ಳಿ) ಕೆರೆಗಳು ಬರಲಿದ್ದು, ಈ ಕೆರೆಗಳಲ್ಲಿ ನೀರು ಸದಾ ತುಂಬಿರುವಂತೆ ನೋಡಿಕೊಳ್ಳುವುದರಿಂದ ಅಂತರ್ಜಲ ಮಟ್ಟ ಹೆಚ್ಚಿಸಲು ಸಹಕಾರಿಯಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಸಣ್ಣ ನೀರಾವರಿ ಇಲಾಖಾ ವ್ಯಾಪ್ತಿಯಲ್ಲಿ ಸೋಮವಾರಪೇಟೆ ತಾಲೂಕಿನಲ್ಲಿ 16, ವೀರಾಜಪೇಟೆ ತಾಲೂಕಿನಲ್ಲಿ 6 ಕೆರೆಗಳಿವೆ. ಹಾಗೆಯೇ ಜಿಪಂ ವ್ಯಾಪ್ತಿಯಲ್ಲಿ 680 ಕೆರೆಗಳಿದ್ದು, ಮಡಿಕೇರಿ ತಾಲೂಕಿನಲ್ಲಿ 57, ವೀರಾಜಪೇಟೆ ತಾಲೂಕಿನಲ್ಲಿ 293, ಸೋಮವಾರಪೇಟೆ ತಾಲೂಕಿನಲ್ಲಿ 330 ಕೆರೆಗಳಿವೆ. ಈ ಕೆರೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕಿರುವುದು ಅತ್ಯಗತ್ಯವಾಗಿದೆ. ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಭತ್ತ ಬೆಳೆಯುವ ಪ್ರದೇಶ ಕ್ಷೀಣಿಸುತ್ತಿದೆ. ಹಾಗೆಯೇ ಶುಂಠಿ ಬೆಳೆಯುವ ಪ್ರದೇಶ ವಿಸ್ತೀರ್ಣವಾಗುತ್ತಿದೆ. ಹೀಗೆ ಹಲವು ಕಾರಣಗಳಿಂದ ಅಂತರ್ಜಲ ಮಟ್ಟ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಾ ಹೋಗಿದೆ. ಭತ್ತ ಬೆಳೆಯಲು ಪ್ರೋತ್ಸಾಹ ನೀಡುವುದರ ಜೊತೆಗೆ ಇರುವ ಕೆರೆಗಳನ್ನು ಉಳಿಸಿಕೊಂಡು ಅಂತರ್ಜಲ ಮಟ್ಟ ಹೆಚ್ಚಿಸಲು ಕಾರ್ಯಕ್ರಮ ರೂಪಿಸುವುದು ಅತ್ಯಗತ್ಯವಾಗಿದೆ ಎಂದು ರಾಜ್ ಕುಮಾರ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X