ಬಿಸಿಗಾಳಿ: ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಕಾಸರಗೋಡು, ಎ.27: ಬಿಸಿಲ ಝಳ ಹೆಚ್ಚುತ್ತಿರುವುದರಿಂದ ಬಿಸಿ ಗಾಳಿ ಬೀಸುವ ಸಾಧ್ಯತೆ ಇದ್ದು, ಸಾರ್ವಜನಿಕರು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಆಸ್ಪತ್ರೆ, ಅಂಗನವಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಉದ್ಯೋಗ ಸ್ಥಳಗಳಲ್ಲಿ ಮುನ್ನೆಚ್ಚರಿಕೆ ವಹಿಸಬೇಕು. ತೆರೆದ ಸ್ಥಳದಲ್ಲಿ ಕೆಲಸ ಮಾಡುವವರು ಜಾಗೃತರಾಗಿರುವಂತೆ ಪ್ರಕಟನೆ ತಿಳಿಸಿದೆ.
Next Story





