Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೂಢನಂಬಿಕೆ ಸಮಾಜಕ್ಕಂಟಿದ ಶಾಪ: ನಿಂಗಯ್ಯ

ಮೂಢನಂಬಿಕೆ ಸಮಾಜಕ್ಕಂಟಿದ ಶಾಪ: ನಿಂಗಯ್ಯ

ವಾರ್ತಾಭಾರತಿವಾರ್ತಾಭಾರತಿ28 April 2016 9:53 PM IST
share
ಮೂಢನಂಬಿಕೆ ಸಮಾಜಕ್ಕಂಟಿದ ಶಾಪ: ನಿಂಗಯ್ಯ

ಮೂಡಿಗೆರೆ, ಎ.28: ಮೂಢನಂಬಿಕೆಗಳು ಸಮಾಜಕ್ಕಂಟಿದ ಶಾಪವಾಗಿದೆ. ವೌಢ್ಯವನ್ನು ದೂರವಿಟ್ಟು ಕಾಯಿಲೆಗಳು ಬಂದಾಗ ಮಂತ್ರವಾದಿಗಳ ಬಳಿ ತೆರಳದೆ ಆಸ್ಪತ್ರೆಗಳಿಗೆ ತೆರಳಿ ನುರಿತ ವೈದ್ಯರಿಂದ ಚಿಕಿತ್ಸೆ ಪಡೆದರೆ ರೋಗಗಳು ಮಾಯವಾಗಿ ಆರೋಗ್ಯವಂತರಾಗಬಹುದು ಎಂದು ಶಾಸಕ ಬಿ.ಬಿ.ನಿಂಗಯ್ಯ ತಿಳಿಸಿದ್ದಾರೆ.

ಅವರು ಗುರುವಾರ ಎಂಜಿಎಂ ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ ತಿಪಟೂರಿನ ಕುಮಾರ್ ಆಸ್ಪತ್ರೆ, ಮಂಗಳೂರಿನ ಕ್ಯಾನ್ಸರ್ ಆಸ್ಪತ್ರೆ ಹಾಗೂ ಇಂಡಿಯಾನ ಆಸ್ಪತ್ರೆ ಸಹಯೋಗದಲ್ಲಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ನಡೆದ ವಿಶ್ವ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮತ್ತು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸತ್ತ ವ್ಯಕ್ತಿಯ ಬೆನ್ನ ಮೇಲೆ ದೆವ್ವಗಳು ಹೊಡೆದ ಕುರುಹುಗಳಿವೆ. ರಕ್ತ ವಾಂತಿ ಮಾಡಿ ಸತ್ತಿದ್ದಾನೆ, ಪಿಶಾಚಿ ಹೊಡೆದು ಸಾಯಿಸಿದೆ ಎಂದು ವೌಢ್ಯ ಪ್ರದರ್ಶಿಸುವವರಿದ್ದಾರೆ. ಮನುಷ್ಯನ ದೇಹದಲ್ಲಿ ರಕ್ತ ಅಧಿಕಗೊಂಡಾಗ ಶರೀರದಿಂದ ಬಾಯಿ ಮೂಲಕ ರಕ್ತವಾಂತಿಯಾಗುತ್ತದೆ. ದೇಹದ ಭಾಗಗಳು ಒಡೆದಾಗ ಈ ರೀತಿಯಾಗಿ ಸಾವು ಸಂಭವಿಸುತ್ತದೆಯೇ ಹೊರತು ದೆವ್ವ, ಪಿಶಾಚಿ ಹೊಡೆದು ಸಾಯಿಸಿದೆ ಎಂದು ಮೂಢನಂಬಿಕೆ ಹೊಂದಬಾರದು ಎಂದು ಹೇಳಿದರು.

ಮಂಗಳೂರಿನ ಇಂಡಿಯಾನ ಆಸ್ಪತ್ರೆ ವೈದ್ಯ ಡಾ. ನಾಗನಾಥ್ ಮಾತನಾಡಿ, ಹೃದಯದ ಕಾಯಿಲೆ ಗುಣಪಡಿಸಬಹುದಾದ ಕಾಯಿಲೆಯಾದರೂ, ನಿರಂತರ ಚಿಕಿತ್ಸೆ ಅಗತ್ಯವಿದೆ. ಮುಂಜಾಗೃತೆ ವಹಿಸುವ ವ್ಯಕ್ತಿಗಳಿಗೆ ಕಾಯಿಲೆ ಹತ್ತಿರ ಸುಳಿಯದು ಎಂದು ಕಿವಿಮಾತು ಹೇಳಿದರು. ಶಿಬಿರದ ಸಂಯೋಜಕ ಕುಮಾರ್ ಮಾತನಾಡಿ, 1,554 ರೋಗಿಗಳಿಗೆ ರಾಜ್ಯದ ನುರಿತ ಆಸ್ಪತ್ರೆಗಳಲ್ಲಿ ಉಚಿತ ಶಸ್ತ್ರ ಚಿಕಿತ್ಸೆ ನೀಡಿ ಗುಣಪಡಿಸಲಾಗಿದೆ. ಜಿಲ್ಲೆಯ 282 ರೋಗಿಗಳಿಗೆ ಉಚಿತ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಬಿಪಿಎಲ್ ಪಡಿತರ ಚೀಟಿ ಹೊಂದಿದವರಿಗೆ ವಾಜಪೇಯಿ ಆರೋಗ್ಯ ಶ್ರೀ ಯೋಜನೆ ಮೂಲಕ ಸಂಪೂರ್ಣ ಉಚಿತ, ಎಪಿಎಲ್ ಕಾರ್ಡುದಾರರಿಗೆ ರಾಜೀವ್ ಆರೋಗ್ಯಭಾಗ್ಯ ಯೋಜನೆಯಡಿ ಶೇ.70ರಷ್ಟು ಉಚಿತ ಮತ್ತು 30ರಷ್ಟು ವೆಚ್ಚವನ್ನು ರೋಗಿಗಳೇ ಭರಿಸಬೇಕು ಎಂದು ವಿವರಿಸಿದರು. ಕಾರ್ಯಕ್ರಮದಲ್ಲಿ ಹಿರಿಯ ವೈದ್ಯ ಡಾ.ಅನಂತ ಪದ್ಮನಾಭ, ಜಿಪಂ ಸದಸ್ಯ ಶಾಮಣ್ಣ, ತಾಪಂ ಸದಸ್ಯ ಕೆ.ಸಿ.ರತನ್, ಆರೋಗ್ಯಾಧಿಕಾರಿ ಡಾ. ಯೋಗೀಶ್, ಡಾ. ಸುಂದರೇಶ್, ಡಾ. ಕಾರ್ತಿಕ್, ಡಾ. ವೆಂಕಟೇಶ್, ಡಾ. ಎಲ್.ವಿಸ್, ಡಾ. ದೇವರಾಜ್, ಆರೋಗ್ಯ ಇಲಾಖೆ ಸಹಾಯಕ ಮೂರ್ತಿ, ಡಾ. ವಿದೀಶ್, ಮುಖಂಡರಾದ ಎಚ್.ಆರ್.ಪುಟ್ಟಸ್ವಾಮಿ, ದೇವರಾಜ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X