ಯುವಕ ಆತ್ಮಹತ್ಯೆ
ಕಾರ್ಕಳ, ಎ.28: ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ವರ್ಷಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕನೋರ್ವ ಇಂದು ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿರುವ ಬಗ್ಗೆ ವರದಿಯಾಗಿದೆ.
ಮೃತರನ್ನು ಮಿಯ್ಯರು ಗ್ರಾಮದ ಪೊಸರುಗುಡ್ಡೆಯ ಸಂಜೀವ ಶೆಟ್ಟಿ ಎಂಬವರ ಮಗ ಪ್ರಕಾಶ ಶೆಟ್ಟಿ(30) ಎಂದು ಗುರುತಿಸಲಾಗಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





