Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಟ್ರಂಪ್ ಯಾಕೆ ಅಧ್ಯಕ್ಷರಾಗಲು...

ಟ್ರಂಪ್ ಯಾಕೆ ಅಧ್ಯಕ್ಷರಾಗಲು ಹೊರಟಿದ್ದಾರೆ?!

2011ರಲ್ಲಿ ಶ್ವೇತಭವನದಲ್ಲಿ ಅನುಭವಿಸಿದ ‘ಅವಮಾನ’ದ ಸೇಡು ತೀರಿಸಲೇ?

ವಾರ್ತಾಭಾರತಿವಾರ್ತಾಭಾರತಿ29 April 2016 8:06 PM IST
share
ಟ್ರಂಪ್ ಯಾಕೆ ಅಧ್ಯಕ್ಷರಾಗಲು ಹೊರಟಿದ್ದಾರೆ?!

ವಾಶಿಂಗ್ಟನ್, ಎ. 29: ಹೌದು, ಬಿಲಿಯಾಧೀಶ ಟಿವಿ ರಿಯಲಿಟಿ ಕಾರ್ಯಕ್ರಮಗಳ ತಾರೆ ಡೊನಾಲ್ಡ್ ಟ್ರಂಪ್ ಯಾಕೆ ಅಮೆರಿಕದ ಅಧ್ಯಕ್ಷರಾಗಲು ಹೊರಟಿದ್ದಾರೆ?
ಈ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ! ಆದರೆ, ಉತ್ತರ ಹೆಚ್ಚಿನವರಿಗೆ ಗೊತ್ತಿಲ್ಲ. ಆದರೆ, ಕೆಲವು ಮನೋವಿಶ್ಲೇಷಕರು ಮತ್ತು ಮಾಧ್ಯಮ ವರದಿಗಾರರಿಗೆ ಗೊತ್ತು. ಅವರು ಹೇಳುವುದೇನೆಂದರೆ, ಇದೆಲ್ಲ ಆರಂಭವಾಗಿದ್ದು 2011ರಲ್ಲಿ ನಡೆದ ಶ್ವೇತಭವನ ವರದಿಗಾರರ ಅಸೋಸಿಯೇಶನ್‌ನ ಔತಣಕೂಟದಲ್ಲಿ. ಅಲ್ಲಿ ಟ್ರಂಪ್ ಅಧ್ಯಕ್ಷ ಬರಾಕ್ ಒಬಾಮ ಮತ್ತು ‘ಸಾಟರ್ಡೆ ನೈಟ್ ಲೈವ್’ ಕಾರ್ಯಕ್ರಮದ ಹಾಸ್ಯಗಾರ ಸೆತ್ ಮೆಯರ್ಸ್ ಅವರ ಹಾಸ್ಯದ ವಸ್ತುವಾಗಿದ್ದರು.

ಆ ಅನುಭವದಿಂದ ಟ್ರಂಪ್ ಎಷ್ಟು ಅವಮಾನಿತರಾದರೆಂದರೆ, ಇದಕ್ಕೆ ಸೇಡು ತೀರಿಸಿಕೊಳ್ಳುವ ಛಲ ಅವರಲ್ಲಿ ಬೆಳೆಯಿತು ಎಂದು ಅಂದು ಉಪಸ್ಥಿತರಿದ್ದ ವರದಿಗಾರರು ಹೇಳುತ್ತಾರೆ. ‘‘ಆ ಸಂಜೆ ಅನುಭವಿಸಿದರು ಎನ್ನಲಾದ ಅವಮಾನ ಅವರನ್ನು ಅಧೀರನಾಗಿಸಲಿಲ್ಲ. ಬದಲಿಗೆ, ರಾಜಕೀಯ ಜಗತ್ತಿನಲ್ಲಿ ಸ್ಥಾನ ಪಡೆಯಲು ಅವಿರತ ಪ್ರಯತ್ನಗಳನ್ನು ನಡೆಸುವಂತೆ ಅವರನ್ನು ಪ್ರೇರೇಪಿಸಿತು’’ ಎಂದು ‘ನ್ಯೂಯಾರ್ಕ್ ಟೈಮ್ಸ್’’ ಕಳೆದ ತಿಂಗಳು ಬರೆದಿದೆ. ಆದರೆ, ಟ್ರಂಪ್ ಯಾಕೆ ಸ್ಪರ್ಧಿಸುತ್ತಿದ್ದಾರೆ ಎಂದು ಖಚಿತವಾಗಿ ತಿಳಿದಿರುವುದು ಟ್ರಂಪ್‌ಗೆ ಮಾತ್ರ. ಈ ಊಹಾಪೋಹಗಳೇನಿದ್ದರೂ ಆ ಸಂಜೆಯ ‘ಯೂ ಟ್ಯೂಬ್’ ಕ್ಲಿಪ್‌ಗಳನ್ನಾಧರಿಸಿದ್ದು. ಆದರೆ, ತನಗೆ ಅದು ಅಮೋಘ ಸಂಜೆಯಾಗಿತ್ತು ಹಾಗೂ ತಾನು ಅದನ್ನು ಆನಂದದಿಂದ ಕಳೆದೆ ಎಂದು ಟ್ರಂಪ್ ಹೇಳಿದ್ದಾರೆ.

‘‘ಅಧ್ಯಕ್ಷರು ನನ್ನ ಬಗ್ಗೆ ಹಾಸ್ಯ ಮಾಡುತ್ತಿದ್ದರು’’ ಎಂಬುದಾಗಿ ಅವರು ಈ ವಾರ ಸ್ಮರಿಸಿಕೊಂಡಿದ್ದಾರೆ. ‘‘ನಾನು ಅಲ್ಲಿನ ಕ್ಷಣಗಳನ್ನು ಆನಂದಿಸಿದೆ. ನಾನಲ್ಲಿ ಧನ್ಯತೆಯನ್ನು ಅನುಭವಿಸಿದೆ. ಅಧ್ಯಕ್ಷ (ಬರಾಕ್ ಒಬಾಮ)ರು ನನ್ನ ಬಗ್ಗೆ ಚೆನ್ನಾಗಿ ಮಾತನಾಡಿದರು’’ ಎಂದರು. ಆದರೆ, ಅವರು ಮೆಯರ್ಸ್‌ರ ಮಾತುಗಳು ಅವರಿಗೆ ಸಂತೋಷ ತಂದಿರಲಿಲ್ಲ. ‘‘ಅವರ ಮಾಮೂಲಿ ವರ್ತನೆ ನನಗೆ ಹಿಡಿಸಲಿಲ್ಲ. ಅವರ ನಿರ್ವಹಣೆ ಕೀಳು ಮಟ್ಟದ್ದಾಗಿತ್ತು ಹಾಗೂ ಅದು ಸರಿಯಿರಲಿಲ್ಲ’’ ಎಂದು ಟ್ರಂಪ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X