Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಾಳೆ ನಗರದಲ್ಲಿ ‘ವಿ.ಕೆ. ಲಿವಿಂಗ್...

ನಾಳೆ ನಗರದಲ್ಲಿ ‘ವಿ.ಕೆ. ಲಿವಿಂಗ್ ಕಾನ್ಸೆಪ್ಟ್’ ಸೋಫಾ ಶೋರೂಮ್ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ29 April 2016 11:36 PM IST
share
ನಾಳೆ ನಗರದಲ್ಲಿ ‘ವಿ.ಕೆ. ಲಿವಿಂಗ್ ಕಾನ್ಸೆಪ್ಟ್’ ಸೋಫಾ ಶೋರೂಮ್ ಉದ್ಘಾಟನೆ

ಮಂಗಳೂರು, ಎ.29: ಕಳೆದ 15 ವರ್ಷಗಳಿಂದ ಸೋಫಾ ತಯಾರಿಕೆಯ ಉದ್ಯಮದಲ್ಲಿ ತೊಡಗಿಸಿಕೊಂಡಿರುವ ‘ವಿ.ಕೆ.ಸೋಫಾ ಮೇಕರ್ಸ್‌’ನ ಹೊಸ ಶೋರೂಮ್ ‘ವಿ.ಕೆ. ಲಿವಿಂಗ್ ಕಾನ್ಸೆಪ್ಟ್’ ನಗರದ ಉರ್ವ ಚಿಲಿಂಬಿ ಸಮೀಪದ ಸಾಯಿ ಬಾಬಾ ಮಂದಿರ ಬಳಿಯ ಬೆನ್ಲಿನ್ ಕಟ್ಟಡದಲ್ಲಿ ಮೇ 1ರಂದು ಬೆಳಗ್ಗೆ 9:30ಕ್ಕೆ ಮೇಯರ್ ಹರಿನಾಥ್‌ರಿಂದ ಉದ್ಘಾಟನೆಗೊಳ್ಳಲಿದೆ.
 ವಿಠಲ್ ಕುಲಾಲ್‌ರ ಕನಸಿನ ಕೂಸಾದ ‘ವಿ.ಕೆ. ಲಿವಿಂಗ್ ಕಾನ್ಸೆಪ್ಟ್’ ಶೋರೂಮ್‌ನಲ್ಲಿ ಉತ್ತಮ ಗುಣಮಟ್ಟದ ಸೋಫಾ, ಇಂಟೀರಿಯರ್ಸ್‌ ಮತ್ತು ಮೊಡ್ಯುಲರ್ ಕಿಚನ್‌ಗಳನ್ನು ತನ್ನದೇ ಆದ ಫ್ಯಾಕ್ಟರಿಯಲ್ಲಿ ತಯಾರಿಸಿ ಗ್ರಾಹಕರಿಗೆ ಕೈಗೆಟಕುವ ದರದಲ್ಲಿ ತಲುಪಿಸುವ ಉದ್ದೇಶವನ್ನು ಹೊಂದಿದೆ.
ವಿ.ಕೆ. ಸೋಫಾ ಮೇಕರ್ಸ್‌ ಸೋಫಾ ತಯಾರಿಕಾ ಸಂಸ್ಥೆಯು ಹಲವು ರೀತಿಯ ಸೋಫಾ ತಯಾರಿಕೆಯಲ್ಲಿ ಪರಿಣತಿಯನ್ನು ಹೊಂದಿದೆ. ಎಲ್ಲ ಸೋಫಾಗಳು ದಕ್ಷಿಣ ಭಾರತದ ಪ್ರಮುಖ ಕಾರ್ಖಾನೆಯಲ್ಲಿ ನೈಪುಣ್ಯ ಹೊಂದಿರುವ ಕರಕುಶಲಗಾರರ ತಂಡದಿಂದ ತಯಾರಿಸಲ್ಪಡುತ್ತದೆ. ಗ್ರಾಹಕರಿಗೆ ನೇರವಾಗಿ ಉತ್ಪನ್ನಗಳು ತಲುಪುವುದರಿಂದ ಯಾವುದೇ ರೀತಿಯ ಹೆಚ್ಚುವರಿ ಶುಲ್ಕವಿಲ್ಲದೆ ಸಮಂಜಸ ಬೆಲೆಯಲ್ಲಿ ನೀಡುವ ಕೀರ್ತಿಯನ್ನು ಸಂಸ್ಥೆಯು ಹೊಂದಿವೆ.
ದೇಶಾದ್ಯಂತ ಸಿಗುವ ಅತ್ಯುತ್ತಮ ಕಚ್ಛಾ ವಸ್ತುಗಳಿಂದ ನಿರ್ಮಿಸಲ್ಪಟ್ಟ ಸೋಫಾಗಳು ದೀರ್ಘಕಾಲ ಬಾಳ್ವಿಕೆಯನ್ನು ಹೊಂದಿರುತ್ತದೆ.
ಶೋರೂಮ್‌ನ ಉದ್ಘಾಟನಾ ಸಮಾರಂಭದ ಪ್ರಯುಕ್ತ ಉತ್ತಮ ಕೊಡುಗೆಗಳು ಲಭ್ಯವಿದೆ. ಗ್ರಾಹಕರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಪ್ರವರ್ತಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಮಾಹಿತಿಗೆ ಡಿಡಿಡಿ.ಜ್ಟಟ್ಠ.್ಚಟಞ ಅಥವಾ ಜ್ಞ್ಛಿಟಃಟ್ಛಞಛ್ಟಿ.್ಚಟಞ ಸಂಪರ್ಕಿಸಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X