Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಭೂಮಿಯ ಮೇಲಿರುವ ಅತ್ಯಂತ ದುಬಾರಿ ವಸ್ತು...

ಭೂಮಿಯ ಮೇಲಿರುವ ಅತ್ಯಂತ ದುಬಾರಿ ವಸ್ತು ಯಾವುದು?

ವಾರ್ತಾಭಾರತಿವಾರ್ತಾಭಾರತಿ30 April 2016 11:25 AM IST
share
ಭೂಮಿಯ ಮೇಲಿರುವ ಅತ್ಯಂತ ದುಬಾರಿ ವಸ್ತು ಯಾವುದು?

ನಿಜವೇ ಅಥವಾ ಸುಳ್ಳೇ? ನೈರುತ್ಯ ಬ್ರಿಟನ್‌ನಲ್ಲಿ ಸ್ಥಾಪನೆಯಾಗುತ್ತಿರುವ ಅಣುವಿದ್ಯುತ್ ಸ್ಥಾವರ ಭೂಮಿ ಮೇಲಿನ ಅತ್ಯಂತ ದುಬಾರಿ ವಸ್ತು. ಸಮರ್‌ಸೆಟ್‌ನ ಹಿಂಕ್ಲೆಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಘಟಕ ಅತ್ಯಧಿಕ ವೆಚ್ಚದ ಘಟಕ ಎಂದು ಹೇಳಿಕೊಳ್ಳಲಾಗುತ್ತಿದೆ. ಅಷ್ಟು ದುಬಾರಿಯಾಗುವಂಥದ್ದು ಅಲ್ಲೇನಿದೆ?

ಈ ಘಟಕದ ವಿರುದ್ಧ ನ್ಯಾಯಾಲಯಕ್ಕೆ ಮೊರೆ ಹೋಗಿರುವ ಗ್ರೀನ್‌ಪೀಸ್ ಸ್ವಯಂಸೇವಾ ಸಂಸ್ಥೆಯ ವಾದದ ಪ್ರಕಾರ, ಇದರ ಅಂದಾಜು ಮೌಲ್ಯ 24 ಶತಕೋಟಿ ಪೌಂಡ್. ಇದರಲ್ಲಿ ಸಾಲವಾಗಿ ಪಡೆದ ಹಣಕ್ಕೆ ಪಾವತಿಸುವ ಬಡ್ಡಿಯೂ ಇದರಲ್ಲಿ ಸೇರುತ್ತದೆ. ಯೋಜನೆಗೆ ಒದಗಿಸಿದ ಹಣದ ಪ್ರಮಾಣವನ್ನು ನಿಖರವಾಗಿ ಲೆಕ್ಕಹಾಕಲೂ ಸಾಧ್ಯವಿಲ್ಲ. ಇದರ ನಿರ್ಮಾಣ ವೆಚ್ಚವೇ ಸುಮಾರು 18 ಶತಕೋಟಿ ರೂಪಾಯಿ.

 ಈ ಹಣದಲ್ಲಿ ವಿಶ್ವದ ಅತಿ ಎತ್ತರದ ಕಟ್ಟಡ ಎನಿಸಿದ ಬುರ್ಜ್ ಖಾಲಿಫ್ಸ್‌ನಂಥ ಹಲವು ಕಟ್ಟಡಗಳನ್ನು ನಿರ್ಮಿಸಬಹುದು. ದುಬೈನಲ್ಲಿರುವ ಈ ಕಟ್ಟಡದ ವೆಚ್ಚ ಸುಮಾರು 100 ಕೋಟಿ ಪೌಂಡ್. ಬ್ರಹ್ಮಾಂಡದ ರಹಸ್ಯ ಬೇಧಿಸುವ ಪ್ರಯೋಗಕ್ಕೆ ಫ್ರಾನ್ಸ್ ಹಾಗೂ ಸ್ವಿಡ್ಜರ್‌ಲೆಂಡ್‌ನ ಗಡಿ ನಡುವೆ ನಿರ್ಮಿಸಿದ 17 ಮೈಲು ಉದ್ದದ ಲಾರ್ಜ್ ಹ್ಯಾಡ್ರೊನ್ ಕೊಲೈಡರ್‌ಗೆ ತಗುಲಿದ ವೆಚ್ಚ 400 ಕೋಟಿ ಪೌಂಡ್. ಸ್ಯಾನ್‌ಫ್ರಾನ್ಸಿಸ್ಕೊದ ಓಕ್‌ಲ್ಯಾಂಡ್ ಸೇತುವೆ ಅತಿ ಉದ್ದದ ಸೇತುವೆ ಎನಿಸಿಕೊಂಡಿದ್ದು, ಇದು ಭೂಕಂಪ ನಿರೋಧಕ ಸಾಮರ್ಥ್ಯವನ್ನೂ ಹೊಂದಿದೆ. ಇದರ ವೆಚ್ಚ 450 ಕೋಟಿ ಪೌಂಡ್.

ಆದರೆ ಅಣುವಿದ್ಯುತ್ ಸ್ಥಾವರ ಅತ್ಯಂತ ಸಂಕೀರ್ಣ ವ್ಯವಸ್ಥೆ ಹೊಂದಿರುವುದರಿಂದ ಅಷ್ಟು ದುಬಾರಿ ಎನ್ನುವುದು ಗ್ರೀನ್‌ವಿಚ್ ವಿವಿಯ ವಿದ್ಯುತ್ ನೀತಿ ವಿಭಾಗದ ಪ್ರೊಫೆಸರ್ ಸ್ಟೀವ್ ಥಾಮಸ್ ಹೇಳುತ್ತಾರೆ. ಯಾವುದೇ ಅಪಾಯ ಸಾಧ್ಯತೆ ಇಲ್ಲದಂತೆ ಇದನ್ನು ನಿರ್ಮಿಸಿರುವುದು ಕೂಡಾ ವೆಚ್ಚ ಹೆಚ್ಚಳಕ್ಕೆ ಕಾರಣವಾಗಿದೆ.

ಬ್ರಿಟನ್‌ನಲ್ಲಿ 1995ರಲ್ಲಿ ನಿರ್ಮಾಣವಾದ ಸೈಸ್‌ವೆಲ್ ಬಿ ಘಟಕದ ವೆಚ್ಚ 2.3 ಶತಕೋಟಿ ಪೌಂಡ್. ಆದ್ದರಿಂದ ಅಷ್ಟೊಂದು ವೆಚ್ಚವಾಗುತ್ತದೆ ಎಂದರೆ ನಂಬುವುದು ಕಷ್ಟ ಎಂದು ಅವರು ವಿಶ್ಲೇಷಿಸುತ್ತಾರೆ. ಚೀನಾ ನೆರವಿನಲ್ಲಿ ಈ ಘಟಕ ನಿರ್ಮಿಸಲಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X