Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಳ್ವಾಸ್‌ನಲ್ಲಿ 1,925 ಪದವೀಧರರಿಗೆ ಪದವಿ...

ಆಳ್ವಾಸ್‌ನಲ್ಲಿ 1,925 ಪದವೀಧರರಿಗೆ ಪದವಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ30 April 2016 10:20 PM IST
share
ಆಳ್ವಾಸ್‌ನಲ್ಲಿ 1,925 ಪದವೀಧರರಿಗೆ ಪದವಿ ಪ್ರದಾನ

ಮೂಡುಬಿದಿರೆ, ಎ.30: ಆಳ್ವಾಸ್ ಎಜುಕೇಶನ್ ಫೌಂಡೇಶನ್ ಪ್ರವರ್ತಿತ ವಿವಿಧ ಕಾಲೇಜುಗಳ 1,925 ಮಂದಿ ಪದವೀಧರರಿಗೆ ಪದವಿ ಪ್ರದಾನ ಸಮಾರಂಭವು ಶನಿವಾರ ಸಂಜೆ ವಿದ್ಯಾಗಿರಿಯ ಕೆ.ವಿ.ಸುಬ್ಬಣ್ಣ ಬಯಲು ರಂಗಮಂದಿರದಲ್ಲಿ ನಡೆಯಿತು.

ಮಣಿಪಾಲ ವಿವಿಯ ವಿಶ್ರಾಂತ ವೈಸ್ ಚಾನ್ಸೆಲರ್ ಡಾ.ಬಿ.ಎಂ. ಹೆಗ್ಡೆ ಅಧ್ಯಕ್ಷತೆ ವಹಿಸಿದ್ದು, ವಿದ್ಯಾರ್ಥಿಗಳಿಗೆ ಪದವಿ ಪ್ರದಾನಗೈದರು.

ಈ ವೇಳೆ ಪದವೀಧರ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, ವ್ಯಕ್ತಿಯನ್ನು ನಿಜವಾದ ಅರ್ಥದಲ್ಲಿ ನಾಗರಿಕನನ್ನಾಗಿಸುವುದೇ ಶಿಕ್ಷಣದ ಮೂಲ ಉದ್ದೇಶ. ಆರೋಗ್ಯಕರ ಮನಸ್ಸು ಮತ್ತು ನೀತಿಯುತ ನಡವಳಿಕೆ ಶಿಕ್ಷಣದಿಂದ ರೂಪುಗೊಳ್ಳುವಂತಾಗಬೇಕು. ಈ ನಿಟ್ಟಿನಲ್ಲಿ ಆಳ್ವಾಸ್ ಒಂದು ಮಾದರಿ ಶಿಕ್ಷಣ ಸಂಸ್ಥೆಯಾಗಿ ನಾಡಿಗೆ ಮಹತ್ವಪೂರ್ಣ ಕೊಡುಗೆ ನೀಡುತ್ತಿದೆ ಎಂದು ಶ್ಲಾಘಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ರಾಜೀವ್ ಗಾಂಧಿ ಆರೋಗ್ಯ ವಿವಿಯ ವೈಸ್ ಚಾನ್ಸೆಲರ್ ಡಾ.ಕೆ.ಎಸ್. ರವೀಂದ್ರನಾಥ್, ಪದವಿ ಗಳಿಸುವುದೆಂದರೆ ಸಾಕಷ್ಟು ಸವಾಲುಗಳಿಗೆ ಮತ್ತು ಅವಕಾಶಗಳಿಗೆ ತೆರೆದುಕೊಂಡಂತೆ. ಕಲಿಕೆ ಎಂಬುದು ನಿರಂತರ ಪ್ರಕ್ರಿಯೆ ಆಗಬೇಕು. ಯಾವುದೇ ರಂಗವನ್ನು ಪ್ರವೇಶಿಸಿದರೂ ಮಾನವೀಯತೆ, ವಿನಯಶೀಲತೆ, ಬದ್ಧತೆ, ಶ್ರದ್ಧೆ ಉಳಿಸಿಕೊಳ್ಳಿ ಎಂದ ಅವರು ವಿಶೇಷವಾಗಿ ಆರೋಗ್ಯ ವಿಭಾಗದವರು ಸೇವೆಯನ್ನು ಪರಮ ಧ್ಯೇಯವನ್ನಾಗಿ ಸ್ವೀಕರಿಸಿ ತಮ್ಮ ವೃತ್ತಿರಂಗವನ್ನು ಬೆಳಗಬೇಕು ಎಂದು ಕರೆ ನೀಡಿದರು.

ಟ್ರಸ್ಟಿಗಳಾದ ವಿವೇಕ ಆಳ್ವ, ಜಯಶ್ರೀ ಅಮರನಾಥ ಶೆಟ್ಟಿ, ಆಳ್ವಾಸ್‌ನ ವಿವಿಧ ಕಾಲೇಜುಗಳ ಪ್ರಾಚಾರ್ಯರು ಉಪಸ್ಥಿತರಿದ್ದರು.

ಡಾ. ಅಪೂರ್ವ, ಶ್ರೇಯಸ್ ಭಟ್, ಶಮೀರಾ ಬೆಳುವಾಯಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.

ಸಂಸ್ಥೆಯ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಸ್ವಾಗತಿಸಿದರು. ಆಳ್ವಾಸ್ ಕಾಲೇಜಿನ ಪ್ರಾಚಾರ್ಯ ಡಾ. ಕುರಿಯನ್ ವಂದಿಸಿದರು. ನವ್ಯಾ ಜೈನ್ ಕಾರ್ಯಕ್ರಮ ನಿರೂಪಿಸಿದರು.   

share
ವಾರ್ತಾಭಾರತಿ
ವಾರ್ತಾಭಾರತಿ
Next Story
X