ಉಡುಪಿ, ಎ.30: ಶಾಸಕ ಪ್ರಮೋದ್ ಮಧ್ವರಾಜ್ ಮೇ 2ರಂದು ಅಪರಾಹ್ನ 3ರಿಂದ 5ರವರೆಗೆ ಉಡುಪಿಯ ತನ್ನ ಕಚೇರಿಯಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.