Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಹುಲ್,ಅಥವಾ ಪ್ರಿಯಾಂಕರನ್ನು ಉ.ಪ್ರ...

ರಾಹುಲ್,ಅಥವಾ ಪ್ರಿಯಾಂಕರನ್ನು ಉ.ಪ್ರ ಮುಖ್ಯಮಂತ್ರಿ ಸ್ಥಾನಕ್ಕೆ ಅಭ್ಯರ್ಥಿಯನ್ನಾಗಿಸಲು ಬಯಸುತ್ತಿರುವ ಪ್ರಶಾಂತ್ ಕಿಶೋರ್

ವಾರ್ತಾಭಾರತಿವಾರ್ತಾಭಾರತಿ2 May 2016 3:39 PM IST
share
ರಾಹುಲ್,ಅಥವಾ ಪ್ರಿಯಾಂಕರನ್ನು ಉ.ಪ್ರ ಮುಖ್ಯಮಂತ್ರಿ ಸ್ಥಾನಕ್ಕೆ ಅಭ್ಯರ್ಥಿಯನ್ನಾಗಿಸಲು ಬಯಸುತ್ತಿರುವ ಪ್ರಶಾಂತ್ ಕಿಶೋರ್

      ಉತ್ತರ ಪ್ರದೇಶ. ಮೇ 2:ಉತ್ತರ ಪ್ರದೇಶದಲ್ಲಿ ಕಳೆದು ಹೋಗಿರುವ ರಾಜಕೀಯ ಯಶಸ್ಸನ್ನು ಮತ್ತೆ ಪಡೆದುಕೊಳ್ಳುವುದಕ್ಕಾಗಿ ಕಾಂಗ್ರೆಸ್ ಪಕ್ಷದ ಉತ್ತರ ಪ್ರದೇಶ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಅಥವಾ ರಾಹುಲ್ ಗಾಂಧಿಯನ್ನು ಚುನಾವಣಾ ಕಣಕ್ಕಿಳಿಸುವ ಚಿಂತನೆಯನ್ನು ಚುನಾವಣಾ ತಂತ್ರಗಾರಿಕೆ ನಡೆಸುತ್ತಿರುವವರು ಬಯಸಿದ್ದಾರೆ ಎಂದು ವರದಿಯಾಗಿದೆ. ಆದರೆ ಪಕ್ಷ ಈವರೆಗೂ ಈ ಕುರಿತು ಯಾವುದೇ ಸೂಚನೆಯನ್ನಯ ನೀಡಿಲ್ಲ ಎಂಬುದು ಇಲ್ಲಿ ಗಮನಾರ್ಹ.

ಕಾಂಗ್ರೆಸ್ ಪಕ್ಷದ ಮೂಲಗಳ ಪ್ರಕಾರ ಚುನಾವಣಾ ತಂತ್ರಗಾರಿಕೆ ರೂಪಿಸುತ್ತಿರುವ ಪ್ರಶಾಂತ್ ಕಿಶೋರ್ ಕೂಡಾ ರಾಹುಲ್ ಗಾಂಧಿ ಅಥವಾ ಪ್ರಿಯಾಂಕಾ ಗಾಂಧಿಯನ್ನು ಮುಖ್ಯಮಂತ್ರಿ ಸ್ಥಾನದ ಅಭ್ಯರ್ಥಿಯನ್ನಾಗಿ ಹೆಸರಿಸಬೇಕೆಂಬ ಅಭಿಪ್ರಾಯದಲ್ಲಿ ಸಹಮತವನ್ನು ಹೊಂದಿದ್ದಾರೆ. ಇದರಿಂದರಾಜ್ಯದ ಬ್ರಾಹ್ಮಣರಿಗೆ ಉತ್ತಮ ಸಂದೇಶ ಹೋಗಲಿದೆ ಮತ್ತು ಅವರು ಪಕ್ಷದಲ್ಲಿ ಮತ್ತೆ ಭರವಸೆಯನ್ನು ಇರಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.

ದಿಲ್ಲಿಯ ಮಾಜಿ ಮುಖ್ಯಮಂತ್ರಿ ಶೀಲಾದೀಕ್ಷಿತ್‌ರು ಕೂಡಾ ಮುಖ್ಯಮಂತ್ರಿ ರೇಸ್‌ನಲ್ಲಿದ್ದಾರೆ. ಅವರ ಹೆಸರ ಕುರಿತು ಪಕ್ಷದಲ್ಲಿ ಚರ್ಚೆ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ.

ಪಕ್ಷದೆ ಮೂಲಗಳ ಪ್ರಕಾರ ಉತ್ತರ ಪ್ರದೇಶದಲ್ಲಿ ತಂತ್ರಗಾರಿಕೆಗಳಲ್ಲಿ ಬದಲಾವಣೆ ನಡೆಯಬೇಕಿದೆ ಆದರೆ ಅದನ್ನು ಮೆ 19ರ ನಂತರವೇ ಘೋಷಿಸಲಾಗುವುದು. ಮೇ ಹತ್ತೊಂಬತ್ತಕ್ಕೆ ಅಸ್ಸಾಮ್ ಕೇರಳ ತಮಿಳ್ನಾಡು ಮತ್ತು ಪಶ್ಚಿಮ ಬಂಗಾಳ ಹಾಗು ಪಾಂಡಿಚೇರಿಯ ಫಲಿತಾಂಶ ಪ್ರಕಟಗೊಳ್ಳಲಿದೆ. ಹಾಗೆಯೇ ಉತ್ತರಪ್ರದೇಶದಲ್ಲಿ ವ್ಯಾಪಕ ಬದಲಾವಣೆ ಪ್ರಕ್ರಿಯೆಯು ನಡೆಯುತ್ತಿದೆ. ಬಿಹಾರದಲ್ಲಿ ನಿತೀಶ್ ಕುಮಾರ್ ಮತ್ತು ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಗೆ ವ್ಯಾಪಕ ಯಶಸ್ವಿ ತಂತ್ರಗಾರಿಕೆ ಮಾಡಿದ್ದ ಪ್ರಶಾಂತ ಕಿಶೋರ್ ಕಾಂಗ್ರೆಸ್ ನಾಯಕರ ಜೊತೆ ಉತ್ತರ ಪ್ರದೇಶಕ್ಕೆ ಹಲವು ಬಾರಿ ಭೇಟಿ ನೀಡಿ ಬಂದಿದ್ದಾರೆ. ಅವರಿಗೆ ಉತ್ತರ ಪ್ರದೇಶದಲ್ಲಿ ಕೇವಲ ಬ್ರಾಹ್ಮಣರು ಮಾತ್ರ ಕಾಂಗ್ರೆಸ್‌ನ್ನು ಗೆಲ್ಲಿಸಲು ಸಾಧ್ಯ ಎಂದು ಅನಿಸಿದೆಯೆಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X