ವಿಧಾನಸಭಾ ಚುನಾವಣಾ ಪ್ರಚಾರ; ಮೇ 8 ರಂದು ಪ್ರಧಾನಿ ಮೋದಿ ಕಾಸರಗೋಡಿಗೆ

ಕಾಸರಗೋಡು, ಮೇ 3: ವಿಧಾನಸಭಾ ಚುನಾವಣಾ ಪ್ರಚಾರ ನಡೆಸಲು ಪ್ರಧಾನಿ ನರೇಂದ್ರ ಮೋದಿ ಮೇ 8 ರಂದು ಕಾಸರಗೋಡಿಗೆ ಆಗಮಿಸುವರು.
ಬೆಳಗ್ಗೆ 9.30ಕ್ಕೆ ಕಾಸರಗೋಡು ನಗರಸಭಾ ಸ್ಟೇಡಿಯಂ ನಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಸಮಾವೇಶವನ್ನುದ್ದೇಶಿಸಿ ಮೋದಿ ಮಾತನಾಡಲಿದ್ದಾರೆ. ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಕಾಸರಗೋಡಿಗೆ ನರೇಂದ್ರ ಮೋದಿ ಭೇಟಿ ನೀಡುತ್ತಿದ್ದಾರೆ.
Next Story





