ಮುಜರಾಯಿ ಇಲಾಖೆಯ ನಿರ್ದೇಶನದಂತೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಗಿ ಪ್ರಾರ್ಥಿಸಿ, ಪರ್ಜನ್ಯ ಯಾಗ ಮತ್ತು ಸೀಯಾಳಾಭಿಷೇಕ ನಡೆಯಿತು. ಈ ಸಂದರ್ಭ ಸಚಿವ ಅಭಯಚಂದ್ರ ಜೈನ್, ಮತ್ತಿತರರು ಉಪಸ್ಥಿತರಿದ್ದರು.