ಕಾಸರಗೋಡು, ಮೇ 4 : ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮೇ 12 ರಂದು ಕಾಸರಗೋಡಿಗೆ ಆಗಮಿಸುವರು . ಸಂಜೆ 5 ಗಂಟೆಗೆ ಉದುಮ ವಿಧಾನಸಭಾ ಕ್ಷೇತ್ರದ ಚಟ್ಟಂಚಾಲ್ ನಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಪಾಲ್ಗೊಳ್ಳುವರು ಎಂದು ತಿಳಿದುಬಂದಿದೆ.