Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಿಎಸ್ಸೆನ್ನೆಲ್ ನೆಟ್‌ವರ್ಕ್ ಸಮಸ್ಯೆಯಿಂದ...

ಬಿಎಸ್ಸೆನ್ನೆಲ್ ನೆಟ್‌ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ಇರ್ದೆ ಗ್ರಾಮಸ್ಥರು

ವಾರ್ತಾಭಾರತಿವಾರ್ತಾಭಾರತಿ4 May 2016 6:29 PM IST
share
ಬಿಎಸ್ಸೆನ್ನೆಲ್ ನೆಟ್‌ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ಇರ್ದೆ ಗ್ರಾಮಸ್ಥರು

ಪುತ್ತೂರು, ಮೇ 4: ಪುತ್ತೂರು ತಾಲೂಕಿನ ಇರ್ದೆ ಬಿಎಸ್ಸೆನ್ನೆಲ್ ನೆಟ್‌ವರ್ಕ್ ಸಮಸ್ಯೆಯ ವಿರುದ್ಧ ಸಿಡಿದೆದ್ದ ಗ್ರಾಹಕರು ಇರ್ದೆಯ ಬಿಎಸ್ಸೆನ್ನೆಲ್ ಕಚೇರಿ ಮುಂಭಾಗದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಒಂದು ವಾರದಿಂದ ಇರ್ದೆ- ಬೆಟ್ಟಂಪಾಡಿ ಪರಿಸರದಲ್ಲಿ ಬಿಎಸ್ಸೆನ್ನೆಲ್ ಮೊಬೈಲ್ ನೆಟ್‌ವರ್ಕ್ ಸಿಗುತ್ತಿಲ್ಲ. ಈ ಕುರಿತು ಇಲಾಖೆಯ ಗಮನಕ್ಕೆ ತಂದರೂ ಇಲಾಖೆ ಅಧಿಕಾರಿಗಳು ಮಾತ್ರ ಗ್ರಾಹಕರ ಸಮಸ್ಯೆಯನ್ನು ಪರಿಹರಿಸಲು ಮುಂದಾಗುತ್ತಿಲ್ಲ ಎಂದು ಆರೋಪಿಸಿ ಸ್ಥಳೀಯ ಗ್ರಾಹಕರು ಇರ್ದೆಯ ಬಿಎಸ್ಸೆನ್ನೆಲ್ ಕಚೇರಿ ಎದುರು ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿ ಇಲಾಖೆಗೆ ಮನವಿ ಸಲ್ಲಿಸಿದರು.

ಒಂದು ವಾರದಿಂದ ನೆಟ್‌ವರ್ಕ್ ಇಲ್ಲದೆ ಭಾರೀ ಸಮಸ್ಯೆಯಾಗಿದೆ. ಸರಕಾರಿ ಕಚೇರಿಗಾಗಲಿ, ತುರ್ತು ಸಂದರ್ಭದಲ್ಲಿ ಕರೆ ಮಾಡಬೇಕೆಂದರೂ ಮೊಬೈಲ್‌ಗೆ ನೆಟ್‌ವರ್ಕ್ ಲಭ್ಯವಾಗುತ್ತಿಲ್ಲ. ಬಡ ರಿಕ್ಷಾ ಚಾಲಕರಿಗೂ ಇದರಿಂದ ತೀವ್ರ ತೊಂದರೆಯಾಗಿದೆ. ಸಮಸ್ಯೆಯ ಕುರಿತು ಇಲಾಖೆಯ ಗಮನಕ್ಕೆ ತಂದರೂ ಇದುವರೆಗೆ ಯಾವುದೇ ಕ್ರಮಕೈಗೊಂಡಿಲ್ಲ, ಕಚೇರಿಯಲ್ಲಿ ಕೇಳಿದರೆ ಜನರೇಟರ್ ಸಮಸ್ಯೆ ಇದೆ ಎನ್ನುತ್ತಾರೆ. ಯಾವುದೇ ಸಮಸ್ಯೆ ಇದ್ದರೂ ಅದನ್ನು ಸರಿಪಡಿಸಬೇಕಾಗಿರುವುದು ಇಲಾಖೆಯ ಜವಾಬ್ದಾರಿಯಾಗಿದೆ. ತಕ್ಷಣ ದುರಸ್ತಿ ಮಾಡದೇ ಇದ್ದಲ್ಲಿ ಗ್ರಾಹಕರು ಸಾಮೂಹಿಕವಾಗಿ ಪ್ರತಿಭಟನೆಯನ್ನು ನಡೆಸಲಿದ್ದೇವೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಸ್ಥಳಕ್ಕೆ ಭೇಟಿ ನೀಡಿದ ಪುತ್ತೂರು ವಿಭಾಗೀಯ ಇಂಜಿನಿಯರ್ ಶ್ರೀಧರ ರಾವ್ ಮಾತನಾಡಿ, ಇಲಾಖೆಯಿಂದ ಯಾವುದೇ ಲೋಪವಾಗಿಲ್ಲ. ಜನರೇಟರ್ ದುರಸ್ತಿ ಕಾರ್ಯಕ್ಕೆ ಗುತ್ತಿಗೆದಾರನಿಗೆ ಸೂಚಿಸಲಾಗಿದೆ. ಆದರೆ ಅವರು ಇನ್ನೂ ದುರಸ್ತಿ ಮಾಡದೇ ಇರುವುದು ಇಲ್ಲಿನ ನೆಟ್‌ವರ್ಕ್ ಸಮಸ್ಯೆ ಉಲ್ಬಣಿಸಲು ಕಾರಣವಾಗಿದೆ. ಇಂದು ಸಂಜೆಯೊಳಗೆ ದುರಸ್ತಿ ಮಾಡುವ ಮೂಲಕ ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭ ಬಿಎಸ್ಸೆನ್ನೆಲ್ ಅಧಿಕಾರಿಗಳಾದ ಸುಬ್ಬಣ್ಣ ನಾಯ್ಕ, ಟೆಲಿಕಾಂ ಅಧಿಕಾರಿ ವಿಜಯಲಕ್ಷ್ಮೀ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X