Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಸ್ಲಿಮರು ಭಯೋತ್ಪಾದಕರಾಗಿರಬಹುದು,...

ಮುಸ್ಲಿಮರು ಭಯೋತ್ಪಾದಕರಾಗಿರಬಹುದು, ಹಾಗಾಗಿ ಬೇಡ ಎಂದ 'ಸೋನಿ ನಿರ್ದೇಶಕಿ '

ವಾರ್ತಾಭಾರತಿವಾರ್ತಾಭಾರತಿ4 May 2016 8:53 PM IST
share
ಮುಸ್ಲಿಮರು ಭಯೋತ್ಪಾದಕರಾಗಿರಬಹುದು, ಹಾಗಾಗಿ ಬೇಡ ಎಂದ ಸೋನಿ ನಿರ್ದೇಶಕಿ

ಹೊಸದಿಲ್ಲಿ, ಮೇ 4: ತಮ್ಮ ವಾಹಿನಿಯ ಮುಸ್ಲಿಂ ಸಮುದಾಯದವರನ್ನು ರೂಪದರ್ಶಿಗಳಾಗಿ ನೇಮಿಸಿಕೊಳ್ಳುವುದಿಲ್ಲ, ಅವರು ಭಯೋತ್ಪಾದಕರಾಗಿರಬಹುದೆಂಬ ಅಂಜಿಕೆ ತಮಗಿದೆಯೆಂದು ಸೋನಿ ಮ್ಯೂಸಿಕ್ ಎಂಟರ್ಟೈನ್‌ಮೆಂಟ್‌ನ ಪ್ರತಿಭಾ ನಿರ್ದೇಶಕ ಹೇಳುವುದರೊಂದಿಗೆ ಸಾಮಾಜಿಕ ಮಾಧ್ಯಮ ವೇದಿಕೆ ‘ಫೇಸ್‌ಬುಕ್’ ಬುಧವಾರ ಭಾರೀ ಪ್ರತಿಭಟನೆಯನ್ನು ಎದುರಿಸಬೇಕಾಯಿತು.

ಬಿಜೆಪಿ ಸಂಸದ ಡಾ.ಸುಬ್ರಹ್ಮಣ್ಯನ್ ಸ್ವಾಮಿಯವರ ವಿಡಂನ ಖಾತೆ ಮೊದಲಿಗೆ ಈ ಸಂಭಾಷಣೆಯನ್ನು ಶೇರ್ ಮಾಡಿದೆ. ಖಾರೆ 2.5ಲಕ್ಷಕ್ಕೂ ಹೆಚ್ಚಿನ ಲೈಕ್‌ಗಳನ್ನು ಪಡೆದಿದೆ.
ಸಾಮಾಜಿಕ ಮಾಧ್ಯಮ ವೇದಿಕಯಲ್ಲಿ ಗಮನಾರ್ಹ ಟೀಕೆಗಳನ್ನೆದುರಿಸಿದ ರಾಧಿಕಾ ಸೈನಿ, ತನ್ನ ಖಾತೆಯನ್ನು ಮುಸ್ಲಿಂ ಸಮುದಾಯದ ಹ್ಯಾಕರ್‌ಗಳು ಹ್ಯಾಕ್ ಮಾಡಿದ್ದಾರೆಂದು ಬಳಿಕ ಸ್ಪಷ್ಟೀಕರಣ ನೀಡಿದ್ದಾರೆ.

ಅರ್ಜಿದಾರನು ಖಾಸಗಿ ಸಂದೇಶದ ಮೂಲಕ ಫೇಸ್‌ಬುಕ್‌ನಲ್ಲಿ ಸಂಪರ್ಕಿಸಿ ‘‘ಹಲೋ ಮ್ಯಾಡಂ. ಶೂಟ್‌ಗಾಗಿ ರೂಪದರ್ಶಿಗಳು ಬೇಕಾಗಿದ್ದಾರೆಂಬ ಪೋಸ್ಟ್ ಒಂದನ್ನು ಓದಿ, ಆ ಬಗ್ಗೆ ಆಸಕ್ತನಾಗಿದ್ದೇನೆ’’ ಎಂದಿದ್ದರು.

ಸೋನಿ ಮ್ಯೂಸಿಕ್ ಎಂಟರ್ಟೈನ್‌ಮೆಂಟ್‌ನ ಸಹಾಯಕ ಪ್ರತಿಭಾ ಶೋಧ ನಿರ್ದೇಶಕಿ ಎಂಬ ಪದನಾಮ ಹೊಂದಿರುವ ಶೈನಿ, ‘‘ನಮಗೆ ಮುಸ್ಲಿಮರು ಬೇಕಾಗಿಲ್ಲಸ’’ ಎಂದುತ್ತರಿಸಿದ್ದರು.

ಅರ್ಜಿದಾರನು ಅದಕ್ಕೆ ನಿರ್ದಿಷ್ಟ ಕಾರಣವೇನೆಂದು ಕೇಳಿದಾಗ, ಏಕೆಂದರೆ ಅವರು ಭಯೋತ್ಪಾದಕರಾಗಲೂ ಬಹುದೆಂದು ಅವರು ಹೇಳಿದ್ದರು.
ಸಾಮಾಜಿಕ ಮಾಧ್ಯಮ ಬಳಕೆದಾರರು ತಡಮಾಡದೆ ಈ ಸಂಭಾಷಣೆಯನ್ನು ಶೇರ್ ಮಾಡಲಾರಂಭಿಸಿದರು. ಅದರಿಂದಾಗಿ ಶೈನಿ ಸ್ಪಷ್ಟೀಕರಣವೊಂದನ್ನು ಕೊಡಬೇಕಾಯಿತು.

ಕೆಲವು ಮುಸ್ಲಿಂ ಸಮುದಾಯದ ಹ್ಯಾಕರ್‌ಗಳು ತನ್ನ ಐಡಿಯನ್ನು ಹ್ಯಾಕ್ ಮಾಡಿದ್ದಾರೆ. ಹಾಗೂ ಈಗ ತನ್ನ ಐಡಿಯ ಮೂಲಕ ಆಟವಾಡುತ್ತಿದ್ದಾರೆಂದು ಅವರ ಬರೆದಿದ್ದಾರೆ.
ಆದರೆ, ಅವರು ಸ್ಪಷ್ಟೀಕರಣವನ್ನು ಪೋಸ್ಟ್ ಮಾಡುವ ಮೊದಲೇ, ನಿಗೂಢ ಕಾರಣಗಳಿಗಾಗಿ ಫೇಸ್‌ಬುಕ್‌ನಲ್ಲಿ ತನ್ನ ಪದನಾಮವನ್ನು ಬದಲಿಸಿದ್ದಾರೆ.

ಅವರ ಹೊಸ ಪದನಾಮ ‘ಸ್ವಉದ್ಯೋಗಿ’ ಎಂದು ಅವರನ್ನು ವಿವರಿಸಿದೆ. ಸೋನಿ ಎಂಟರ್ಟೈನ್‌ಮೆಂಟ್ ತನ್ನ ಹಿರಿಯ ಉದ್ಯೋಗಿಗಳಲ್ಲೊಬ್ಬರೆಂದು ಪ್ರತಿಪಾದಿಸಲ್ಪಟ್ಟಿರುವ ವ್ಯಕ್ತಿಯೋರ್ವಳು ಮಾಡಿರುವ ಜನಾಂಗೀಯ ಟೀಕೆಯ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X