ತಡೆಗೋಡೆಗೆ ಶಿಲಾನ್ಯಾಸ
ಪುತ್ತೂರು, ಮೇ 4: ಶಾಸಕರ ವಿಶೇಷ ಅನುದಾನದಿಂದ ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ 50 ಲಕ್ಷ ರೂ. ವೆಚ್ಚದಲ್ಲಿ ತಡೆಗೊಡೆ ರಚನೆಗೆ ಶಾಸಕಿ ಶಕುಂತಳಾ ಶೆಟ್ಟಿ ಶಿಲಾನ್ಯಾಸ ನೆರ ವೇರಿಸಿದರು. ಈ ಸಂದರ್ಭ ನಗರಸಭೆ ಅಧ್ಯಕ್ಷೆ ಜಯಂತಿ ನಾಯಕ್, ಸದಸ್ಯ ಎಚ್. ಮುಹಮ್ಮದ್ ಅಲಿ, ಆರ್ಯಾಪು ಸೊಸೈಟಿ ಸದಸ್ಯ ಸದಾನಂದ ಶೆಟ್ಟಿ ಕೂರೇಲು, ದೇವಳದ ಆಡಳಿತಾಧಿಕಾರಿ ಜಗದೀಶ್ ಎಸ್, ಮನಮೋಹನ್, ದೇವಳದ ಕಚೇರಿ ವ್ಯವಸ್ಥಾಪಕ ಜಗದೀಶ್ ಉಪಸ್ಥಿತರಿದ್ದರು..
Next Story





