Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೋನಿಯಾಗಾಂಧಿ, ರಾಹುಲ್- ಮನಮೋಹನ್ ಬಂಧನ,...

ಸೋನಿಯಾಗಾಂಧಿ, ರಾಹುಲ್- ಮನಮೋಹನ್ ಬಂಧನ, ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ6 May 2016 11:49 PM IST
share

ಹೊಸದಿಲ್ಲಿ, ಮೇ 6: ಆಗಸ್ಟಾ ವೆಸ್ಟ್‌ಲ್ಯಾಂಡ್ ಹೆಲಿಕಾಪ್ಟರ್ ಖರೀದಿ ಹಗರಣದಲ್ಲಿ ದಾಳಿಗೊಳಗಾಗಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ನರೇಂದ್ರ ಮೋದಿ ಸರಕಾರವು ಕಾಂಗ್ರೆಸನ್ನು ‘ಹೆದರಿಸಲು ಪ್ರಯತ್ನಿಸಬಾರದೆಂದು’ ತಿರುಗೇಟು ನೀಡಿದ್ದಾರೆ.

 ಕಾಂಗ್ರೆಸ್ ಪಕ್ಷ ದುರ್ಬಲವೆಂದು ಯೋಚಿಸುವ ತಪ್ಪು ಮಾಡಬೇಡಿ. ತಾವು ಪ್ರಜಾಸತ್ತಾತ್ಮಕ ಸಂಸ್ಥೆಗಳನ್ನು ದುರ್ಬಲಗೊಳಿಸಲು ಅಥವಾ ನಾಶಗೊಳಿಸಲು ಅವಕಾಶ ನೀಡುವುದಿಲ್ಲ ಎಂದವರು, ಸಂಸತ್ತಿನೆಡೆಗೆ ನಡಿಗೆಗೆ ಪ್ರಯತ್ನಿಸುವ ಮುನ್ನ ಜಂತರ್-ಮಂತರ್‌ನಲ್ಲಿ ಕಾಂಗ್ರೆಸ್ ನಡೆಸಿದ ‘ಪ್ರಜಾಪ್ರಭುತ್ವ ಉಳಿಸಿ’ ರ್ಯಾಲಿಯಲ್ಲಿ ಹೇಳಿದರು.
ಜೀವನವು ತನಗೆ ಹೋರಾಟವನ್ನು ಕಲಿಸಿದೆಯೆಂದು ಸೋನಿಯಾ ತಿಳಿಸಿದರು.
ಸಂಸತ್‌ನೆಡೆಗೆ ಮೆರವಣಿಗೆ ಹೊರಟ ಪ್ರತಿಭಟನಾಕಾರರನ್ನು ಪೊಲೀಸರು ತಡೆದಾಗ ಸೋನಿಯಾ ಹಾಗೂ ಪಕ್ಷದ ಇತರ ಉನ್ನತ ನಾಯಕರು ಸ್ವಯಂ ಬಂಧನಕ್ಕೆ ಒಳಗಾದರು.
ಸೋನಿಯಾ, ರಾಹುಲ್, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಇತರರನ್ನು ಸಂಸದ್ಭವನ ರಸ್ತೆ ಪೊಲೀಸ್ ಠಾಣೆಯಲ್ಲಿ ಇರಿಸಿ, ಸ್ವಲ್ಪ ಸಮಯದ ಬಳಿಕ ಬಿಡುಗಡೆಗೊಳಿಸಲಾಯಿತು.
ತಮ್ಮನ್ನು ಹೆದರಿಸಲು ಅಥವಾ ಅಪಮಾನಿಸಲು ಪ್ರಯತ್ನಿಸಬೇಡಿ. ಜೀವನವು ತನಗೆ ಹೋರಾಟವನ್ನು ಕಲಿಸಿದೆಯೆಂದ ಸೋನಿಯಾ ಗುಡುಗಿದರು.
ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಇಂದು ಸರಕಾರ ಹೇಳಿದುದನ್ನು ಒಪ್ಪಿಕೊಳ್ಳದವರಿಗೆ ಕಿರುಕುಳ ನೀಡಲಾಗುತ್ತಿದೆ. ಅವರ ದಿನಗಳೀಗ ಮುಗಿದಿದೆ. ಇದೇ ರೀತಿ ಮುಂದುವರಿದರೆ ಜನರು ಅವರಿಗೆ ಪಾಠ ಕಲಿಸುತ್ತಾರೆ ಎಂದರು.
ಆರೆಸ್ಸೆಸ್‌ನತ್ತ ವಾಗ್ಪ್ರಹಾರ ಹರಿಸಿದ ಸೋನಿಯಾ, ರೈಸಿನಾ ಹಿಲ್ ಹಾಗೂ ನಾಗಪುರದಲ್ಲಿ ಕುಳಿತಿರುವವರಿಗೆ ಕೇಳಿಸುವಷ್ಟು ಪ್ರಬಲ ಸಂದೇಶವೊಂದನ್ನು ತಾವು ಕಳುಹಿಸಬೇಕೆಂದು ಹೇಳಿದರು.
ಮೋದಿ ಸರಕಾರ ಪ್ರಜಾಸತ್ತೆಯ ಕೊಲೆ ಮಾಡುತ್ತಿದೆ ಹಾಗೂ ಪ್ರಜಾಸತ್ತಾತ್ಮಕ ಸಂಸ್ಥೆಗಳನ್ನು ನಾಶಗೊಳಿಸುತ್ತಿದೆಯೆಂದು ಆರೋಪಿಸಿದ ಅವರು, ಪ್ರಜಾಪ್ರಭುತ್ವ ನಾಶಕ್ಕೆ ಅವರು ಮಾಡುವ ಯಾವುದೇ ಪ್ರಯತ್ನವನ್ನೂ ಸಫಲವಾಗಲು ತಾವು ಬಿಡುವುದಿಲ್ಲ. ತಮಗೆ ಹೋರಾಟ ನಡೆಸುವುದು ಗೊತ್ತಿದೆ. ಹಿಂದೆಯೂ ತಾವು ಅನೇಕ ಸವಾಲುಗಳನ್ನೆದುರಿಸಿದ್ದೇವೆಂದು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್‌ಗೆ ಹೋರಾಟ ಹೊಸದಲ್ಲ. ತಾವು ದೇಶಕ್ಕಾಗಿ ರಕ್ತ ಚೆಲ್ಲಿದ್ದೇವೆ. ಮೂಲಭೂತ ಸಿದ್ಧಾಂತಗಳ ರಕ್ಷಣೆಗಾಗಿ ರಕ್ತ ಹರಿಸಿ, ಪ್ರಾಣತೆತ್ತವರು ತಾವು. ತಾವದರಿಂದ ಹಿಂದೆಗೆಯುವುದಿಲ್ಲವೆಂದು ಸೋನಿಯಾ ಕಿಡಿಕಾರಿದರು.
ಅರುಣಾಚಲ ಪ್ರದೇಶ ಹಾಗೂ ಉತ್ತರಾಖಂಡಗಳ ರಾಜಕೀಯ ಬಿಕ್ಕಟ್ಟನ್ನು ಉಲ್ಲೇಖಿಸಿದ ಅವರು, ಮೋದಿ ಸರಕಾರವು ಹಣದ ಬಲದಿಂದ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಸರಕಾರಗಳನ್ನು ಕೆಳಗಿಳಿಸುತ್ತಿದೆಯೆಂದು ಆರೋಪಿಸಿದರು.
ಅವರ ಪ್ರಜಾಪ್ರಭುತ್ವದ ಕೊಲೆ ಮಾಡಿದ್ದಾರೆ. ಇಂದು ಉತ್ತರಾಖಂಡದಲ್ಲಿ ಕಾಡುಗಳು ಉರಿಯುತ್ತಿವೆ. ಆದರೆ, ಬೆಂಕಿ ನಂದಿಸಲು ಅಲ್ಲಿ ಸರಕಾರವೇ ಇಲ್ಲವೆಂದು ಸೋನಿಯಾ ದೂರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X