Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸ್ವಾಮೀಜಿಗಳಿಗೆ ಸಂಸತ್ ಪ್ರವೇಶ ನಿರಾಕರಣೆ

ಸ್ವಾಮೀಜಿಗಳಿಗೆ ಸಂಸತ್ ಪ್ರವೇಶ ನಿರಾಕರಣೆ

ಕಡಗ, ರುದ್ರಾಕ್ಷಿ ಮಾಲೆ ತೆಗೆಯಲು ನಕಾರ

ವಾರ್ತಾಭಾರತಿವಾರ್ತಾಭಾರತಿ6 May 2016 11:51 PM IST
share

ಹೊಸದಿಲ್ಲಿ; ಲೋಕಸಭೆಯ ಸಂದರ್ಶಕರ ಗ್ಯಾಲರಿಗೆ ತೆರಳಲು ಅಧಿಕೃತ ಪಾಸ್ ಹೊಂದಿದ್ದರೂ, ಕರ್ನಾಟಕದಿಂದ ಹೋದ ಹಲವು ಮಂದಿ ಸಂತ, ಸ್ವಾಮೀಜಿಗಳಿಗೆ ಗುರುವಾರ ಆಘಾತ ಕಾದಿತ್ತು. ಅವರ ಸಂಸತ್ ಭವನಕ್ಕೆ ಪ್ರವೇಶ ನಿರಾಕರಿಸಲಾಯಿತು. ಕಾರಣ ಅವರು ಕೈ ಕಡಗ ಹಾಗೂ ಕೊರಳಿಗೆ ಧರಿಸಿದ್ದ ರುದ್ರಾಕ್ಷಿ ಮಾಲೆ ತೆಗೆಯಲು ನಿರಾಕರಿಸಿದ್ದು.

ಕಳೆದ ಜನವರಿಯಲ್ಲಿ ಪಠಾಣ್‌ಕೋಟ್ ವಾಯುನೆಲೆಯ ಮೇಲೆ ಉಗ್ರರ ದಾಳಿ ನಡೆದ ಬಳಿಕ ಸಂಸತ್ ಭವನದ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದ್ದು, ಕರ್ನಾಟಕದ ಸ್ವಾಮೀಜಿಗಳ ನಿಯೋಗ ಇದರ ಪರಿಣಾಮ ಎದುರಿಸಬೇಕಾಯಿತು. ಕೈಕಡಗ ಹಾಗೂ ರುದ್ರಾಕ್ಷಿ ಮಾಲೆ ತೆಗೆಯದೇ ಒಳಕ್ಕೆ ಪ್ರವೇಶವನ್ನು ಭದ್ರತಾ ಸಿಬ್ಬಂದಿ ನಿರಾಕರಿಸಿದರು. ಅವರ ಆಗ್ರಹದಂತೆ ಮಾಲೆ ಹಾಗೂ ಕಡತ ತೆಗೆಯುವುದು ಧಾರ್ಮಿಕ ನಂಬಿಕೆಗೆ ಅಪಮಾನ ಎಂದು ಸ್ವಾಮೀಜಿಗಳು ವಾದಿಸಿದ್ದರಿಂದ ಸಂಸತ್ ಭವನದಲ್ಲಿ ಗದ್ದಲದ ವಾತಾವರಣ ಉಂಟಾಯಿತು.
ಸಾಧು ಸಮುದಾಯವನ್ನು ಅವಮಾನಿಸಲಾಗಿದೆ ಎಂದು ರಾಷ್ಟ್ರೀಯ ಶಿವಾಚಾರ್ಯ ಪರಿಷತ್ ನಿಯೋಗದ ಸಂಚಾಲಕ ಬಸವರಾಜು ಆಕ್ರೋಶ ವ್ಯಕ್ತಪಡಿಸಿದರು. ಇದು ಲಿಂಗಾಯತ ಸಮುದಾಯದ ಸ್ವಾಮೀಜಿಗಳ ನಿಯೋಗವಾಗಿತ್ತು.
ಈ ಭೇಟಿಯನ್ನು ಕಾಂಗ್ರೆಸ್ ಮುಖಂಡ ಎಂ.ಮಲ್ಲಿಕಾರ್ಜುನ ಖರ್ಗೆ ವ್ಯವಸ್ಥೆಗೊಳಿಸಿದ್ದರಿಂದ ಹೀಗೆ ಅವಮಾನಿಸಲಾಯಿತು ಎಂದೂ ಅವರು ಆಪಾದಿಸಿದ್ದಾರೆ. ಖರ್ಗೆ ಕೂಡಾ ಸ್ಥಳಕ್ಕೆ ಆಗಮಿಸಿ ಅಸಹಾಯಕತೆ ವ್ಯಕ್ತಪಡಿಸಿದರು. ಈ ವಿಷಯವನ್ನು ಲೋಕಸಭೆ ಸ್ಪೀಕರ್ ಗಮನಕ್ಕೆ ತರಬಹುದೇ ಎಂದು ನಿಯೋಗ ಕೇಳಿದಾಗ, ಇದನ್ನು ಕೇಳುವ ಸ್ಥಿತಿಯಲ್ಲಿ ಸ್ಪೀಕರ್ ಇಲ್ಲ ಎಂದು ಖರ್ಗೆ ಸಮುಜಾಯಿಷಿ ನೀಡಿದರು.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿಯವರನ್ನು ಭೇಟಿ ಮಾಡಿ ಈ ಘಟನೆಯ ಬಗ್ಗೆ ವಿವರಿಸುವುದಾಗಿ ಪರಿಷತ್ ಅಧ್ಯಕ್ಷ ರೇಣುಕ ಶಿವಾಚಾರ್ಯ ಸ್ವಾಮೀಜಿ ಹೇಳಿದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X