ಬಿಸಿಲ ಬೇಗೆಗೆ ತತ್ತರಿಸಿ ಹೋಗಿದ್ದ ಸಿಲಿಕಾನ್ ಸಿಟಿ ಬೆಂಗಳೂರಿನ ಜನತೆಗೆ ಮಳೆರಾಯ ಶುಕ್ರವಾರ ತಂಪೆರೆದಿದ್ದು, ನಗರದಲ್ಲಿ ಹಲವೆಡೆ ಆಲಿಕಲ್ಲು ಸಮೇತ ಧಾರಾಕಾರ ಮಳೆ ಸುರಿದಿದೆ. ಮಳೆಯಿಂದಾಗಿ ಮೆಜೆಸ್ಟಿಕ್ ಸೇರಿದಂತೆ ಹಲವು ಕಡೆ ವಾಹನ ಸಂಚಾರ ತೀವ್ರ ಅಸ್ತವ್ಯಸ್ತಗೊಂಡಿತು.