Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಅನಕ್ಷರಸ್ಥರಿಗೆ ಕಾನೂನಿನ ಬಗೆ್ಗ ಅರಿವು...

‘ಅನಕ್ಷರಸ್ಥರಿಗೆ ಕಾನೂನಿನ ಬಗೆ್ಗ ಅರಿವು ಮೂಡಲಿ: ಯಶವಂತ್ ಕುಮಾರ್

ವಿಶ್ವ ಪುಸ್ತಕ, ಮುದ್ರಣ ಹಕ್ಕು, ವಿಶ್ವ ಬೌದ್ಧಿಕ ಆಸ್ತಿ ಹಕ್ಕು ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ7 May 2016 9:45 PM IST
share
‘ಅನಕ್ಷರಸ್ಥರಿಗೆ ಕಾನೂನಿನ ಬಗೆ್ಗ ಅರಿವು ಮೂಡಲಿ: ಯಶವಂತ್ ಕುಮಾರ್

ಕಾರವಾರ, ಮೇ 7: ದೇಶದಲ್ಲಿರುವ ಬಹುತೇಕ ಅನಕ್ಷರಸ್ಥರು ಕಾನೂನನ್ನು ಸರಿಯಾಗಿ ತಿಳಿದುಕೊಳ್ಳದೆ ಮೋಸ ಹೋಗುತ್ತಿದ್ದು, ಅವರಿಗೆ ಕಾನೂನುಗಳ ಬಗ್ಗೆ ಅರಿವು ಮೂಡಿಸಿ ಜಾಗೃತಗೊಳಿಸಲು ಕಾನೂನು ಸೇವಾ ಪ್ರಾಧಿಕಾರ ಅಸ್ತಿತ್ವಕ್ಕೆ ಬಂದಿದ್ದು ಅದರ ನೆರವನ್ನು ಪ್ರತಿಯೊಬ್ಬರು ಪಡೆಯಬೇಕು ಎಂದು ಪ್ರಭಾರ ಜಿಲ್ಲಾ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಯಶವಂತ್ ಕುಮಾರ್ ಹೇಳಿದರು.

 ಇಲ್ಲಿನ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಕರ್ನಾಟಕ ಜರ್ನಲಿಸ್ಟ್ ಜಿಲ್ಲಾ ಸಂಘ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಜಿಲ್ಲಾ ಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಪುಸ್ತಕ ಮತ್ತು ಮುದ್ರಣ ಹಕ್ಕು ಹಾಗೂ ವಿಶ್ವ ಬೌದ್ಧಿಕ ಆಸ್ತಿ ಹಕ್ಕು ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕಾನೂನು ಎಂಬುದು ಎಲ್ಲರಿಗೂ ಒಂದೇ. ನಮ್ಮ ಸಂವಿಧಾನದಲ್ಲಿರುವ ಸಂಪೂರ್ಣವಾಗಿ ಕಾನೂನನ್ನು ತಿಳಿದುಕೊಳ್ಳಲು ಸಾಧ್ಯವಾಗದಿದ್ದರೂ ದಿನನಿತ್ಯದ ಚಟುವಟಿಕೆಗೆ ಅಗತ್ಯವಾದ ಕಾನೂನುಗಳನ್ನು ತಿಳಿದುಕೊಳ್ಳಬೇಕು. ಹಾಗಾದಾಗ ಮಾತ್ರ ನಾವು ನಮ್ಮ ಸಮಸ್ಯೆಗಳ ಸತ್ಯಾಸತ್ಯತೆ ತಿಳಿದುಕೊಳ್ಳಬಹುದು. ಕಾನೂನಿನ ಮುಂದೆ ಯಾರು ದೊಡ್ಡವರಲ್ಲ. ಎಲ್ಲ ವ್ಯವಸ್ಥೆಗಳಲ್ಲೂ ಒಂದು ಕಾನೂನು ಎನ್ನುವುದು ಇರುತ್ತದೆ ಎಂದರು.

ಸಾಹಿತಿ ವಿಷ್ಣು ನಾಯ್ಕ ಮಾತನಾಡಿ, ಪುಸ್ತಕಗಳನ್ನು ಬರೆದರೆ ಸಾಲದು. ಅದನ್ನು ಗ್ರಂಥಸ್ವಾಮ್ಯ ವಿಭಾಗದಲ್ಲಿ ರಿಜಿಸ್ಟರ್ ಮಾಡಬೇಕು. ಎಷ್ಟೋ ಜನರಿಗೆ ಈ ವಿಷಯ ತಿಳಿದಿಲ್ಲ. ಪುಸ್ತಕದಿಂದ ಬೌದ್ಧಿಕ ಮಟ್ಟ ಏರುತ್ತದೆ. ಅಲ್ಲದೆ ಗ್ರಂಥಾಲಯಗಳಲ್ಲಿ ಸ್ಥಳೀಯ ಹಾಗೂ ಪ್ರಸಿದ್ದ ಬರಹಗಾರರ ಪುಸ್ತಕಗಳು ಲಭ್ಯವಾಗಬೇಕು. ಪುಸ್ತಕಗಳನ್ನು ಮನೆಮನೆಗೆ ತಲುಪಿಸುವ ಕೆಲಸವಾಗಬೇಕು. ಅಂದಾಗ ಓದುಗರ ಸಂಖ್ಯೆ ಹೆಚ್ಚುತ್ತದೆ. ಆಧುನಿಕ ತಂತ್ರಜ್ಞಾನಗಳಾದ ವಾಟ್ಸ್‌ಆ್ಯಪ್, ಫೇಸ್‌ಬುಕ್‌ಗಳಿಂದ ಮಾಹಿತಿ ಸಿಗುತ್ತದೆಯೇ ವಿನಃ ಜ್ಞ್ಞಾನ ಹೆಚ್ಚಾಗುವುದಿಲ್ಲ ಎಂದರು.

ನ್ಯಾಯವಾದಿ ಎಸ್.ಆರ್.ಕೌಶಿಕ್ ಮಾತನಾಡಿ, ಕಾನೂನುಗಳು ನಮ್ಮ ಒಳಿತಿಗಿವೆ. ಅವುಗಳ ಪಾಲನೆ ಮಾಡುವುದು ನಮ್ಮ ಕರ್ತವ್ಯವಾಗಿದೆ. ಪುಸ್ತಕಗಳ ವಿಷಯಕ್ಕೆ ಬಂದರೆ ಲೇಖಕನಿಗೆ ಪುಸ್ತಕದ ಮೇಲೆ ಕಾಪಿ ರೈಟ್ ಇದೆ. ಒಬ್ಬ ಸಾಹಿತಿ ಬರೆದ ಪುಸ್ತಕವನ್ನು ಬೇರೆ ಯಾರಾದರೂ ಕದ್ದರೆ ಅವರ ಮೇಲೆ ಕಾನೂನುಕ್ರಮ ಜರಗಿಸಲು ಅವಕಾಶವಿದೆ. ವಸ್ತುಗಳ ಉತ್ಪಾದನೆ, ಅವುಗಳ ಮೇಲಿನ ಡಿಸೈನ್‌ಗೆ ಕೂಡ ಕಾನೂನು ಇದೆ. ಒಂದು ಕಂಪೆನಿಯಿಂದ ವಸ್ತು ತಯಾರಾದ 15 ವರ್ಷಗಳವರೆಗೆ ಅದರ ಮೇಲಿನ ಹಕ್ಕು ಆ ಕಂಪೆನಿಗೆ ಇರುತ್ತದೆ ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶ ದೇವೇಂದ್ರ ಪಂಡಿತ್ ಅಧ್ಯಕ್ಷತೆ ವಹಿಸಿದ್ದರು. ಸಿವಿಲ್ ನ್ಯಾಯಾಧೀಶ ಮಹೇಶ್ ಚಂದ್ರಕಾಂತ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಆರ್.ವಿ. ನಾಯ್ಕ, ಕನ್ನಡ ಸಾಹಿತ್ಯ ಪರಿಷತ್‌ನ ಜಿಲ್ಲಾ ಅಧ್ಯಕ್ಷ ಅರವಿಂದ ಕರ್ಕಿಕೋಡಿ, ತಾಲೂಕು ಅಧ್ಯಕ್ಷ ನಾಗರಾಜ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X