Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಜಾಹೀರಾತಿನಲ್ಲಿ ಭಾರತ ಸೇವಾದಳದ...

‘ಜಾಹೀರಾತಿನಲ್ಲಿ ಭಾರತ ಸೇವಾದಳದ ಧ್ಯೇಯೋದ್ದೇಶವನ್ನೂ ಪ್ರಕಟಿಸಿ: ಮಾಜಿ ಶಾಸಕ ಐ.ಬಿ.ಶಂಕರ್

ಭಾರತ ಸೇವಾದಳದ ಸಂಸ್ಥಾಪಕ ನಾ.ಸು.ಹರ್ಡಿಕರ್ ಅವರ ಜನ್ಮ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ7 May 2016 10:13 PM IST
share
‘ಜಾಹೀರಾತಿನಲ್ಲಿ ಭಾರತ ಸೇವಾದಳದ ಧ್ಯೇಯೋದ್ದೇಶವನ್ನೂ ಪ್ರಕಟಿಸಿ: ಮಾಜಿ ಶಾಸಕ ಐ.ಬಿ.ಶಂಕರ್

ಚಿಕ್ಕಮಗಳೂರು, ಮೇ 7: ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನೀಡಲಾಗುವ ತಿಂಗಳ ತಿರುಳು ಪತ್ರಿಕಾ ಜಾಹೀರಾತಿನಲ್ಲಿ ಭಾರತ ಸೇವಾದಳದ ಧ್ಯೇಯೋದ್ದೇಶವನ್ನೂ ಪ್ರಕಟಿಸಬೇಕು ಎಂದು ಮಾಜಿ ಶಾಸಕ ಐ.ಬಿ.ಶಂಕರ್ ಒತ್ತಾಯಿಸಿದ್ದಾರೆ.

ಶನಿವಾರ ನಗರದ ಆಝಾದ್ ಪಾರ್ಕ್ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ನಡೆದ ಭಾರತ ಸೇವಾದಳದ ಸಂಸ್ಥಾಪಕ ನಾ.ಸು.ಹರ್ಡಿಕರ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಭಾರತ ಸೇವಾದಳ ದೇಶದ ಸ್ವಾತಂತ್ರಕ್ಕಾಗಿ ಹೋರಾಟ ನಡೆಸಿದ ಬಹುದೊಡ್ಡ ಸಂಸ್ಥೆಯಾಗಿದೆ. ವಿದ್ಯಾರ್ಥಿಗಳು ಮತ್ತು ಯುವಜನತೆಯಲ್ಲಿ ದೇಶಭಕ್ತಿ ಮತ್ತು ರಾಷ್ಟ್ರ ಪ್ರೇಮವನ್ನು ನಿರಂತರವಾಗಿ ಬೆಳೆಸುತ್ತಿದೆ. ಇಂತಹ ಮಾತೃ ಸಂಸ್ಥೆಯ ಬಗ್ಗೆ ತಿಂಗಳ ತಿರುಳು ಜಾಹೀರಾತಿನಲ್ಲಿ ಪ್ರಕಟಿಸದಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಭಾರತ ಸೇವಾದಳದ ಸಂಸ್ಥಾಪಕ ನಾ.ಸು.ಹರ್ಡಿಕರ್ ಅತ್ಯಂತ ಸರಳ ವ್ಯಕ್ತಿ ಹಾಗೂ ಅಪ್ರತಿಮ ದೇಶಭಕ್ತ ರಾಗಿದ್ದು ಪ್ರತಿ ಕೆಲಸವನ್ನೂ ಅವರಿವರ ಮೇಲೆ ಹೊರಿಸದೆ ಸ್ವತಃ ತಾವೇ ಮಾಡಿಕೊಳ್ಳುತ್ತಿದ್ದರು. ಇಂತಹ ಮಹಾನ್ ದೇಶಭಕ್ತನ ಸರಳತೆ, ಶಿಸ್ತು ಮತ್ತು ಆದರ್ಶಗಳನ್ನು ಮೈಗೂಡಿಸಿಕೊಳ್ಳುವುದೇ ನಾವು ಅವರಿಗೆ ನೀಡಬಹುದಾದ ಗೌರವ ಎಂದರು.

ಭಾರತ ಸೇವಾದಳದ ತಾಲೂಕು ಸಂಘಟಕ ಕಾರ್ಯಕ್ರಮದ ರೂವಾರಿ ಎಸ್.ಇ.ಲೋಕೇಶ್ವರಾ ಚಾರ್ ಪ್ರಾಸ್ತಾವಿಕವಾಗಿ ಮಾತನಾಡಿ ದರು.

ಹರ್ಡಿಕರ್ ಅವರ ಜನ್ಮ ದಿನಾಚರಣೆ ಅಂಗವಾಗಿ ಮೂಕ್ತಿಹಳ್ಳಿ ಶಾಲೆಯ ಶಿಕ್ಷಕ ವಾಸುದೇವರಾಜ ಅರಸ್ ಅವರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಲಾಯಿತು. ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಜಗದೀಶ್ ಆಚಾರ್‌ಸೇವಾದಳದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಂಪಯ್ಯ, ತಾಲೂಕು ಕಾರ್ಯದರ್ಶಿ ಬಸವರಾಜ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹಕಾರ್ಯದರ್ಶಿ ಮಹೇಶ್ವರಪ್ಪ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಗೋವಿಂದೇಗೌಡ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X