Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಡುಬಿದಿರೆ: ಅಂತರ್‌ಕಾಲೇಜು ಯುವಜನ...

ಮೂಡುಬಿದಿರೆ: ಅಂತರ್‌ಕಾಲೇಜು ಯುವಜನ ಉತ್ಸವ ‘ಚಕ್ರವ್ಯೂಹ’ಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ7 May 2016 10:42 PM IST
share
ಮೂಡುಬಿದಿರೆ: ಅಂತರ್‌ಕಾಲೇಜು ಯುವಜನ ಉತ್ಸವ ‘ಚಕ್ರವ್ಯೂಹ’ಕ್ಕೆ ಚಾಲನೆ

ಮೂಡುಬಿದಿರೆ, ಮೇ 7: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಪ್ರವರ್ತಿತ ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಸಂಘಟಿಸಿದ ಬೆಳಗಾವಿ ವಿಶ್ವೇಶ್ವರಯ್ಯ ಟೆಕ್ನಾಲಜಿಕಲ್ ಯೂನಿವರ್ಸಿಟಿಯ 16ನೆ ವರ್ಷದ ಅಂತರ್ ಕಾಲೇಜು ಯುವಜನ ಉತ್ಸವ ‘ಚಕ್ರವ್ಯೂಹ’ ವನ್ನು ವಿದ್ಯಾಗಿರಿಯ ರತ್ನಾಕರವರ್ಣಿ ವೇದಿಕೆಯಲ್ಲಿ ಸಾಹಿತಿ, ಚಿತ್ರನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಶನಿವಾರ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಯುವಜನರ ಮನಸ್ಸಿನಾಳದಲ್ಲಿ ತಲ್ಲಣಗಳಿರುತ್ತವೆ, ಪ್ರತಿಬೆಯ ಗಣಿಯೇ ಇರುತ್ತದೆ. ಆದರೆ ಮೇಲ್ನೋಟಕ್ಕೆ ಉಡಾಪೆಗಳು ಕಾಣಿಸಬಹುದು. ಆದರೆ ನಾನೇನು, ನಾನು ಈ ದೇಶಕ್ಕೆ ಏನು ಕೊಡುಗೆ ಕೊಡಬಲ್ಲೆ ಎಂಬ ಚಿಂತನೆ ನಡೆಯುತ್ತಲೇ ಇರುತ್ತದೆ. ಇಂಥದ್ದಕ್ಕೆಲ್ಲ ಪೂರಕವಾಗಿ ಸಾಂಪ್ರದಾಯಿಕ ಶಿಕ್ಷಣದ ಜತೆ ಜತೆಗೇ ಕಲೆ, ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದನ್ನು ರೂಢಿಸಿಕೊಳ್ಳುವ ವಿವೇಕ, ಬುದ್ಧಿವಂತಿಕೆ ಮತ್ತು ಕ್ರಿಯಾಶೀಲತೆಯನ್ನು ಯುವಜನರು ಹೊಂದಿರಬೇಕು’ ಎಂದು ಹೇಳಿದ ಅವರು ನಿಮ್ಮ ದೌರ್ಬಲ್ಯಗಳನ್ನು ಮೆಟ್ಟಿ ನಿಲ್ಲಿ, ನಿಮ್ಮೊಳಗಿನ ಶಕ್ತಿಯನ್ನು ವಿಕಾಸಗೊಳಿಸಿರಿ’ ಎಂದು ಯುವಜನರಿಗೆ ಕರೆ ನೀಡಿದರು.

ವಿಟಿಯು ಕಾರ್ಯಕಾರಿ ಸಮಿತಿ ಸದಸ್ಯ ವಾಸುದೇವ ಮೂರ್ತಿ ಮಾತನಾಡಿ, ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಸಬಲರಾಗಿರುವ ಜತೆಜತೆಗೇ ಒಂದಿಷ್ಟು ಸಮಯ ಹೊಂದಿಸಿಕೊಂಡು ಕ್ರೀಡೆ ಮತ್ತು ಸಾಂಸ್ಕೃತಿಕ ರಂಗಗಳಲ್ಲಿ ಎಷ್ಟು ಬೇಕೋ ಅಷ್ಟು ಆಸಕ್ತಿ ಬೆಳೆಸಿಕೊಂಡು ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವ ಎಲ್ಲ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು’ ಎಂದು ಹೇಳಿದರು.

‘ಇಷ್ಟಕಾಮ್ಯ’ದ ನಟಿ, ಇಂಜಿನಿಯರಿಂಗ್ ಪದವೀಧರೆ, ಮಂಗಳೂರಿನ ಕಾವ್ಯಾ ಶೆಟ್ಟಿ, ಟ್ರಸ್ಟಿ ವಿವೇಕ್ ಆಳ್ವ , ವಿಟಿಯು ದೈಹಿಕ ಶಿಕ್ಷಣ ನಿರ್ದೇಶಕ ಡಾ. ಎ.ಜಿ. ಬು ಜುರ್ಕೆ ಉಪಸ್ಥಿತರಿದ್ದರು. ಆಳ್ವಾಸ್ ಎಜುಕೇಶನ್ ಫೌಂಡೇಶನ್ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಸ್ವಾಗತಿಸಿದರು.

ಇ ಆ್ಯಂಡ್ ಸಿ ಪ್ರಾಧ್ಯಾಪಕಿ ಶ್ರುತಿ ಕುಮಾರಿ ನಿರೂಪಿಸಿದರು. ಪ್ರಾಚಾರ್ಯ ಡಾ.ಪೀಟರ್ ಫೆರ್ನಾಂಡಿಸ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X