Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಿ.ಎಚ್. ಕುಂಞಂಬು ಗೆಲುವು ನಿಶ್ಚಿತ:...

ಸಿ.ಎಚ್. ಕುಂಞಂಬು ಗೆಲುವು ನಿಶ್ಚಿತ: ಎಲ್‌ಡಿಎಫ್

ವಾರ್ತಾಭಾರತಿವಾರ್ತಾಭಾರತಿ7 May 2016 10:56 PM IST
share
ಸಿ.ಎಚ್. ಕುಂಞಂಬು ಗೆಲುವು ನಿಶ್ಚಿತ: ಎಲ್‌ಡಿಎಫ್

ಮಂಜೇಶ್ವರ, ಮೇ 7: ಚುನಾವಣಾ ಪ್ರಚಾರ ಕೊನೆ ಹಂತಕ್ಕೆ ಸಮೀಪಿಸುತ್ತಿದ್ದಂತೆ ಮಂಜೇಶ್ವರ ವಿಧಾನಸಬಾ ಕ್ಷೇತ್ರದಲ್ಲಿ ಎಡ ಪ್ರಜಾಪ್ರುತ್ವ ರಂಗ ಪ್ರಚಾರದಲ್ಲಿ ಸ್ಪಷ್ಟವಾಗಿ ಮೇಲುಗೈ ಸಾಧಿಸಿದೆ. 2006ರಲ್ಲಿ ಘಟಿಸಿದಂತೆ ಈ ಬಾರಿಯ ವಿಧಾನಸಬಾ ಚುನಾವಣೆಯಲ್ಲಿಯೂ ಎಡರಂಗ ಅ್ಯರ್ಥಿ ಸಿ.ಎಚ್.ಕುಂಞಂಬು ಜಯಭೇರಿ ಬಾರಿಸಲಿದ್ದಾರೆ ಎಂದು ಎಡರಂಗ ಚುನಾವಣಾ ಸಮಿತಿ ಪತ್ರಿಕಾ ಹೇಳಿಕೆ ನೀಡಿದೆ.

ತನ್ನದೇ ಸರಕಾರ ಮತ್ತು ತನ್ನದೇ ಪಕ್ಷವಾದ ಮುಸ್ಲಿಂ ಲೀಗ್‌ನ ಸಚಿವರುಗಳು ಅಧಿಕಾರದಲ್ಲಿದ್ದರೂ ಏನೊಂದೂ ಮಹತ್ವದ ಕೊಡುಗೆ ನೀಡದ ಯುಡಿಎಫ್‌ಸರಕಾರದ ವಿರುದ್ಧದ ಅಲೆ ಎಡರಂಗಕ್ಕೆ ಅನುಕೂಲವಾಗಲಿದೆ. ಕೇಂದ್ರ ಮತ್ತು ರಾಜ್ಯ ಸರಕಾರದ ಜನ ವಿರೋಧಿ ಆರ್ಥಿಕ ನೀತಿಗಳ ವಿರುದ್ಧ ಜನತೆ ಈ ಬಾರಿ ತೀರ್ಪು ನೀಡಲಿದ್ದಾರೆ. 2006ರಲ್ಲಿ ಸಿ.ಎಚ್.ಕುಂಞಂಬು ಶಾಸಕರಾಗಿ ಆಯ್ಕೆಯಾದ ವೇಳೆ ನೀಡಿದ ಮಹತ್ವದ ಕೊಡುಗೆಗಳಿಂದ ಕೇರಳ ತುಳು ಅಕಾಡೆಮಿ, ಯಕ್ಷಗಾನ-ಮಾಪಿಳ್ಳ ಅಧ್ಯಯನ ಕೇಂದ್ರ ಇವುಗಳೆಲ್ಲ ಹಾಲಿ ಶಾಸಕರ ಕಾಲಾವಧಿಯಲ್ಲಿ ಬಿಜೆಪಿ ಒತ್ತಾಸೆಯಿಂದ ನಿರ್ಜೀವಗೊಳಿಸಲಾಯಿತು. ಉನ್ನತ ಶಿಕ್ಷಣ ಸಂಸ್ಥೆಗಳಿಂದ ಕುಂಬಳೆ ಐಎಚ್‌ಆರ್‌ಡಿ ಕಾಲೇಜು, ಸೀತಾಂಗೋಳಿ ಐಟಿಐ, ಅಭಿವೃದ್ಧಿ ಕಾಣದೆ ಸೊರಗಿತು. ಮೀಂಜ ಮಾರಿಟೈಂ ಸಂಸ್ಥೆ ಎತ್ತಂಗಡಿ ಮಾಡಲಾಯಿತು.

ಕೇರಳದಲ್ಲಿ ಈ ಬಾರಿ ಎಡರಂಗ ಅಧಿಕಾರಕ್ಕೇರಲಿದ್ದು, ಮಂಜೇಶ್ವರದಲ್ಲಿಯೂ ಎಡರಂಗ ಶಾಸಕರೇ ಗೆದ್ದು ಬರಬೇಕೆಂದು ಜನತೆ ಬಯಸುತ್ತಿದ್ದಾರೆ. ಅಲ್ಪಸಂಖ್ಯಾತ ಜನತೆ ಮಾತ್ರವಲ್ಲ ಜಾತಿ, ಮತ, ರಾಜಕೀಯ ಬೇಧ ಬಾವವಿಲ್ಲದೆ ಕ್ಷೇತ್ರದ ಜನತೆ ಬಹುಸಂಖ್ಯೆಯಲ್ಲಿ ಬೆಂಬಲಿಸಿ ಎಡರಂಗ ಗೆದ್ದು ಒಂದನೇ ಸ್ಥಾನದಲ್ಲಿ ಮುನ್ನಡೆ ಸಾಧಿಸಲಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X