ಮಣಿಪಾಲ: ಮನೆಗೆ ನುಗ್ಗಿ ಸೊತ್ತು ಕಳವು
ಮಣಿಪಾಲ, ಮೇ 7: ಇಲ್ಲಿನ ಅನಂತನಗರ 4ನೆ ಕ್ರಾಸ್‌ಲೈನ್‌ನಲ್ಲಿರುವ ಮನೆಯೊಂದಕ್ಕೆ ನುಗ್ಗಿ ಅಪಾರ ವೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.
ಮೇ 4-5ರ ಮಧ್ಯೆ ಮನೆಯ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಲ್ಯಾಪ್‌ಟಾಪ್, ಕೆಮರಾ, ಐಪೋಡ್, ಪವರ್‌ನ್ನು ಕಳವು ಮಾಡಿದ್ದಾರೆ. ಇವುಗಳ ಒಟ್ಟು ಮೌಲ್ಯ 71,000 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





