Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದೇವಸ್ಥಾನಗಳಲ್ಲಿ ಎಳ್ಳೆಣ್ಣೆ ಬದಲಾಗಿ...

ದೇವಸ್ಥಾನಗಳಲ್ಲಿ ಎಳ್ಳೆಣ್ಣೆ ಬದಲಾಗಿ ತೆಂಗಿನ ಎಣ್ಣೆ ಬಳಕೆಗೆ ಆಗ್ರಹ

ತೆಂಗು ಉತ್ಪಾದಕರ ಅಭಿವೃದ್ಧಿ ಒಕ್ಕೂಟ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ7 May 2016 11:48 PM IST
share

ಮೂಡುಬಿದಿರೆ, ಮೇ 7: ತೆಂಗು ಬೆಳೆಗಾರರು ಸವಲತ್ತುಗಳನ್ನು ಪಡೆಯಲು ಪ್ರಯತ್ನ, ಹೋರಾಟಗಳನ್ನು ಮಾಡಬೇಕು. ಕರ್ನಾಟಕ ಸರಕಾರದ ಮುಜರಾಯಿ ಇಲಾಖೆಯು ದೇವಸ್ಥಾನಗಳಲ್ಲಿ ಉಪಯೋಗಿಸಲು ತೆಂಗಿನಕಾಯಿಗಳನ್ನು ದಲ್ಲಾಳಿಗಳಿಂದ ಪಡೆಯದೆ, ನೇರವಾಗಿ ತೆಂಗು ಫೆಡರೇಶನ್ ಮುಖಾಂತರವೇ ಪಡೆಯುವಂತಾಗಬೇಕು.ದೇವಸ್ಥಾನಗಳಲ್ಲಿ ಎಳ್ಳೆಣ್ಣೆಗಳ ಬದಲಾಗಿ ತೆಂಗಿನ ಎಣ್ಣೆ ಉಪಯೋಗಿಸಿದರೆ, ಜಿಲ್ಲೆಯ ತೆಂಗು ಬೆಳೆಗಾರರಿಗೆ ಸಹಾಯವಾಗುತ್ತದೆ. ಸರಕಾರ ಈ ಕುರಿತ ಚಿಂತನೆ ನಡೆಸಬೇಕು ಎಂದು ಮೂಡುಬಿದಿರೆ ಹೋಬಳಿ ತೆಂಗು ಉತ್ಪಾದಕರ ಅಭಿವೃದ್ಧಿ ಒಕ್ಕೂಟದ ಅಧ್ಯಕ್ಷ ಎಚ್.ಧನಕೀರ್ತಿ ಬಲಿಪ ಆಗ್ರಹಿಸಿದ್ದಾರೆ.

ಮೂಡುಬಿದಿರೆ ಸಮಾಜ ಮಂದಿರದಲ್ಲಿ ಶನಿವಾರ ನಡೆದ ತೆಂಗು ಉತ್ಪಾದಕರ ಅಭಿವೃದ್ಧಿ ಒಕ್ಕೂಟದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ವರು ಮಾತನಾಡಿದರು.

ಕೃಷಿಕ ಸಮಾಜದ ಅಧ್ಯಕ್ಷ ಎಸ್.ಡಿ.ಸಂಪತ್ ಸಾಮ್ರಾಜ್ಯ ಒಕ್ಕೂಟವನ್ನು ಉದ್ಘಾಟಿಸಿ, ಕಲ್ಪವೃಕ್ಷ ಎನಿಸಿಕೊಂಡಿರುವ ತೆಂಗು ಜೀವನದ ವೃಕ್ಷ. ಕೃಷಿಯನ್ನು ಮತ್ತಷ್ಟು ಲಾದಾಯಿಕವಾಗುವುದರೊಂದಿಗೆ ಮುಂದಿನ ಪೀಳಿಗೆಯನ್ನು ಕೃಷಿಯತ್ತ ಸೆಳೆಯಬೇಕು ಎಂದರು.

ಪ್ರಗತಿಪರ ತೆಂಗು ಬೆಳೆಗಾರ ಉಳೆಪಾಡಿಗುತ್ತು ರಾಜೇಶ್ ನಾಯಕ್ ಮಾತನಾಡಿ, ಭಾರತದಲ್ಲಿ ವರ್ಷಪೂರ್ತಿ ವಿವಿಧ ರೀತಿಯಲ್ಲಿ ಕೃಷಿ ಮಾಡಲು ಬೇಕಾದ ನೈಸರ್ಗಿಕ ಅವಕಾಶವಿದೆ. ಆದರೆ ಕೃಷಿಕರಲ್ಲಿ ವಿಶ್ವಾಸ ಕಡಿಮೆಯಾಗುತ್ತಿರುವುದು ಮಾತ್ರ ಖೇದಕರ. ಕೃಷಿಯಲ್ಲಿ ಉತ್ಪತ್ತಿಯಿದ್ದರೆ ಯುವಜನರನ್ನು ಆಕರ್ಷಿತರನ್ನಾಗಿಸಬಹುದು. ಕೃಷಿಗೆ ಪೂರಕವಾದ ಕೋರ್ಸ್, ತರಬೇತಿಗಳನ್ನು ಯುವಕರಿಗೆ ನೀಡಬೇಕು. ಮುದ್ರಾ ಯೋಜನೆಗಳಲ್ಲಿ ವಿಶೇಷ ಸಾಲ ಸೌಲಭ್ಯಗಳನ್ನು ಸರ್ಕಾರದ ಕಡೆಯಿಂದ ಮಾಡಬೇಕು. ನಮ್ಮಲ್ಲಿರುವ ಕೌಶಲ್ಯಯುತ ಯುವಕರನ್ನು ಇಲ್ಲಿನ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸುವಂತೆ ಮಾಡಬೇಕು ಎಂದರು.

ಬೆಂಗಳೂರು ತೆಂಗು ಅಭಿವೃದ್ಧಿ ಮಂಡಳಿಯ ಉಪನಿರ್ದೇಶಕ ಹೇಮಚಂದ್ರ, ಮಂಗಳೂರು ತೆಂಗು ಬೆಳೆಗಾರರ ಅಧ್ಯಕ್ಷ ಪುಣಚ ಬೈಲಗುತ್ತು ಶ್ರೀಧರ ಶೆಟ್ಟಿ, ಪ್ರಗತಿಪರ ಕೃಷಿಕ ಮಹಾಬಲ ಟ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.

ಮಾಯಾ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಮೂಡುಬಿದಿರೆ ಒಕ್ಕೂಟದ ನಿರ್ದೇಶಕರಾದ ಪೌಸ್ತೀನ್, ಪೌಲ್ ಡಿ’ಸೋಜಾ, ಕಾರ್ಯದರ್ಶಿ ನಾಗೇಶ್ ಭಟ್ ಅತಿಥಿಗಳನ್ನು ಗೌರವಿಸಿದರು. ನವೀನ್ ಅಂಬೂರಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X