Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗಲ್ಲು ಶಿಕ್ಷಿತರಲ್ಲಿ ಹೆಚ್ಚಿನವರು...

ಗಲ್ಲು ಶಿಕ್ಷಿತರಲ್ಲಿ ಹೆಚ್ಚಿನವರು ಬಡವರು, ಅಲ್ಪಸಂಖ್ಯಾತರು!

ದಿಲ್ಲಿ ಕಾನೂನು ವಿವಿಯ ಅಧ್ಯಯನ ವರದಿ

ವಾರ್ತಾಭಾರತಿವಾರ್ತಾಭಾರತಿ8 May 2016 11:04 AM IST
share
ಗಲ್ಲು ಶಿಕ್ಷಿತರಲ್ಲಿ ಹೆಚ್ಚಿನವರು ಬಡವರು, ಅಲ್ಪಸಂಖ್ಯಾತರು!

ಹೊಸದಿಲ್ಲಿ, ಮೇ 8: ದೇಶದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾದವರಲ್ಲಿ ಹೆಚ್ಚಿನವರು ಬಡ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ವಿಭಾಗದವರು ಎಂದು ಅಧ್ಯಯನ ವರದಿ ತಿಳಿಸಿದೆ. ದಿಲ್ಲಿ ನ್ಯಾಶನಲ್ ಲಾ ಯೂನಿವರ್ಸಿಟಿಯ ಸಂಶೋಧಕರು ನಡೆಸಿದ ಅಧ್ಯಯನದಲ್ಲಿ ಇದು ತಿಳಿದುಬಂದಿದೆ. ಗಲ್ಲುಶಿಕ್ಷೆ ವಿಧಿಸಲ್ಪಟ್ಟ ದಲಿತ,ಆದಿವಾಸಿ ಮೂಲದವರು ಶೇ.24.5(90 ಮಂದಿ) ಧಾರ್ಮಿಕ ಅಲ್ಪಸಂಖ್ಯಾತ ವಿಭಾಗಗಳವರು ಶೇ. 20 ಅಂದರೆ 76 ಮಂದಿ ಎಂದು ವರದಿ ತಿಳಿಸಿದೆ. ಗಲ್ಲು ಶಿಕ್ಷೆಗೆ ಒಳಗಾದವರಲ್ಲಿ ಶೇ. 80ರಷ್ಟು ಮಂದಿ ಶಾಲಾಭ್ಯಾಸವನ್ನು ಪೂರ್ತಿ ಮಾಡದವರಾಗಿದ್ದು ನಾಲ್ವರಲ್ಲೊಬ್ಬನಿಗೆ ಅಪರಾಧ ಎಸಗಿದ ಸಂದರ್ಭದಲ್ಲಿ 18-20 ವಯಸ್ಸಿನಲ್ಲಿರುವವರೂ ಅರುವತ್ತು ವಯಸ್ಸು ಹೆಚ್ಚಾದವರೋ ಆಗಿದ್ದಾರೆ ಎಂದು ವರದಿ ತಿಳಿಸಿದೆ.

2000ದಿಂದ 2015ರ ನಡುವೆ ವಿಚಾರಣಾ ಕೋರ್ಟು ವಿಧಿಸಿದ ಗಲ್ಲು ಶಿಕ್ಷೆಯಲ್ಲಿ ಮೇಲರ್ಜಿ ಹಾಕಿದಾಗ ಕೇವಲ ಶೇ.5ರಷ್ಟು ಮಂದಿಯ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ದೃಢೀಕರಿಸಿದೆ. ಒಟ್ಟು 1486 ಪ್ರಕರಣಗಳಲ್ಲಿ 73 ಮಂದಿಗೆ ಮಾತ್ರ ಗಲ್ಲು ಶಿಕ್ಷೆ ದೃಢೀಕರಣವಾಗಿದೆ. ಅಧ್ಯಯನ ತಂಡ ಭೇಟಿಯಾದ 373 ಮಂದಿಯಲ್ಲಿ 127 ಮಂದಿಯ ವಿಚಾರಣೆ ಐದು ವರ್ಷದವರೆಗೆ ಆಗಿದ್ದರೆ, 54 ಮಂದಿಯ ವಿಚಾರಣಾವಧಿ ಹತ್ತುವರ್ಷಕ್ಕೂ ಹೆಚ್ಚು ಆಗಿತ್ತು ಅವರು ತಿಳಿಸಿದ್ದಾರೆ.

2013 ಜುಲೈಯಿಂದ 2015 ಜನವರಿವರೆಗೆ ನಡೆಸಿದ ಅಧ್ಯಯನ ಆಧಾರದಲ್ಲಿ ವರದಿಯನ್ನು ಎರಡು ಭಾಗಗಳಾಗಿಸಿ ಶುಕ್ರವಾರ ಸಮಾರಂಭದಲ್ಲಿ ಬಿಡುಗಡೆಗೊಳಿಸಲಾಗಿದೆ. ದೇಶದ ಕಾನೂನು ವ್ಯವಸ್ಥೆಯಲ್ಲಿ ಕೆಲವು ಸುಧಾರಣೆ ಅಗತ್ಯವೆಂದು ಸಮಾರಂಭದಲ್ಲಿ ಮಾತಾಡಿದ ಸುಪ್ರೀಂಕೋರ್ಟ್ ನ್ಯಾಯಾಧೀಶರಾದ ಮದನ್ ಬಿ ಲೋಕೂರ್ ಹೇಳಿದ್ದಾರೆಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X