Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಾರ್ಥಕತೆಗೆ ಫಲಾಪೇಕ್ಷೆ ಇಲ್ಲದ ಮನಸ್ಸು...

ಸಾರ್ಥಕತೆಗೆ ಫಲಾಪೇಕ್ಷೆ ಇಲ್ಲದ ಮನಸ್ಸು ಅಗತ್ಯ: ಶಾಸಕ ಎಸ್. ಅಂಗಾರ

ಸುಳ್ಯ ಕೆ.ವಿ.ಜಿ. ಕಾನೂನು ಕಾಲೇಜಿಗೆ ಬೆಳ್ಳಿಹಬ್ಬ ಸಂಭ್ರಮ

ವಾರ್ತಾಭಾರತಿವಾರ್ತಾಭಾರತಿ8 May 2016 5:50 PM IST
share
ಸಾರ್ಥಕತೆಗೆ ಫಲಾಪೇಕ್ಷೆ ಇಲ್ಲದ ಮನಸ್ಸು ಅಗತ್ಯ: ಶಾಸಕ ಎಸ್. ಅಂಗಾರ

ಸುಳ್ಯ: ಜೀವನದಲ್ಲಿ ನಾವು ಸಾರ್ಥಕತೆಯನ್ನು ಮಾಡಬೇಕಾದರೆ ಮನಸ್ಸು ಅಗತ್ಯ. ಮನಸ್ಸು ಇಲ್ಲದಿದ್ದರೆ ಆತ ಯಾವುದೇ ಉನ್ನತ ಮಟ್ಟದಲ್ಲಿದ್ದರೂ ಆತನಿಂದ ಫಲಾಪೇಕ್ಷೆ ಪಡೆಯಲು ಸಾಧ್ಯವಿಲ್ಲ ಎಂದು ಶಾಸಕ ಎಸ್. ಅಂಗಾರ ಹೇಳಿದರು.

ಅವರು ಸುಳ್ಯ ಕೆವಿಜಿ ಕಾನೂನು ಕಾಲೇಜಿನ ಬೆಳ್ಳಿಹಬ್ಬ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿ ಬದುಕಿನಲ್ಲಿ ಉನ್ನತ ಸಾಧನೆಗೆ ಏರಲು ಗುರಿ ಅಗತ್ಯ. ಕುರುಂಜಿ ವೆಂಕಟ್ರಮಣ ಗೌಡರು ಉತ್ತಮ ಗುರಿಗಳಲ್ಲಿ ಸಾಗಿ ಉನ್ನತ ಸಂಸ್ಥೆಗಳನ್ನು ಕಟ್ಟಿ ಬೆಳೆಸಿದರು. ಉತ್ತಮ ಮನಸ್ಸಿನ ಮೂಲಕ ಇವತ್ತು ಕೆ.ವಿ.ಜಿ ಶಿಕ್ಷಣ ಸಂಸ್ಥೆಗಳಿಂದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ದೊರೆಯುತ್ತಿದೆ ಎಂದು ಹೇಳಿದರು.

   ಬೆಳ್ಳಿಹಬ್ಬ ನೆನಪಿನ ಶಿಲಾ ಬರಹವನ್ನು ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಉದ್ಘಾಟಿಸಿ ಶುಭ ಹಾರೈಸಿದರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಅಧ್ಯಕ್ಷತೆ ವಹಿಸಿದರು. ಶಾಸಕ ಎಸ್.ಅಂಗಾರ, ಸಿವಿಲ್ ನ್ಯಾಯಾಧೀಶ ಸರವಣನ್, ಚಿಕ್ಕಮಗಳೂರು ನ್ಯಾಯಲಯದ ನ್ಯಾಯಾಧೀಶ ಅಮರನಾಥ್, ಗುಂಡ್ಲುಪೇಟೆ ನ್ಯಾಯಲಯದ ನ್ಯಾಯಾಧೀಶ ಕಮಲಾಕ್ಷ, ರಾಜ್ಯ ಬಾರ್ ಕೌನ್ಸಿಲ್ ಸದಸ್ಯ ಸುಭಾಷ್ ಕೌಡಿಚ್ಚಾರ್, ಕಾನೂನು ಕಾಲೇಜಿನ ಸ್ಥಾಪಕ ಪ್ರಾಂಶುಪಾಲ ಪಡ್ಡಂಬೈಲು ವೆಂಕಟ್ರಮಣ ಗೌಡ, ವಕೀಲರ ಸಂಘದ ಅಧ್ಯಕ್ಷ ನಳಿನ್‌ಕುಮಾರ್ ಕೋಡ್ತುಗುಳಿ, ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ರೇಡಿಯೋ ಡಯಾಗ್ನಿಸಿಸ್ ವಿಭಾಗದ ನಿರ್ದೇಶಕಿ ಡಾ. ಐಶ್ವರ್ಯ ಕೆ.ಸಿ., ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನಲ್ ನಿರ್ದೇಶಕಿ ಶೋಭಾ ಚಿದಾನಂದ, ಕೆ.ಸಿ.ಅಕ್ಷಯ್, ಕಾಲೇಜಿನ ಪ್ರಾಂಶುಪಾಲ ಉದಯಕೃಷ್ಣ, ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಜಗದೀಶ ಅಡ್ತಲೆ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಸ್ಥಾಪಕ ಪ್ರಿನ್ಸಿಪಾಲ್ ಪಡ್ಡಂಬೈಲ್ ವೆಂಕಟ್ರಮಣ ಗೌಡ, ಅಮರನಾಥ್, ಕಮಲಾಕ್ಷ, ವಸಂತಕುಮಾರ್ ಕಜ್ಜೋಡಿ ಹಾಗೂ ಈ ಹಿಂದೆ ಕರ್ತವ್ಯ ನಿರ್ವಹಿಸಿದ ಹಾಗೂ ಪ್ರಸ್ತುತ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರುಗಳನ್ನು ಸನ್ಮಾನಿಸಲಾಯಿತು. ಉಪನ್ಯಾಸಕಿ ಕಲಾವತಿ ವಂದಿಸಿ, ಪ್ರಿನ್ಸಿಪಾಲ್ ಉದಯಕೃಷ್ಣ ವರದಿವಾಚಿಸಿದರು. ಎನ್ನೆಂಸಿ ಉಪನ್ಯಾಸಕಿ ಬೇಬಿ ವಿದ್ಯಾ, ಬಿಂದು, ಅಂಬಿಕಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X