Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗುಣ ಮಟ್ಟದ ಶಿಕ್ಷಣದಿಂದ ಸಮಾನತೆ ಹಾಗೂ...

ಗುಣ ಮಟ್ಟದ ಶಿಕ್ಷಣದಿಂದ ಸಮಾನತೆ ಹಾಗೂ ಕ್ರಾಂತಿಕಾರಿ ಪರಿವರ್ತನೆ ಸಾಧ್ಯ : ವೀರೇಂದ್ರ ಹೆಗ್ಗಡೆ

ಎಸ್.ಡಿ.ಎಮ್. ಕಾಲೇಜು : ಹಿರಿಯ ವಿದ್ಯಾರ್ಥಿಗಳ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ8 May 2016 10:51 PM IST
share
ಗುಣ ಮಟ್ಟದ ಶಿಕ್ಷಣದಿಂದ ಸಮಾನತೆ ಹಾಗೂ ಕ್ರಾಂತಿಕಾರಿ ಪರಿವರ್ತನೆ ಸಾಧ್ಯ : ವೀರೇಂದ್ರ ಹೆಗ್ಗಡೆ

ಚಿತ್ರ ಕಲಾವಿದ ವಿಲಾಸ್ ನಾಯಕ್ ಸ್ಥಳದಲ್ಲೇ ಕಾಲೇಜಿನ ಕಲಾಕೃತಿ ರೂಪಿಸಿ ಹೆಗ್ಗಡೆಯವರಿಗೆ ಅರ್ಪಿಸಿದರು.

ಸುವರ್ಣ ಮಹೋತ್ಸವ ಆಚರಣೆಯ ಅಂಗವಾಗಿ ಭಾನುವಾರ ಉಜಿರೆಯಲ್ಲಿ ಎಸ್.ಡಿ.ಎಮ್. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮಾವೇಶ ನಡೆಯಿತು. ಇಡೀ ದಿನ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಧ್ಯಾಪಕರು ಹಾಗೂ ಹಿರಿಯ ವಿದ್ಯಾರ್ಥಿಗಳು ಮುಕ್ತವಾಗಿ ಭೇಟಿಯಾಗಿ ಸಮಾಲೋಚನೆ, ವಿಚಾರ ವಿನಿಮಯ ನಡೆಸಿದರು. ಕಾಲೇಜಿನ ವಿವಿಧ ವಿಭಾಗಳಿಗೆ ಭೇಟಿ ನೀಡಿದರು.

ಅಧ್ಯಕ್ಷತೆ ವಹಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಗ್ರಾಮೀಣ ಪ್ರದೇಶವಾದ ಉಜಿರೆಯಲ್ಲಿ ಕಾಲೇಜನ್ನು ಪ್ರಾರಂಭಿಸಿರುವುದರಿಂದ ಕ್ರಾಂತಿಕಾರಿ ಪರಿವರ್ತನೆಯಾಗಿದೆ. ಆರ್ಥಿಕ ಪ್ರಗತಿಯಾಗಿದೆ. ಗುಣ ಮಟ್ಟದ ಶಿಕ್ಷಣದಿಂದ ಸಮಾನತೆ ಹಾಗೂ ಕ್ರಾಂತಿಕಾರಿ ಪರಿವರ್ತನೆ ಸಾಧ್ಯವಾಗುತ್ತದೆ ಎಂದು ಹೇಳಿದರು. ಅವಕಾಶ ವಂಚಿತರಿಗೆ ತಮ್ಮ ಊರಿನಲ್ಲಿಯೇ ಉನ್ನತ ಶಿಕ್ಷಣದ ಸದವಕಾಶ ದೊರೆತು ಬಡತನ, ಅಸಮಾನತೆ ಮತ್ತು ನಿರುದ್ಯೋಗ ಸಮಸ್ಯೆ ನಿವಾರಣೆಯಾಗಿದೆ ಎಂದರು.

ಗುರುಗಳ ಬಗ್ಗೆ ವಿದ್ಯಾರ್ಥಿಗಳಿಗೆ ಗೌರವ ಮಿಶ್ರಿತ ಭಯ ಇರಬೇಕು. ಗುರು - ಶಿಷ್ಯರ ನಡುವೆ ಆತ್ಮೀಯ ಸಂಬಂಧ ಇದ್ದಾಗ ಕಲಿಕೆ ಸಂತಸದಾಯಕವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಇದೇ 18 ರಂದು ಬುಧವಾರ ಬೆಂಗಳೂರಿನಲ್ಲಿ ಧರ್ಮಸ್ಥಳದ ವತಿಯಿಂದ ಹೊ ಆಯುರ್ವೇದ ಕಾಲೇಜು ಮತ್ತು 300 ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆ ಉದ್ಘಾಟನೆಗೊಳ್ಳಲಿದೆ ಎಂದು ಅವರು ಪ್ರಕಟಿಸಿದರು. ಈಗಾಗಲೇ ಉಡುಪಿ ಮತ್ತು ಹಾಸನದಲ್ಲಿರುವ ಎಸ್.ಡಿ.ಎಮ್. ಆಯುರ್ವೇದ ಆಸ್ಪತ್ರೆಗಳು ಉತ್ತಮ ಸೇವೆಯಿಂದ ರಾಷ್ಟ್ರಮಟ್ಟದಲ್ಲಿ ಖ್ಯಾತಿಯನ್ನು ಪಡೆದಿವೆ ಎಂದರು. ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಪರವಾಗಿ ಕೆ. ಪ್ರತಾಪಸಿಂಹ ನಾಯಕ್ ಮತ್ತು ಡಾ. ಪ್ರದೀಪ್ ನಾವರ ತಮ್ಮ ಕಾಲೇಜು ಜೀವನದ ಸವಿನೆನಪುಗಳನ್ನು ಕೃತಜ್ಞತೆಯಿಂದ ಸ್ಮರಿಸಿ ಅವಲೋಕನ ಮಾಡಿದರು.

ನಿವೃತ್ತ ಪ್ರಾಂಶುಪಾಲರುಗಳಾದ ಪ್ರೊ.ಎಸ್. ಪ್ರಭಾಕರ್ ಮತ್ತು ಡಾ. ಬಿ. ಯಶೋವರ್ಮ ಅವರನ್ನು ಗೌರವಿಸಲಾಯಿತು.

ಹೇಮಾವತಿ ವಿ. ಹೆಗ್ಗಡೆ ಮಾತನಾಡಿ, ಹಿರಿಯ ವಿದ್ಯಾರ್ಥಿಗಳು ಕಾಲೇಜಿನ ಶಿಸ್ತು, ಸಂಸ್ಕೃತಿ ಮತ್ತು ಸಾಧನೆಯ ರಾಯಬಾರಿಗಳಾಗಿದ್ದು ಮಾತೃ ಸಂಸ್ಥೆಯೊಂದಿಗೆ ಅವಿನಾಭಾವ ಸಂಬಂಧ ಹೊಂದಿರಬೇಕು ಎಂದು ಸಲಹೆ ನೀಡಿದರು.

ಹೆಗ್ಗಡೆಯ ದಂಪತಿಯನ್ನು ಹಿರಿಯ ವಿದ್ಯಾರ್ಥಿಗಳು ಗೌರವಿಸಿ ಅಭಿನಂದನೆ ಸಲ್ಲಿಸಿದರು.

ಚಿತ್ರ ಕಲಾವಿದ ವಿಲಾಸ್ ನಾಯಕ್ ಸ್ಥಳದಲ್ಲೇ ಕಾಲೇಜಿನ ಕಲಾಕೃತಿ ರೂಪಿಸಿ ಹೆಗ್ಗಡೆಯವರಿಗೆ ಅರ್ಪಿಸಿದರು.

ಪೀತಾಂಬರ ಹೇರಾಜೆ ಸ್ವಾಗತಿಸಿದರು. ಬಿ.ಕೆ. ಧನಂಜಯ ರಾವ್ ಧನ್ಯವಾದವಿತ್ತರು. ಮಂಗಳೂರು ವಿ.ವಿ.ಯ ಡಾ. ಮಾಧವ ಕಾರ್ಯಕ್ರಮ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X