Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಿಶಾ ಕೊಲೆ ಪ್ರಕರಣ: ಹೆಚ್ಚು ಪ್ರಚಾರ...

ಜಿಶಾ ಕೊಲೆ ಪ್ರಕರಣ: ಹೆಚ್ಚು ಪ್ರಚಾರ ನೀಡದಂತೆ ಪೊಲೀಸರಿಗೆ ಒತ್ತಡ

ವಾರ್ತಾಭಾರತಿವಾರ್ತಾಭಾರತಿ9 May 2016 1:30 PM IST
share
ಜಿಶಾ ಕೊಲೆ ಪ್ರಕರಣ: ಹೆಚ್ಚು ಪ್ರಚಾರ ನೀಡದಂತೆ ಪೊಲೀಸರಿಗೆ ಒತ್ತಡ

ಕೊಚ್ಚಿ, ಮೇ 9: ಜಿಶಾ ಕೊಲೆ ಪ್ರಕರಣದಲ್ಲಿ ಆರಂಭಿಕ ದಿವಸಗಳಲ್ಲಿ ಪೊಲೀಸರನ್ನು ನಿಯಂತ್ರಿಸಲು ಶ್ರಮಿಸಲಾಗಿದೆ ಎಂದು ವಿಶ್ವಾಸನೀಯ ಮೂಲಗಳು ತಿಳಿಸಿವೆ. ಚುನಾವಣಾ ಕಾಲವಾದ್ದರಿಂದ ಘಟನೆಯು ರಾಜಕೀಯವಾಗಿ ಬಳಕೆಯಾಗುವ ಸಾಧ್ಯತೆ ಇರುವುದರಿಂದ ಘಟನೆಗೆ ಹೆಚ್ಚಿನ ಪ್ರಚಾರ ನೀಡಬಾರದೆಂದು ಉನ್ನತ ಮಟ್ಟದ ಸೂಚನೆ ಪೊಲೀಸರಿಗೆ ಸಿಕ್ಕಿತ್ತೆಂದು ವರದಿಯಾಗಿದೆ.

ಕಳೆದ ತಿಂಗಳು 28ರಂದು ರಾತ್ರೆಯಲ್ಲಿ ಜಿಶಾ ಹತ್ಯೆಯಾಗಿತ್ತು. ಹುಡುಗಿಯೊಬ್ಬಳನ್ನು ತಲೆಗೆ ಹೊಡೆದು ಕೊಲೆ ನಡೆಸಲಾಗಿದೆ ಎಂದು ಪೊಲೀಸರು ಮೊದಲ ದಿವಸ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದರು. ಮುಂದಿನ ಎರಡು ದಿವಸಗಳಲ್ಲಿ ಮಾಧ್ಯಮಗಳಿಗೆ ಹೆಚ್ಚು ಮಾಹಿತಿ ಒದಗಿಸದಿರುವಲ್ಲಿ ಪೊಲೀಸರು ಯಶಸ್ವಿಯೂ ಆಗಿದ್ದರು. ನೆರೆಯವರು ಪ್ರಕರಣದಲ್ಲಿ ಹೆಚ್ಚು ಉತ್ಸಾಹ ತೋರಿಸದ್ದಿದ್ದುದು ಪೊಲೀಸರಿಗೆ ಉಪಕಾರವೂ ಆಗಿತ್ತು.

ಮಾಧ್ಯಮಗಳೂ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸುವುದರಲ್ಲಿ ವಿಫಲವಾಗಿದ್ದವು. ಮೇ ಒಂದಕ್ಕೆ ಜಿಶಾರ ಸಹಪಾಠಿಗಳಾದ ಎರ್ನಾಕುಲಂ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಜಿಶಾರ ಮನೆಗೆ ಭೇಟಿ ನೀಡಿದರು. ಆಗಲೇ ಘಟನೆಯ ಗಂಭೀರತೆಯನ್ನು ಹೊರ ಜಗತ್ತು ಗಮನಿಸಲು ಸಾಧ್ಯವಾಗಿದ್ದು. ಅವರುಫೇಸ್‌ಬುಕ್‌ನಲ್ಲಿ ವಸ್ತುಸ್ಥಿತಿಯನ್ನು ಬಹಿರಂಗೊಳಿಸಿದರು. ಇದನ್ನು ನೋಡಿದ ದೃಶ್ಯಮಾಧ್ಯಮಗಳು ಅಂದೇ ಸಂಜೆ ಸುದ್ದಿ ಬಿತ್ತರಿಸಿದವು. ಮರುದಿವಸ ಉಳಿದ ಮಾಧ್ಯಮಗಳು ವಿಷಯವನ್ನು ವಹಿಸಿಕೊಂಡು ವರದಿ ಪ್ರಕಟಿಸಿತ್ತು.

ಪೊಲೀಸ್ ಕೈಗೊಳ್ಳಬೇಕಾದ ಕ್ರಮಗಳನ್ನು ಸರಿಯಾಗಿ ನಿಭಾಯಿಸಿಲ್ಲ. ಲೈಂಗಿಕ ಕಿರುಕುಳ ನಡೆದದ್ದು ಮೊದಲ ಆರೋಪ ಪಟ್ಟಿಯಲ್ಲಿರಲಿಲ್ಲ. ಘಟನೆ ಸ್ಥಳವನ್ನು ಸೀಲ್ ಮಾಡಬೇಕಿತ್ತು. ಆದರೆ ಪೊಲೀಸರು ಅದನ್ನೂ ಮಾಡಲಿಲ್ಲ. ಆದಿತ್ಯವಾರ ಪೊಲೀಸರು ಘಟನೆ ನಡೆದ ಸ್ಥಳವನ್ನು ಸೀಲ್ ಮಾಡಿದರು. ಅಷ್ಟರಲ್ಲಿ ಸಾಕ್ಷ್ಯಗಳು ನಾಶವಾಗಿದ್ದವು ಎಂದು ತಿಳಿದು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X