ಬೆಳ್ತಂಗಡಿ, ಮೇ 9: ಬೆಳ್ತಂಗಡಿಯ ಸುನ್ನತ್ ಕೆರೆ ನಿವಾಸಿ ಅಬ್ದುಲ್ ಖಾದರ್ (45) ಹೃದಯಾಘಾತದಿಂದ ಇಂದು ಬೆಳಗ್ಗೆ 11 ಗಂಟೆಯ ಸುಮಾರಿಗೆ ನಿಧನರಾದರು. ಅವರು ಬೆಳ್ತಂಗಡಿಯ ಬಿಎಸ್ಎನ್ಎಲ್ ನಲ್ಲಿ ಉದ್ಯೋಗಿಯಾಗಿದ್ದರು. ಮೃತರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.