Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಾಮಾಜಿಕ ಅಸಮತೋಲನದ ವಿರುದ್ಧ ಚಿಂತನೆ...

ಸಾಮಾಜಿಕ ಅಸಮತೋಲನದ ವಿರುದ್ಧ ಚಿಂತನೆ ನಡೆಸಿದವರು ಬಸವಣ್ಣನವರು: ಪ್ರೊ. ಸುರೇಶ್

ವಾರ್ತಾಭಾರತಿವಾರ್ತಾಭಾರತಿ9 May 2016 6:31 PM IST
share
ಸಾಮಾಜಿಕ ಅಸಮತೋಲನದ ವಿರುದ್ಧ ಚಿಂತನೆ ನಡೆಸಿದವರು ಬಸವಣ್ಣನವರು: ಪ್ರೊ. ಸುರೇಶ್

ಕಾರ್ಕಳ, ಮೇ 9: 12ನೆ ಶತಮಾನದಲ್ಲಿ ಸಾಮಾಜಿಕ ಅಸಮತೋಲನದ ವಿರುದ್ಧ ತನ್ನದೇಯಾದ ಚಿಂತನೆ ನಡೆಸಿದವರು ಬಸವಣ್ಣ. ಅವರ ಅಂದಿನ ವಿಚಾರಧಾರೆಗಳು ಇಂದು ಕೂಡಾ ಪ್ರಸ್ತುತ ಎಂದು ಮುಲ್ಕಿ ವಿಜಯ ಕಾಲೇಜಿನ ಪ್ರೊಫೆಸರ್ ಸುರೇಶ್ ಮೆರಿಣಾಪುರ ಹೇಳಿದ್ದಾರೆ.

ತಾಲೂಕಾಡಳಿತ ಕಾರ್ಕಳ ಮತ್ತು ಪುರಸಭೆಯ ಸಂಯುಕ್ತಾಶ್ರಯದಲ್ಲಿ ನಡೆದ ಬಸವೇಶ್ವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನ ಬಾಷಣ ಮಾಡಿದರು.

ಬಸವಣ್ಣನವರು ಕೇವಲ ಸಂತರಲ್ಲ. ಅವರೊಬ್ಬ ಯುಗಪುರುಷ. ಲಿಂಗ ತಾರತಮ್ಯ, ವರ್ಣ ತಾರತಮ್ಯ, ಜಾತಿ ತಾರತಮ್ಯದ ವಿರುದ್ದ ಹೋರಾಡಿದ ಅವರು, ಸಾಮಾನ್ಯ ವರ್ಗದ ಜನತೆಯೂ ಸಾರ್ವಜನಿಕವಾಗಿ ದೇವರಾಧನೆಯಲ್ಲಿ ತೊಡಗಿಸಿಕೊಳ್ಳಬಹುದು ಎಂದು ತೋರಿಸಿಕೊಟ್ಟವರು. ಸಣ್ಣಗುಣಗಳನ್ನು ಬಿಟ್ಟು ದೊಡ್ಡ ಗುಣಗಳನ್ನು ಹೊಂದಿರುವವರು ದೇವರಾಗುತ್ತಾರೆ ಎಂದ ಅವರು, ಮಹಾತ್ಮಗಾಂಧಿ, ಅಂಬೇಡ್ಕರ್‌ರವರ ಸಾಲಿನಲ್ಲಿ ಬಸವಣ್ಣನ ನಿಲ್ಲುತ್ತಾರೆ ಎಂದು ಪ್ರತಿಪಾದಿಸಿದರು.

ಸರಕಾರಗಳು ಹಮ್ಮಿಕೊಳ್ಳುತ್ತಿರುವ ಅಕ್ಷರ ದಾಸೋಹ, ಅಂತರ್ಜಾತಿ ವಿವಾಹ ಮುಂತಾದವುಗಳ ಬಗ್ಗೆ 12ನೆ ಶತಮಾನದಲ್ಲೇ ಬಸವಣ್ಣನು ತಿಳಿಯಪಡಿಸಿದ್ದರು ಎನ್ನುವುದನ್ನು ಈ ಸಂದರ್ಭ ಉಲ್ಲೇಖಿಸಿದರು.

ಪುರಸಬೆ ಉಪಾಧ್ಯಕ್ಷ ಗಿರಿಧರ್ ನಾಯಕ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಸವಣ್ಣನವರು ಒಂದು ಕಾಲಕ್ಕೆ ಸೀಮಿತವಾಗದೆ, ಸರ್ವ ಕಾಲಕ್ಕೂ ಅನ್ವಯವಾಗುತ್ತಾರೆ ಎಂದರು.

ವೇದಿಕೆಯಲ್ಲಿ ಪುರಸಭಾಧ್ಯಕ್ಷೆ ಅನಿತಾ ಅಂಚನ್, ಕ್ಷೇತ್ರ ತಹಶೀಲ್ದಾರ್ ರಾಘವೇಂದ್ರ ಎಸ್ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಜ್ಯೋತಿ ಬೆಳಗಿಸಲಾಯಿತು.

ಬಾಬೋಜಿ ರಾವ್ ಕಾರ್ಯಕ್ರಮ ನಿರೂಪಿಸಿದರು. ಉಪತಹಶೀಲ್ದಾರ್ ಮಾಧವ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X