Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಸಾಪ ಜಿಲ್ಲಾ ಕಚೇರಿಯಲ್ಲಿ ಬಸವೇಶ್ವರ...

ಕಸಾಪ ಜಿಲ್ಲಾ ಕಚೇರಿಯಲ್ಲಿ ಬಸವೇಶ್ವರ ಜಯಂತಿ ಆಚರಣೆ

ವಾರ್ತಾಭಾರತಿವಾರ್ತಾಭಾರತಿ9 May 2016 10:06 PM IST
share
ಕಸಾಪ ಜಿಲ್ಲಾ ಕಚೇರಿಯಲ್ಲಿ ಬಸವೇಶ್ವರ ಜಯಂತಿ ಆಚರಣೆ

ಮಡಿಕೇರಿ, ಮೇ 9: ನಗರದ ಕೋಟೆ ಆವರಣದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಕಚೇರಿಯಲ್ಲಿ ಸೋಮವಾರ ಬಸವೇಶ್ವರ ಜಯಂತ್ಯುತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಬಳಿಕ ಮಾತನಾಡಿದ ಕಸಾಪ ಜಿಲ್ಲಾಧ್ಯಕ್ಷ ಲೋಕೇಶ್ ಸಾಗರ್, ಬಸವೇಶ್ವರರು ವಚನ ಸಾಹಿತ್ಯದ ಮೂಲಕ ಕನ್ನಡ ಭಾಷಾ ಬೆಳವಣಿಗೆಗೆ ಮಹತ್ತರ ಕೊಡುಗೆ ನೀಡಿದರು. 12ನೆ ಶತಮಾನದಲ್ಲಿ ಎಲ್ಲರಿಗೂ ಅರ್ಥವಾಗುವ ರೀತಿಯಲ್ಲಿ ಸರಳ ಕನ್ನಡ ಭಾಷೆಯಲ್ಲಿ ವಚನಗಳನ್ನು ರಚಿಸುವ ಮೂಲಕ ಕನ್ನಡನಾಡು ಕಟ್ಟಲು ಅಂದೇ ಶ್ರಮಿಸಿದ್ದರು ಎಂದು ಹೇಳಿದರು. ಕಸಾಪ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಷ್ ನಾಣಯ್ಯ ಮಾತನಾಡಿ, ಬಸವೇಶ್ವರರು ವಚನಗಳ ಮೂಲಕ ಸಾಮಾಜಿಕ ಜಾಗೃತಿ ಮೂಡಿಸಲು ಪ್ರಯತ್ನಿಸಿದರು. ಬಸವೇಶ್ವರರ ಆದರ್ಶ, ಚಿಂತನೆಗಳನ್ನು ಎಲ್ಲರೂ ಅಳವಡಿಸಿಕೊಳ್ಳುವಂತಾಗಬೇಕು. ಬಸವೇಶ್ವರರ ವಚನಗಳನ್ನು ಪ್ರತಿಯೊಬ್ಬರೂ ಅಧ್ಯಯನ ಮಾಡುವಂತಾಗಬೇಕು ಎಂದರು. ಗೌರವ ಕಾರ್ಯದರ್ಶಿ ಕೆ.ಎಸ್.ರಮೇಶ್, ನಿರ್ದೇಶಕರಾದ ಶಾಲಿನಿ, ಎಚ್.ಜೆ.ಕುಮಾರ್, ಪತ್ರಕರ್ತ ಕಿಶೋರ್ ರೈ, ಪ್ರಶಾಂತ್, ರಾಜು, ಮತ್ತಿತರರು ಉಪಸ್ಥಿತರಿದ್ದರು. ನಗರದ ಕೆಎಸ್ಸಾರ್ಟಿಸಿ ಬಸ್ ಡಿಪೋದಲ್ಲಿ ಕೂಡ ಬಸವ ಜಯಂತಿಯನ್ನು ಅತ್ಯಂತ ಶ್ರದ್ಧೆಯಿಂದ ಆಚರಿಸಲಾಯಿತು. ಭಾವಚಿತ್ರಕ್ಕೆ ನಮಿಸಿದ ಗಣ್ಯರು ಜಗಜ್ಯೋತಿ ಬಸವೇಶ್ವರರ ಆದರ್ಶಗಳನ್ನು ಪಾಲಿಸುವಂತೆ ಕರೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X