Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ...

ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಅರ್ಜಿ ಹಾಗೂ ನಾಮನಿರ್ದೇಶನ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ10 May 2016 11:00 PM IST
share

ಮಂಗಳೂರು, ಮೇ 10: ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮದಲ್ಲಿ ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿರುವ ಪತ್ರಕರ್ತರನ್ನು 2014 ಹಾಗೂ 2015ನೆ ರ್ಷಗಳ ತಲಾ 50 ಸಾವಿರ ನಗದು ಒಳಗೊಂಡ ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳಿಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಹಾಗೂ ಪತ್ರಿಕಾ ಸಂಘಟನೆಗಳು ಮತ್ತು ಸಂಘ ಸಂಸ್ಥೆಗಳಿಂದ ನಾಮ ನಿರ್ದೇಶನಗಳನ್ನು ಆಹ್ವಾನಿಸಿದೆ.

ವಾರ್ತಾ ಇಲಾಖೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿನ ಪರಿಣಿತರನ್ನೊಳಗೊಂಡ ತ್ರಿ ಸದಸ್ಯ ಸಮಿತಿಯು ಈ ಪ್ರಶಸ್ತಿಗಳಿಗೆ ಅರ್ಹ ಪತ್ರಕರ್ತರನ್ನು ಆಯ್ಕೆ ಮಾಡಲಿದೆ. ಪ್ರಶಸ್ತಿಗೆ ನಾಮನಿರ್ದೇಶನ ಸಲ್ಲಿಸುವವರು ಮಾಧ್ಯಮ ಮತ್ತು ವಿದ್ಯುನ್ಮಾನ ಮಾಧ್ಯಮ ಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ಸೇವೆ ಸಲ್ಲಿಸಿರಬೇಕು. ಅಲ್ಲದೆ, ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮಕ್ಕೆ ವಿಶೇಷ ಕೊಡುಗೆ ನೀಡಿರಬೇಕು.

ಅಭಿವೃದ್ದಿ ಪ್ರಶಸ್ತಿ

ಅಭಿವೃದ್ದಿಗೆ ರಾಜ್ಯದಲ್ಲೆಡೆ ಉತ್ತಮ ವಾತಾವರಣ ಕಲ್ಪಿಸಲು ಅನುವಾಗುವಂತೆ ಅಭಿವೃದ್ಧಿಗೆ ಪೂರಕವಾದ ಲೇಖನಗಳನ್ನು ಬರೆದು ಅಭಿವೃದ್ಧಿ ಪ್ರಕ್ರಿಯೆಗೆ ಪುಷ್ಟಿ ನೀಡಿ ಸಮಾಜಕ್ಕೆ ಉಪಕರಿಸುವ ಪತ್ರಕರ್ತರಿಗೆ 50 ಸಾವಿರ ರೂ. ನಗದು ಒಳಗೊಂಡ ವಾರ್ಷಿಕ ಪ್ರಶಸ್ತಿ ನೀಡಲಾಗುವುದು.

ಪರಿಸರ ಪ್ರಶಸ್ತಿ

ಪರಿಸರ ಸಂರಕ್ಷಣೆ ಕುರಿತು ಪೂರಕ ಲೇಖನಗಳನ್ನು ಬರೆದು ರಾಜ್ಯದಲ್ಲಿನ ಪರಿಸರ ಪ್ರಕೃತಿ ಹಾಗೂ ನಿಸರ್ಗದ ಸಮತೋಲನ ಕಾಯ್ದುಕೊಳ್ಳಲು ನೆರವಾಗಿರುವ ಪತ್ರಕರ್ತರಿಗೆ 50 ಸಾವಿರ ನಗದು ಒಳಗೊಂಡ ವಾರ್ಷಿಕ ಪ್ರಶಸ್ತಿ ನೀಡಲಾಗುವುದು.

ಮೊಬೈಲ್ ಸಂಖ್ಯೆ ಒಳಗೊಂಡಂತೆ ಸಂಪರ್ಕ ವಿಳಾಸದೊಂದಿಗೆ ಸ್ವವಿವರಗಳು ಹಾಗೂ ಮಾಡಿರುವ ಸಾಧನೆಗಳ ವಿವರಣಗಳನ್ನು ನಿರ್ದೇಶಕರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ, ಸಂಖ್ಯೆ 17, ಭಗವಾನ್ ಮಹಾವೀರ ರಸ್ತೆ ಬೆಂಗಳೂರು-560001 ಇಲ್ಲಿಗೆ ಮೇ 25ರೊಳಗಾಗಿ ಸಲ್ಲಿಸಬಹುದು.

ಅರ್ಜಿಯೊಂದಿಗೆ ತಮ್ಮ ವಿಶೇಷ ಸಾಧನೆಯನ್ನು ಸಮರ್ಥಿಸಲು ತಮ್ಮ ಪ್ರಕಟಿತ ವಿಶೇಷ ಲೇಖನಗಳು, ಲೇಖನ ಮಾಲೆಗಳ ಪತ್ರಿಕಾ ತುಣುಕುಗಳು ಅಥವಾ ಪ್ರಕಟಿತ ಪುಸ್ತಕಗಳ ಪ್ರತಿಗಳು ಈಗಾಗಲೇ ಪಡೆದಿರುವ ಗೌರವಗಳ ದಾಖಲೆಗಳನ್ನು ಸಲ್ಲಿಸಬೇಕು ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X