Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಕಲಿ ವೆಬ್ ಸೈಟ್‌ಗಳಿಗೆ ಕೋಟ್ಯಂತರ...

ನಕಲಿ ವೆಬ್ ಸೈಟ್‌ಗಳಿಗೆ ಕೋಟ್ಯಂತರ ರೂಪಾಯಿ ನೀಡಿದ್ದ ಮಧ್ಯ ಪ್ರದೇಶ ಸರಕಾರ

ಪತ್ರಕರ್ತರ ಮಾಲಕತ್ವದ ಮಾಧ್ಯಮ ಸಂಸ್ಥೆಗಳಿಗೆ ಬೇಕಾಬಿಟ್ಟಿ ಜಾಹೀರಾತು !

ವಾರ್ತಾಭಾರತಿವಾರ್ತಾಭಾರತಿ11 May 2016 12:24 AM IST
share

ಭೋಪಾಲ್, ಮೇ 10: ಮಧ್ಯ ಪ್ರದೇಶ ಸರಕಾರವು ಕಳೆದ ನಾಲ್ಕು ವರ್ಷಗಳಲ್ಲಿ ಬರೋಬ್ಬರಿ 234 ವೆಬ್‌ಸೈಟ್‌ಗಳಿಗೆ ಬೇಕಾಬಿಟ್ಟಿ ಜಾಹೀರಾತು ನೀಡಿ 14 ಕೋಟಿ ರೂ. ಪಾವತಿಸಿದೆ. ಇವುಗಳಲ್ಲಿ ಹೆಚ್ಚಿನ ವೆಬ್ ಸೈಟ್‌ಗಳನ್ನು ರಾಜ್ಯದ ಕೆಲ ಪತ್ರಕರ್ತರು ಯಾ ಅವರ ಸಂಬಂದಿಗಳೇ ನಡೆಸುತ್ತಿದ್ದರು, ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯ ತನಿಖಾ ವರದಿಯೊಂದು ತಿಳಿಸಿದೆ.
  ಕಾಂಗ್ರೆಸ್ ಶಾಸಕ ಬಾಲ ಬಚ್ಚನ್ ಅವರು ಎತ್ತಿದ ಪ್ರಶ್ನೆಯೊಂದಕ್ಕೆ ರಾಜ್ಯ ವಿಧಾನಸಭೆಯಲ್ಲಿ ನೀಡಿದ ಉತ್ತರವೊಂದರಲ್ಲಿ ಮೇಲಿನ ಮಾಹಿತಿ ನೀಡಲಾಗಿದ್ದು, ಸರಕಾರ 2012-2015ರಲ್ಲಿ ಸಿದ್ಧ ಪಡಿಸಲಾಗಿದ್ದ ಪಟ್ಟಿಯಲ್ಲಿ ವೆಬ್‌ಸೈಟ್‌ಗಳಿಗೆ ಜಾಹೀರಾತಿಗೆಂದು ರೂ. 10,000ದಿಂದ ರೂ. 21.7 ಲಕ್ಷದ ತನಕ ಪಾವತಿಸಲಾಗಿದೆಯೆಂದು ತಿಳಿಸಿತ್ತು
 ಇಂಡಿಯನ್ ಎಕ್ಸ್‌ಪ್ರೆಸ್ ತನಿಖಾ ವರದಿಯಿಂದ ತಿಳಿದು ಬಂದುದೇನೆಂದರೆ - ಕನಿಷ್ಠ 26 ವೆಬ್‌ಸೈಟ್‌ಗಳು ರೂ. 10 ಲಕ್ಷ ಅಥವಾ ಅದಕ್ಕಿಂತ ಹೆಚ್ಚಿನ ಮೊತ್ತವನ್ನು ಜಾಹೀರಾತುಗಳ ಮುಖಾಂತರ ಪಡೆದಿದ್ದರೆ, ಇವುಗಳಲ್ಲಿ ಕನಿಷ್ಠ 18 ವೆಬ್‌ಸೈಟ್‌ಗಳನ್ನು ಪತ್ರಕರ್ತರು ಅಥವಾ ಅವರ ಸಂಬಂಧಿಗಳೇ ನಡೆಸುತ್ತಿದ್ದರು.
ಕನಿಷ್ಠ 81 ವೆಬ್‌ಸೈಟ್‌ಗಳು, ಅವುಗಳಲ್ಲಿ ಹೆಚ್ಚಿನವು ಪತ್ರಕರ್ತರ ಸಂಬಂಧಿಗಳಿಂದ ನಡೆಸಲ್ಪಟ್ಟವುಗಳು ರೂ. 5 ಲಕ್ಷದಿಂದ ರೂ. 1 ಲಕ್ಷದ ತನಕ ಜಾಹೀರಾತುಗಳ ಮುಖಾಂತರ ಪಡೆದಿದ್ದರೆ, ಇವುಗಳಲ್ಲಿ ಕನಿಷ್ಠ 33 ವೆಬ್‌ಸೈಟ್‌ಗಳು ಸರಕಾರದಿಂದ ಮಂಜೂರಾದ ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತಿವೆ.
ಇವುಗಳಲ್ಲಿ ಹೆಚ್ಚಿನ ವೆಬ್‌ಸೈಟ್‌ಗಳು ಉದಾ: ಪೈಲಾನ್.ಕಾಂ, ದೇಶ್‌ಭಕ್ತಿ.ಕಾಂ, ರಾಷ್ಟ್ರವಾದ್.ಕಾಂ, ಸಿಟಿಚೌಕ್.ಕಾಂ, ಪ್ರಕಲ್ಪ್.ಕಾಂ, ಹೆಸರು ಬೇರೆ ಬೇರೆಯಾದರೂ ಒಂದೇ ರೀತಿಯ ವರದಿಗಳನ್ನು ಹೊಂದಿದ್ದವೆಂದು ಇಂಡಿಯನ್ ಎಕ್ಸ್‌ಪ್ರೆಸ್ ಕಂಡುಕೊಂಡಿದೆಯಲ್ಲದೆ ಅವುಗಳಲ್ಲಿ ಪೈಲಾನ್.ಕಾಂ ಹಾಗೂ ಇಂಡಿಯನ್‌ನ್ಯೂಸ್.ಕಾಂ ವಿಳಾಸಗಳು ಇಂದೇ ತೆರನಾಗಿ ಇದ್ದವು ಎಂದೂ ಹೇಳಿದೆ.

ಹೆಚ್ಚಿನ ವೆಬ್‌ಸೈಟ್‌ಗಳು ಱಅಬೌಟ್ ಅಸ್‌ೞ ಅಥವಾ ಱಕಾಂಟ್ಯಾಕ್ಟ್ ಅಸ್‌ೞ ಶೀರ್ಷಿಕೆಯಡಿಯಲ್ಲಿ ತಮ್ಮ ಮೂಲ ಸಂಪರ್ಕ ವಿಳಾಸವನ್ನೇ ನೀಡಿಲ್ಲವೆಂದೂ ತಿಳಿದು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X