Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಸುನ್ನಿ ಸೆಂಟರ್ 20ನೇ ವಾರ್ಷಿಕ ಸಮ್ಮೇಳನ,...

ಸುನ್ನಿ ಸೆಂಟರ್ 20ನೇ ವಾರ್ಷಿಕ ಸಮ್ಮೇಳನ, ಯು.ಎ.ಇ ಪ್ರಚಾರ ಸಮಿತಿ ಚೆಯರ್ ಮ್ಯಾನಾಗಿ ಹಾಜಿ.ಎಂ.ಕೆ.ಬ್ಯಾರಿ ಕಕ್ಕಿಂಜೆ

ಯಸ್.ಯೂಸುಫ್ ಅರ್ಲಪದವುಯಸ್.ಯೂಸುಫ್ ಅರ್ಲಪದವು11 May 2016 3:01 PM IST
share
ಸುನ್ನಿ ಸೆಂಟರ್ 20ನೇ ವಾರ್ಷಿಕ ಸಮ್ಮೇಳನ, ಯು.ಎ.ಇ ಪ್ರಚಾರ ಸಮಿತಿ ಚೆಯರ್ ಮ್ಯಾನಾಗಿ  ಹಾಜಿ.ಎಂ.ಕೆ.ಬ್ಯಾರಿ ಕಕ್ಕಿಂಜೆ

ರಿಯಾದ್, ಮೇ 11: ಸೌದಿ ಅರೇಬಿಯಾದಲ್ಲಿ 1995ರಲ್ಲಿ ಪ್ರಾರಂಭಿಸಿದ   ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ (DKSC) 20  ವರ್ಷದಿಂದ ಗಲ್ಪ್ ನಾಡಿನ ವಿವಿಧ ರಾಷ್ಟ್ರಗಳಲ್ಲಿ   ಕಾರ್ಯಚರಿಸುತ್ತಿರುವ ಕರ್ನಾಟಕದ ಪ್ರತಿಷ್ಟಿತ ಬೃಹತ್ ಅನಿವಾಸಿ ಸಂಘಟನೆ ಯಾಗಿರುತ್ತದೆ. ಇದರ ಅಧೀನದಲ್ಲಿ ಮೂಳೂರಿನಲ್ಲಿ  ಇರುವ  ಅಲ್ ಇಹ್ಸಾನ್  ಎಜುಕೇಶನ್ ಸೆಂಟರ್   ಸ್ಥಾಪನೆ ಕಾರ್ಯಚರಿಸುತ್ತಿದ್ದು ಧಾರ್ಮಿಕ ಲೌಕಿಕ ವಿದ್ಯಾಭ್ಯಾಸವನ್ನು ಶಿಸ್ತುಭದ್ದವಾಗಿ ನೀಡುತ್ತಾ ಬಂದಿದ್ದು  ಇದು ರಾಜ್ಯದಲ್ಲಿಯೇ  ಒಂದು ಉತ್ತಮ  ವಿದ್ಯಾ ಕೇಂದ್ರವಾಗಿದೆ.  

ಈ ವಿದ್ಯಾ ಕೇಂದ್ರದಲ್ಲಿ  1300 ಕ್ಕಿಂತಲೂ ಹೆಚ್ಚಿನ ವಿದ್ಯಾರ್ಥಿಗಳು 100 ಕ್ಕಿಂತಲೂ ಹೆಚ್ಚಿನ ಸಿಬ್ಬಂದಿ ಇದ್ದು  1500 ಕ್ಕಿಂತಲೂ  ಹೆಚ್ಚಿನ ಆಡಳಿತ ಸಮಿತಿ ಸದಸ್ಯರು  ಸುಮಾರು 10,000 ಕ್ಕಿಂತಲೂ ಹೆಚ್ಚಿನ ಸದಸ್ಯರನ್ನೊಳಗೊಂಡ ಕರ್ನಾಟಕದ ಪ್ರತಿಷ್ಟಿತ ಬ್ರಹತ್ ಅನಿವಾಸಿ ಸಂಘಟನೆ ಯಾಗಿರುತ್ತದೆ.  ಇದು ವಿದ್ಯಾಭ್ಯಾಸಕ್ಕೆ ಹೆಚ್ಚಿನ  ಮಹತ್ವವನ್ನು ನೀಡುವುದರೊಂದಿಗೆ  ಸಮಾಜ ಸೇವೆಯನ್ನು ಮಾಡುತ್ತಾ ಬಂದಿರುತ್ತದೆ.   ಈ ಸಂಘಟನೆ ಗೆ 20 ವರ್ಷ ತುಂಬಿದ್ದು ಇದರ  ಅಂಗವಾಗಿ ಸಮಾಜ ಸೇವೆಯೊಂದಿಗೆ ವಿಜೃಂಭಣೆಯಿಂದ ನಡೆಸಲು ತಿರ್ಮಾನಿಸಿರುತ್ತೇವೆ. ಇದನ್ನು ಯು.ಎ.ಇ.ಯಲ್ಲಿ ಪ್ರಚಾರ ಪಡಿಸಲು ಹಾಗೂ ಈ ಮಹತ್ತಾದ ಕಾರ್ಯಕ್ರಮಗಳಲ್ಲಿ ತಮ್ಮನ್ನು ತೊಡಗಿಸುವ ಉದ್ದೇಶದಿಂದ   ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ ಯು. ಎ.ಇ ರಾಷ್ಟೀಯ ಸಮಿತಿಯ ಅಧೀನದಲ್ಲಿ ಉಪ ಸಮಿತಿ ಯನ್ನು  ರಚಿಸಲಾಗಿದೆ.  ಇದರಂತೆ   ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ 20 ನೇ ವಾರ್ಷಿಕ ಮಹಾ ಸಮ್ಮೇಳನ ಇದರ ಯು.ಎ.ಇ ಪ್ರಚಾರ ಸಮಿತಿ  ಚೆಯರ್ ಮ್ಯಾನ್  ಆಗಿ ಹಾಜಿ.ಎಂ.ಕೆ.ಬ್ಯಾರಿ  ಕಕ್ಕಿಂಜೆ ಅವರನ್ನು ಆಯ್ಕೆ ಮಾಡಲಾಗಿದೆ.

share
ಯಸ್.ಯೂಸುಫ್ ಅರ್ಲಪದವು
ಯಸ್.ಯೂಸುಫ್ ಅರ್ಲಪದವು
Next Story
X