Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಲಹಾಬಾದ್ ವಿವಿ ವಿಸಿಯಿಂದ ಕೇಂದ್ರಸರಕಾರದ...

ಅಲಹಾಬಾದ್ ವಿವಿ ವಿಸಿಯಿಂದ ಕೇಂದ್ರಸರಕಾರದ ವಿರುದ್ಧ ಟೀಕೆ

ಹಸ್ತ ಕ್ಷೇಪ ನಡೆಸುವುದಿದ್ದರೆ ಶಾಸಕರು, ಸಂಸದರನ್ನೇ ವಿಸಿ ಸ್ಥಾನದಲ್ಲಿ ನೇಮಿಸಿ

ವಾರ್ತಾಭಾರತಿವಾರ್ತಾಭಾರತಿ11 May 2016 5:36 PM IST
share
ಅಲಹಾಬಾದ್ ವಿವಿ ವಿಸಿಯಿಂದ ಕೇಂದ್ರಸರಕಾರದ ವಿರುದ್ಧ ಟೀಕೆ

   ಅಲಹಾಬಾದ್, ಮೇ 11: ಅಲಹಾಬಾದ್ ವಿಶ್ವವಿದ್ಯಾನಿಲಯದಲ್ಲಿ ನಡೆಸುತ್ತಿರುವ ರಾಜಕೀಯ ಹಸ್ತಕ್ಷೇಪಕ್ಕಾಗಿ ಉಪಕುಲಪತಿ ಆರ್. ಎಲ್. ಹಂಗ್ಲೂ ಕೇಂದ್ರ ಸರಕಾರವನ್ನು ಕಟುವಾಗಿ ಟೀಕಿಸಿದ್ದಾರೆಂದು ವರದಿಯಾಗಿದೆ. ರಾಜಕೀಯ ಹಸ್ತಕ್ಷೇಪದಿಂದಾಗಿ ವಿಶ್ವವಿದ್ಯಾನಿಲಯದ ಆಡಳಿತವೇ ಸ್ಥಗಿತಗೊಂಡಿದೆ. ಇದೊಂದು ಕೇಂದ್ರೀಯ ವಿಶ್ವವಿದ್ಯಾನಿಲಯ ಮತ್ತು ಇದನ್ನು ಪೂರ್ವದ ಆಕ್ಸ್‌ಫರ್ಡ್ ಎಂದು ಕರೆಯಲಾಗುತ್ತಿತ್ತು. ಹೀಗೆಯೇ ರಾಜಕೀಯ ಹಸ್ತಕ್ಷೇಪ ಮುಂದುವರಿದರೆ ವಿಶ್ವವಿದ್ಯಾನಿಲಯ ತನ್ನ ಹಿಂದಿನ ಪ್ರತಿಷ್ಠೆಯನ್ನು ಮರಳಿ ಗಳಿಸಿಕೊಳ್ಳುವುದು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಇತ್ತೀಚೆಗೆ ಬಿಜೆಪಿ ನಾಯಕರು ಅಲಹಾಬಾದ್ ವಿಶ್ವವಿದ್ಯಾನಿಲಯದ ಉಪಕುಲಪತಿ ವಿರುದ್ಧ ಉಗ್ರ ಟೀಕೆ ಮಾಡಿದ್ದರು.

    ಯಾವುದೇ ವಿಶ್ವವಿದ್ಯಾನಿಲಯ ರಾಜಕಾರಣಿಗಳ ಪ್ರಕಾರ ನಡೆಯಬೇಕೆಂದಾದರೆ ಅದಕ್ಕೆ ಶಾಸಕರನ್ನುಮತ್ತು ಸಂಸದರನ್ನು ಕರೆ ತಂದು ಉಪಕುಲಪತಿಗಳನ್ನಾಗಿ ಕೂರಿಸುವುದೇ ಉತ್ತಮ ಎಂದು ಅವರು ಟೀಕಿಸಿದ್ದಾರೆಂದು ವರದಿಯಾಗಿದೆ.

 ಪೋಸ್ಟ್ ಗ್ರಾಜುವೇಟ್ ಪ್ರವೇಶಕ್ಕಾಗಿ ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸ್ವೀಕರಿಸುವ ವಿಶ್ವವಿದ್ಯಾನಿಲಯದ ನಿರ್ಧಾರವನ್ನು ಬಿಜೆಪಿ ನಾಯಕರು ವಿರೋಧಿಸಿದ್ದರು. ಇದಕ್ಕೆ ಸಂಬಂಧಿಸಿ ಬಿಜೆಪಿ ಸಂಸದರು ಮಾನವ ಸಂಪನ್ಮೂಲ ಸಚಿವೆ ಸ್ಮತಿ ಇರಾನಿಯನ್ನು ಭೇಟಿಯಾಗಿದ್ದರು. ಆನಂತರ ವಿಶ್ವವಿದ್ಯಾನಿಲಯ ಎಂಟ್ರೆನ್ಸ್ ಟೆಸ್ಟ್‌ಗೆ ಆಫ್‌ಲೈನ್ ಅರ್ಜಿಗಳನ್ನು ಕೂಡಾ ಸ್ವೀಕರಿಸಲಾಗುವುದು ಎಂದು ಹೇಳಿತ್ತು.

  ಮೇ 5ರಂದು ಬಿಜೆಪಿ ಸಂಸದರು ಮತ್ತು ಶಾಸಕರು ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿ ಈ ವಿಷಯವನ್ನು ಸರಿಯಾಗಿ ನಿಭಾಯಿಸಬೇಕೆಂದು ತಾಕೀತು ನೀಡಿದ್ದರು. ಅಲಹಾಬಾದ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಸಂಘದ ಉಪಾಧ್ಯಕ್ಷ ಮತ್ತು ಪ್ರಧಾನಕಾರ್ಯದರ್ಶಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ. ವಿದ್ಯಾರ್ಥಿ ಸಂಘದ ಈ ಎರಡು ಸ್ಥಾನಗಳಲ್ಲಿ ಎಬಿವಿಪಿ ಇದೆ. ದೂರಶಿಕ್ಷಣ ವಿಭಾಗದಲ್ಲಿ ಇಂಟರ್‌ನೆಟ್ ಇಲ್ಲ. ಹೀಗಿರುವಾಗ ಆಫ್‌ಲೈನ್ ಅರ್ಜಿಯನ್ನು ಸ್ವೀಕರಿಸಬೇಕೆಂಬ ಬೇಡಿಕೆ ಮುಂದಿಟ್ಟು ಎಬಿವಿಪಿ ಉಪವಾಸಕ್ಕಿಳಿದಿದೆ. ಇತ್ತ ಇನ್ನೊಂದು ಕುತೂಹಲವೆಂದರೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಿಚಾ ಸಿಂಗ್ ಉಪಕುಲಪತಿ ಹಂಗ್ಲೂ ಬಿಜೆಪಿಯ ನಿಕಟವರ್ತಿಯಂತೆ ವರ್ತಿಸುತ್ತಿದ್ದಾರೆಂದು ಆರೋಪಿಸುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X