ಸಚಿವ ಖಾದರ್‌ರಿಂದ ಕೇರಳದಲ್ಲಿ ಚುನಾವಣಾ ಪ್ರಚಾರ
ಮಂಗಳೂರು, ಮೇ 12: ರಾಜ್ಯ ಆರೋಗ್ಯ ಸಚಿವ ಯು.ಟಿ.ಖಾದರ್ ಶುಕ್ರವಾರ ಕೇರಳ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕಳೆದ ಮೂರು ದಿನಗಳಿಂದ ಕೊಚ್ಚಿಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡಿದ್ದ ಅವರು ಶನಿವಾರ ಮಂಜೇಶ್ವರ ಹಾಗೂ ರವಿವಾರ ಕಾಸರಗೋಡಿನಲ್ಲಿ ಚುನಾವಣಾ ಪ್ರಚಾರದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
Next Story





