Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಮಾಹಿತಿ - ಮಾರ್ಗದರ್ಶನ
  3. ಇವು ಜಗತ್ತಿನ ಏಳು ಸ್ವಚ್ಛ...

ಇವು ಜಗತ್ತಿನ ಏಳು ಸ್ವಚ್ಛ ನಗರಗಳು:ಎಲ್ಲೆಂದರಲ್ಲಿ ಸ್ವಚ್ಛತೆಯೇ ಸ್ವಚ್ಛತೆ!

ವಾರ್ತಾಭಾರತಿವಾರ್ತಾಭಾರತಿ13 May 2016 4:11 PM IST
share
ಇವು ಜಗತ್ತಿನ ಏಳು ಸ್ವಚ್ಛ ನಗರಗಳು:ಎಲ್ಲೆಂದರಲ್ಲಿ ಸ್ವಚ್ಛತೆಯೇ ಸ್ವಚ್ಛತೆ!

ಜಗತ್ತಿನಲ್ಲಿ ತಮ್ಮ ಪ್ರಾಕೃತಿಕ ಸೌಂದರ್ಯ, ಕಟೋಣಗಳು, ನದಿಗಳು, ತೊರೆ ಸರೋವರಗಳು ಕಾಡು ಇತ್ಯಾದಿಗಳಿಂದಾಗಿ ಪ್ರವಾಸಿಗರನ್ನ ಸೆಳೆಯುವ ಬಹಳಷ್ಟು ರಾಷ್ಟ್ರಗಳಿವೆ. ಈವತ್ತು ನಾವು ನಿಮಗೆ ತಮ್ಮ ಸ್ವಚ್ಛತೆಗಾಗಿ ಪ್ರಸಿದ್ಧ ಏಳು ನಗರಗಳನ್ನು ತಿಳಿಸಲಿದ್ದೇವೆ. ಇದೇ ಕಾರಣಕ್ಕಾಗಿ ಈ ನಗರಗಳು ಜನರನ್ನು ತಮ್ಮೆಡೆಗೆ ಆಕರ್ಷಿಸಿವೆ. ಈ ನಗರಗಳಲ್ಲಿ ನೀರು ಗಾಳಿ ಮಾತ್ರವಲ್ಲ ವಾಸ್ತವ್ಯವೂ ಇತರ ನಗರಗಳಿಗೆ ಹೋಲಿಸಿದರೆ ಬಹಳ ಉತ್ತಮವಾಗಿವೆ.

1) ಲಕ್ಷಂಬರ್ಗ್:

ಇದೊಂದು ಹಿಲ್‌ಸ್ಟೇಶನ್ ಆಗಿದೆ. ತನ್ನ ಸ್ವಚ್ಛತೆಗಾಗಿ ವಿಶ್ವಪ್ರಸಿದ್ಧವಾಗಿದೆ. ಫ್ರಾನ್ಸ್,ಜರ್ಮನಿ ಮತ್ತು ಬೆಲ್ಜಿಯಂಗಳ ಮಧ್ಯದಲ್ಲಿರುವ ಈ ನಗರ ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಿದೆ.

2) ಕೈಲ್‌ಗರಿ:

ಕೆನಡದ ಈ ನಗರ ಗ್ರೀನ್‌ಸಿಟಿ ಹೆಸರಿನಲ್ಲಿ ಪ್ರಸಿದ್ಧವಾಗಿದೆ. ಜೊತೆಗೆ ಇದನ್ನು ಕ್ಲೀನ್ ಸಿಟಿ ಎಂದು ಹೇಳಲಾಗುತ್ತಿದೆ. ಇಲ್ಲಿನ ಜನರು ಮನೆಯ ಸ್ವಚ್ಛತೆ ಕಡೆಗೆ ಹೆಚ್ಚಿನ ಗಮನ ಹರಿಸುತ್ತಾರೆ. ಮರಗಿಡಗಳಿಂದ ಹಸಿರಾಗಿರುವ ಈ ನಗರ ತಂಪಾಗಿರುತ್ತದೆ.

3)ಜ್ಯೂರಿಚ್:

ಸ್ವಿಟ್ಝರ್‌ಲೆಂಡ್‌ನ ಈ ನಗರದ ನೀರು ಗಾಳಿಗಳು ಬಹಳ ಶುದ್ಧವಾದುದು. ತಾಜಾ ನೀರಿನ ಝರಿಗಳು, ನದಿಗಳು ಮತ್ತು ಶಕ್ತಿಶಾಲಿ ಮರಗಳ ಸಾಲು ಸಾಲೆ ಇಲ್ಲಿವೆ. ವಾತಾವರಣವನ್ನು ಸುಖಕರವಾಗಿಡುತ್ತವೆ.

4) ಅಡಿಲೇಡ್:

ಆಸ್ಟ್ರೇಲಿಯದ ಈ ನಗರ ಟೋರ್ಸ್ ನದಿ ಪಕ್ಕದ ಪಾರ್ಕ್‌ಲೆಂಡ್‌ನ ಭಾಗವಾಗಿದೆ. ಇದು ಬಹಳ ಸ್ವಚ್ಛವಾಗಿದೆ. ಮತ್ತು ಇಲ್ಲಿನ ಪ್ರತಿಯೊಬ್ಬ ವ್ಯಕ್ತಿಗೆ ತಮ್ಮ ಸುತ್ತಮುತ್ತಲನ್ನು ಸ್ವಚ್ಛವಾಗಿಡಬೇಕೆಂದು ಅರಿವು ಇದೆ.

6)ಸಿಂಗಾಪುರ:

ಇದರ ಸಾರ್ವಜನಿಕ ಸ್ಥಳಗಳಲ್ಲಿ ಕಸವಾಗಲಿ ಉಗುಳಲಿಕ್ಕಾಗಲಿ ಅನುಮತಿ ಇಲ್ಲ. ಏಶಿಯದ ಡೆಸ್ಟಿನೇಶನ್‌ನಲ್ಲಿ ಇದು ಉನ್ನತ ಸ್ಥಾನದಲ್ಲಿದೆ. ಇಲ್ಲಿನ ನೀರು.ಗಾಳಿ ವ್ಯವಸ್ಥೆ ಜಗತ್ತಿನಲ್ಲೇ ಪ್ರಥಮ ಸ್ಥಾನದಲ್ಲಿದೆ.

7) ಕೊಬೆ:

ಜಪಾನ್‌ನ ಕೊಬೆ ಸಿಟಿ ವಾಸ್ತವ್ಯಕ್ಕೆ ಸುರಕ್ಷಿತ ಸ್ಥಳವಾಗಿದೆ.ಇಲ್ಲಿನ ನಿವಾಸಿಗಳು ರಸ್ತೆಯ ಬದಿಯಲ್ಲಿ ಕಸವನ್ನು ಬಿಸಾಡುವುದಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X