Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತೀರ್ಥಹಳ್ಳಿ: ತಾಲೂಕು ಪ್ರಗತಿ ಪರಿಶೀಲನಾ...

ತೀರ್ಥಹಳ್ಳಿ: ತಾಲೂಕು ಪ್ರಗತಿ ಪರಿಶೀಲನಾ ಸಭೆ

ವಾರ್ತಾಭಾರತಿವಾರ್ತಾಭಾರತಿ13 May 2016 10:15 PM IST
share
ತೀರ್ಥಹಳ್ಳಿ: ತಾಲೂಕು ಪ್ರಗತಿ ಪರಿಶೀಲನಾ ಸಭೆ

ತೀರ್ಥಹಳ್ಳಿ, ಮೇ 13: ತೀರ್ಥಹಳ್ಳಿ ತಾಲೂಕಿನ ಪ್ರಗತಿ ಪರಿಶೀಲನಾ ಸಭೆಯು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್‌ರವರ ಅಧ್ಯಕ್ಷತೆಯಲ್ಲಿ ಪಟ್ಟಣದ ತಾ. ಪಂ. ಸಭಾಂಗಣದಲ್ಲಿ ಶುಕ್ರವಾರ ನಡೆಯಿತು. ಪ್ರಗತಿ ಪರಿಶೀಲನಾ ಸಭೆಯಲ್ಲಿ ತಾಲ್ಲೂಕಿನ 38 ಗ್ರಾ.ಪಂ.ಗಳಲ್ಲಿನ ಮುಖ್ಯವಾಗಿ ಕುಡಿಯುವ ನೀರಿನ ಸುಸ್ಯೆ ಹಾಗೂ ಶೌಚಾಲಯ ನಿರ್ಮಾಣದ ಬಗ್ಗೆ ಜಿಲ್ಲಾ ಯೋಜನಾಧಿಕಾರಿ ಸುಬ್ಬರಾವ್‌ರವರು ಪ್ರತಿ ಗ್ರಾಮ ಪಂಚಾಯತ್‌ಗಳ ಪಿಡಿಒ ಹಾಗೂ ಕಾರ್ಯ ದರ್ಶಿಗಳಿಗೆ ಪ್ರಗತಿಯ ಬಗ್ಗೆ ವಿವರಣೆ ಕೇಳಿದರು.

ತಾಲೂಕಿನಲ್ಲಿ ಕೆಲವೆಡೆ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ಅಂತಹ ಪ್ರದೇಶಗಳಿಗೆ ತಕ್ಷಣ ಟ್ಯಾಂಕರ್ ಮೂಲಕ ಕುಡಿಯುವ ನೀರನ್ನು ವಿತರಿಸುವುದು ಆಯಾ ಗ್ರಾಮ ಪಂಚಾಯತ್‌ಜವಾಬ್ಧಾರಿಯಾಗಿದೆ. ಕುಕ್ಕೆ, ಬಾಂಡ್ಯ, ಬೆಜ್ಜವಳ್ಳಿ, ಕನ್ನಂಗಿ ಭಾಗದಲ್ಲಿ ಕುಡಿಯುವ ನೀರಿನ ಗಂಭೀರ ಸಮಸ್ಯೆ ತಲೆದೋರಿದ್ದು, ಕೂಡಲೇ ಆ ಗ್ರಾಪಂ ವ್ಯಾಪ್ತಿಯ ಪಿಡಿಒಗಳು ಜಾಗೃತರಾಗಬೇಕೆಂದು ಸೂಚಿಸಿದರು.

 13-14ನೆ ಹಣಕಾಸನ್ನು ಆಯಾ ಗ್ರಾಮ ಪಂಚಾಯತ್‌ಗಳಲ್ಲಿ ಪೂರ್ಣವಾಗಿ ಖರ್ಚು ಮಾಡಬೇಕಾಗಿದೆ. ಹಾಗೂ ಪ್ರತಿ ಗ್ರಾಮ ಪಂಚಾಯತ್‌ಗಳಲ್ಲಿ ಗ್ರಾಮ ಸಭೆ ಗಳನ್ನು ಪಂಚತಂತ್ರಗಳಲ್ಲಿ ಕಡ್ಡಾಯವಾಗಿ ಅಳವಡಿಸಬೇಕು. ಗ್ರಾಮ ಪಂಚಾಯತ್ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಬೇಕೆಂದು ಕರೆ ನೀಡಿದರು.

  ತಾಲೂಕಿನ ದೇವಂಗಿ ಸೇರಿದಂತೆ ಕೆಲವೆಡೆ ಸರಕಾರಿ ಶಾಲೆಗಳ ದಾಖಲಾತಿ ಕಡಿಮೆಯಾಗುತ್ತಿದೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಗಮನ ಹರಿಸಬೇಕೆಂದರು. ಆರೊಗ್ಯ ಇಲಾಖೆಯಲ್ಲಿ ಸುಧಾರಣೆ ಕಂಡಿದ್ದು, 20 ಕೆಎ್ಡಿ ಪ್ರಕರಣಗಳು ಗುರುತಿಸಲಾಗಿದೆ. ಒಂದು ಡೆಂಗ್ಯು ಪ್ರಕರಣ ಕಂಡುಬಂದಿದೆ. ತಾಲೂಕಿನಲ್ಲಿ 8 ವೈದ್ಯರ ಕೊರತೆ ಹಾಗೂ ಗ್ರೂಪ್ ಡಿ ವಿಭಾಗದಲ್ಲಿ 27 ಖಾಲಿ ಹುದ್ದೆಗಳಿವೆ. ಈ ಬಗ್ಗೆ ಈಗಾಗಲೇ ಸರಕಾರದ ಗಮನಕ್ಕೆ ತರಲಾಗಿದೆ ಎಂದು ತಾಲೂಕು ಮುಖ್ಯ ಆರೋಗ್ಯಾಧಿಕಾರಿ ಪ್ರಕಾಶ್ ಮಾಹಿತಿ ನೀಡಿದರು.

ಕಳೆದ ಒಂದೂವರೆ ತಿಂಗಳಿನಿಂದ ಅತಿಯಾದ ತಾಪಮಾನದಿಂದಾಗಿ ತಾಲೂಕಿನ ಮಂಡಗದ್ದೆ ಹಾಗೂ ಅಗ್ರಹಾರ ಹೋಬಳಿಯಲ್ಲಿ ಸುಮಾರು 850 ಹೆಕ್ಟೇರ್ ಪ್ರದೇಶಗಳ ಅಡಿಕೆ ಮರಗಳು ತುತ್ತಾಗಿದೆ. 4,500 ಟನ್ ಅಡಿಕೆ ಬೆಳೆ ನಾಶವಾಗಲಿದೆ ಎಂದು ತೋಟಗಾರಿಕಾ ಇಲಾಖಾಧಿಕಾರಿಗಳು ಸಭೆಗೆ ತಿಳಿಸಿದರು.

ಸಭೆಯಲ್ಲಿ ತಹಶೀಲ್ದಾರ್ ಲೋಕೇಶ್ವರಪ್ಪ, ತಾಪಂ ಅಧಿಕಾರಿ ಲಕ್ಷ್ಮಣ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಜಿಪಂ ಸದಸ್ಯರಾದ ಕಲ್ಪನಾ ಪದ್ಮನಾಭ್, ಶ್ರೀನಿವಾಸ್, ಭಾರತಿ ಪ್ರಭಾಕರ್, ಶರತ್, ಪೂರ್ಣೇಶ್, ಉಪಸ್ಥಿತರಿದ್ದರು. ಇದೇ ಸಂದರ್ಭ ನೂತನವಾಗಿ ಆಯ್ಕೆಯಾದ ಜಿಪಂ ಅಧ್ಯಕ್ಷರು,ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ತಾಲೂಕು ಪಿಡಿಒ, ಕಾರ್ಯದರ್ಶಿಗಳ ಸಂಘದ ಸಭೆ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X