Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಉತ್ತಮ...

ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಉತ್ತಮ ಸೇವೆ ಮಾಡಬೇಕು: ಅಲಿಕುಟ್ಟಿ ಉಸ್ತಾದ್ ಕರೆ

ವಾರ್ತಾಭಾರತಿವಾರ್ತಾಭಾರತಿ14 May 2016 10:23 PM IST
share
ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಉತ್ತಮ ಸೇವೆ ಮಾಡಬೇಕು: ಅಲಿಕುಟ್ಟಿ ಉಸ್ತಾದ್ ಕರೆ

ಉಳ್ಳಾಲ, ಮೇ 14: ಸಾಧನೆಗಳನ್ನು ಗುರುತಿಸಿಕೊಂಡು ಅಭಿನಂದನೆ, ಸನ್ಮಾನ ಸ್ವಾಗತಾರ್ಹ. ಅದರೆ ಪರಲೋಕ ರಕ್ಷಣೆಗಾಗಿ ಧಾರ್ಮಿಕ ಕ್ಷೇತ್ರದ ಅಭಿವೃದ್ಧಿಗೆ ಎಲ್ಲರೂ ಉತ್ತಮ ರೀತಿಯಲ್ಲಿ ಸೇವೆ ಮಾಡಬೇಕೆಂದು ಸಮಸ್ತ ಕೇರಳ ಜಂ-ಇಯ್ಯತುಲ್ ಉಲಮದ ಪ್ರಧಾನ ಕಾರ್ಯದರ್ಶಿ ಶೈಖುನಾ ಶೈಖುಲ್ ಜಾಮಿಅ ಕೆ. ಆಲಿಕುಟ್ಟಿ ಉಸ್ತಾದ್ ಕರೆ ನೀಡಿದರು.

ಅವರು ದೇರಳಕಟ್ಟೆ ರೇಂಜ್ ಮದರಸ ಮೆನೇಜ್‌ಮೆಂಟ್ ಸಮಸ್ತ ಕೇರಳ ಜಂ-ಇಯ್ಯತುಲ್ ಮುಅಲ್ಲಿಮೀನ್ ಹಾಗೂ ಸಮಸ್ತದ ಎಲ್ಲಾ ಅಂಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ದೇರಳಕಟ್ಟೆ ಮಸೀದಿ ವಠಾರದಲ್ಲಿ ಶುಕ್ರವಾರ ನಡೆದ ಅಭಿನಂದನೆ ಮತ್ತು ಚೆರುಶ್ಯೇರಿ ಉಸ್ತಾದ್‌ರ ಅನುಸ್ಮರಣಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.

ಪ್ರವಾದಿಯವರು ಇಸ್ಲಾಂ ಧರ್ಮದ ಬೆಳವಣಿಗೆಗಾಗಿ ಬಹಳಷ್ಟು ಶ್ರಮಪಟ್ಟವರು. ಅವರು ಬೋಧಿಸಿದ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಇಸ್ಲಾಂ ಅಭಿವೃದ್ಧಿಗಾಗಿ ಬಹಳಷ್ಟು ಪ್ರಯತ್ನ ಮಾಡಬೇಕಾಗಿದೆ. ಅದೇ ರೀತಿ ಅಭಿವೃದ್ಧಿ ಕೆಲಸ ಮಾಡುವವರಿಗೆ ಸಹಕಾರ ನೀಡಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಂಗಳೂರು ಖಾಝಿ ತ್ವಾಕ ಅಹ್ಮದ್ ಮುಸ್ಲಿಯಾರ್ ಮಾತನಾಡಿ, ಇಸ್ಲಾಂ ಧರ್ಮಕ್ಕಾಗಿ ಸೇವೆ ಮಾಡಿದವರನ್ನು ಗುರುತಿಸಿ ಅಭಿನಂದನೆ ಮಾಡುವುದು ನಮ್ಮ ಕರ್ತವ್ಯ. ಅದೇ ರೀತಿ ಧಾರ್ಮಿಕ ಶಿಕ್ಷಣವನ್ನು ಮನೆ ಮನೆ ತಲುಪಿಸುವಂತಹ ಕಾರ್ಯ ನಮ್ಮಿಂದಾಗಬೇಕು. ಧರ್ಮದ ಬೆಳೆವಣಿಗೆಗೆ ಸಾಧನೆಗಳ ಅಗತ್ಯತೆ ಬಹಳಷ್ಟಿದೆ ಎಂದರು.

ಈ ಸಂದರ್ಭದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಮುಅಲ್ಲಿಮೀನ್‌ನ ನೂತನ ಪ್ರಧಾನ ಕಾರ್ಯದರ್ಶಿ ಶೈಖುನಾ ಶೈಖುಲ್ ಜಾಮಿಅ ಕೆ. ಆಲಿಕುಟ್ಟಿ ಉಸ್ತಾದ್‌ರನ್ನು ಸನ್ಮಾನಿಸಲಾಯಿತು.

ಸೈಯದ್ ಅಮೀರ್ ತಂಙಳ್ ದುಆ ನೆರವೇರಿಸಿದರು. ಕರ್ನಾಟಕ ರಾಜ್ಯ ಜಂಇಯತುಲ್ ಉಲಮಾ ಕಾರ್ಯದರ್ಶಿ ಬಿ.ಕೆ. ಅಬ್ದುಲ್ ಖದಿರ್ ಅಲ್ ಖಾಸಿಮಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಖಾಸಿಂ ದಾರಿಮಿ ಕಿನ್ಯಾ ದಿಕ್ಸೂಚಿ ಭಾಷಣ ಮಾಡಿದರು.

ಮಾಡನ್ನೂರು ನೂರುಲ್ ಹುದಾ ಇಸ್ಲಾಮಿಕ್ ಅಕಾಡೆಮಿಯ ಪ್ರಾಂಶುಪಾಲ ಅಡ್ವಕೇಟ್ ಹನೀಫ್ ಹುದವಿ ದೇಲಂಪಾಡಿ ಮುಖ್ಯ ಭಾಷಣ ಮಾಡಿದರು.

ಎಸ್ಕೆಎಸ್ಸೆಸ್ಸೆಫ್ ಕಿನ್ಯಾ ಶಾಖೆಯ ಅಧ್ಯಕ್ಷ ಅಸೈಯದ್ ಇಬ್ರಾಹೀಂ ಬಾತಿಷಾ ತಂಙಳ್, ಅಸೈಯದ್ ಕರಾವಳಿ ತಂಙಳ್, ಪಾತೂರು ಉಸ್ತಾದ್, ಕೇಂದ್ರ ಜುಮಾ ಮಸೀದಿ ಮಂಗಳೂರಿನ ಖತೀಬ್ ಸ್ವದಕತುಲ್ಲಾ ಫೈಝಿ, ಕಿನ್ಯಾ ಜುಮ ಮಸೀದಿ ಮುದರ್ರಿಸ್ ಅಬೂಬಕರ್ ಅಲ್ ಖಾಸಿಮಿ, ಅಬ್ದುಲ್ ಅಝೀಝ್ ಫೈಝಿ, ಕಿನ್ಯ ಮದ್ರಸದ ಸದ್‌ರ್ ಮುಅಲ್ಲಲಿಂ ಫಾರುಕ್ ದಾರಿಮಿ ಮೊದಲಾದವರು ಉಪಸ್ಥಿತರಿದ್ದರು.

ದೇರಳಕಟ್ಟೆ ರೇಂಜ್ ಮದ್ರಸ ಮೆನೇಜ್‌ಮೆಂಟ್ ಅಸೋಸಿಯೇಶನ್‌ನ ಅಧ್ಯಕ್ಷ ಮೊಯ್ದಿನ್ ಕುಂಞಿ ಮರಾಠಿಮೂಲೆ ಅತಿಥಿಗಳನ್ನು ಸ್ವಾಗತಿಸಿದರು.

ದೇರಳಕಟ್ಟೆ ಮದ್ರಸ ಮೆನೇಜ್‌ಮೆಂಟ್ ಅಸೋಸಿಯೇಶನ್‌ನ ಪ್ರಧಾನ ಕಾರ್ಯದರ್ಶಿ ಇಬ್ರಾಹೀಂ ಕೊಣಾಜೆ ಧನ್ಯವಾದ ಸಮರ್ಪಿಸಿದರು. ಪಯ್ಯಕಿ ಅಕಾಡೆಮಿ ವಿದ್ಯಾರ್ಥಿ ಅದ್ನಾನ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X