Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪರಿಸರ ಸ್ವಚ್ಛತೆಯ ಪರಿಕಲ್ಪನೆ ಅಗತ್ಯ:...

ಪರಿಸರ ಸ್ವಚ್ಛತೆಯ ಪರಿಕಲ್ಪನೆ ಅಗತ್ಯ: ಚಂದ್ರಶೇಖರ್

ಸಾಗರ: ಸ್ವಚ್ಛತಾ ಕಾರ್ಯಕ್ರಮದ ಸಮಾರೋಪ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ15 May 2016 9:47 PM IST
share
ಪರಿಸರ ಸ್ವಚ್ಛತೆಯ ಪರಿಕಲ್ಪನೆ ಅಗತ್ಯ: ಚಂದ್ರಶೇಖರ್

ಸಾಗರ, ಮೇ 15: ನಾವು ನಾಗರಿಕತೆ ಸೋಗಿನಲ್ಲಿ ಅನಾಗರಿಕರಾಗಿ ಬದುಕುತ್ತಿದ್ದೇವೆ. ವೈಯಕ್ತಿಕ ಸ್ವಚ್ಛತೆ ಜೊತೆಗೆ ನಮ್ಮ ಪರಿಸರವನ್ನೂ ಸ್ವಚ್ಛವಾಗಿರಿಸಿಕೊಳ್ಳುವ ಕಲ್ಪನೆ ನಮ್ಮಲ್ಲಿ ಇನ್ನೂ ಜಾಗೃತವಾಗದಿರುವುದು ದುರದೃಷ್ಟಕರ ಎಂದು ನಗರಸಭೆ ಪೌರಾಯುಕ್ತ ಬಿ.ಎನ್. ಚಂದ್ರಶೇಖರ್ ಹೇಳಿದರು.

ತಾಲೂಕಿನ ಚಿಪ್ಳಿ-ಲಿಂಗದಹಳ್ಳಿಯ ನವೋದಯ ಯುವಕ ಸಂಘ, ಶಿವಪ್ಪನಾಯಕ ಗ್ರಾಮ ಅರಣ್ಯ ಸಮಿತಿ, ಸುಜಲಶ್ರೀ ವರದಾ ಸ್ವಸಹಾಯ ಸಂಘ, ಸುದರ್ಶನ ಯುವಕ ಸಂಘ ಹಾಗೂ ಚಿಪ್ಳಿ-ಲಿಂಗದಹಳ್ಳಿ ಗ್ರಾಮಸ್ಥರ ನೇತೃತ್ವದಲ್ಲಿ 8 ದಿನಗಳ ಕಾಲ ನಡೆದ ಸ್ವಚ್ಛತಾ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡುತ್ತಿದ್ದರು. ಪ್ರಸ್ತುತ ಪ್ಲಾಸ್ಟಿಕ್ ಬಳಕೆ ಹೆಚ್ಚುತ್ತಿದೆ. ಪ್ಲಾಸ್ಟಿಕ್ ಬಳಸುವುದು ಅನಿವಾರ್ಯವಲ್ಲ. ಜನರು ಬಟ್ಟೆಚೀಲಗಳನ್ನು ಬಳಸಲು ಮುಜುಗರ ಪಡುತ್ತಾರೆ. ಕಸ ನಿರ್ವಹಣೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದರೂ ಪೂರ್ಣ ಪ್ರಮಾಣದ ಅನುಷ್ಠಾನವಾಗಬೇಕಾದರೆ ಆಡಳಿತದ ಜೊತೆ ಜನರ ಸಹಕಾರ ಅಗತ್ಯ. ಪ್ರತಿದಿನ ಸಾಗರ ನಗರದಲ್ಲಿ 25 ಟನ್ ಕಸ ಸಂಗ್ರಹವಾಗುತ್ತಿದೆ. ಅದನ್ನು ವಿಲೇವಾರಿ ಮಾಡುವುದು ಸವಾಲಿನ ಕೆಲಸವಾಗಿ ಪರಿಣಮಿಸಿದೆ ಎಂದರು.

 ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ಬಿ.ರಾಘವೇಂದ್ರ ಮಾತನಾಡಿ, ಸೂಟುಬೂಟ್ ಹಾಕಿಕೊಂಡು ಸ್ವಚ್ಛತಾ ಕಾರ್ಯವನ್ನು ಪ್ರಚಾರಕ್ಕೆ ಮಾಡುವವರ ನಡುವೆ ಚಿಪ್ಳಿ-ಲಿಂಗದಹಳ್ಳಿ ಗ್ರಾಮಸ್ಥರು ಕಳೆದ 8 ದಿನಗಳಿಂದ ಪ್ರಚಾರವಿಲ್ಲದೆ ಎಲೆಮರೆಯ ಕಾಯಿಯಂತೆ ಸ್ವಚ್ಛತಾ ಕೆಲಸ ಮಾಡಿದ್ದಾರೆ. ಪರಿಸರವನ್ನು ಸ್ವಚ್ಛಗೊಳಿಸಿದ್ದರಿಂದ ಮಲೆನಾಡಿನಂತಹ ಪ್ರದೇಶ ವಿಪರೀತ ತಾಪವನ್ನು ಎದುರಿಸುವಂತಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಮನುಷ್ಯ ನಿರ್ಮಿತ ಲೋಪದಿಂದ ಪರಿಸರ ತನ್ನ ಸಮತೋಲನ ಕಳೆದುಕೆ   ೂಳ್ಳುತ್ತಿರುವುದು ದುರಂತದ ಸಂಗತಿ. ಇಂತಹ ಆಂದೋಲನಾ ಪ್ರತಿಹಳ್ಳಿಯಲ್ಲೂ ನಡೆಯಬೇಕು ಎಂದು ಅಭಿಪ್ರಾಯಿಸಿದರು. ಈ ಸಂದರ್ಭದಲ್ಲಿ ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಗುರುಪ್ರಸಾದ್, ಪ್ರಮುಖರಾದ ದೊರೆಸ್ವಾಮಿ, ಶ್ರಾವ್ಯಸಾಗರ್, ಧ್ರುವ, ಜ್ಯೋತಿಕಾ, ಸೂರ್ಯ, ಭಾರತಿ, ಪೂಜಾ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X