Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮದುವೆಯಾಗಲು ಹೊರಟ ತೆಲಂಗಾಣ ಸಿಎಂ ದತ್ತು...

ಮದುವೆಯಾಗಲು ಹೊರಟ ತೆಲಂಗಾಣ ಸಿಎಂ ದತ್ತು ಪುತ್ರಿ

ವರನ ಜಾತಕ ಜಾಲಾಡುತ್ತಿರುವ ಪೊಲೀಸರು!

ವಾರ್ತಾಭಾರತಿವಾರ್ತಾಭಾರತಿ15 May 2016 11:58 PM IST
share
ಮದುವೆಯಾಗಲು ಹೊರಟ ತೆಲಂಗಾಣ ಸಿಎಂ ದತ್ತು ಪುತ್ರಿ

ಹೈದರಾಬಾದ್, ಮೇ 15: ಹದಿನೆಂಟರ ಯುವತಿಗೆ 29ರ ಯುವಕ ಸೂಕ್ತ ವರನೇ ಎಂಬುದನ್ನು ನಿರ್ಧರಿಸುವ ಹೊಣೆ ಆಂಧ್ರ ಹಾಗೂ ತೆಲಂಗಾಣ ಪೊಲೀಸರ ಹೆಗಲೇರಿದೆ. ಬೇಸಿಗೆ ರಜೆ ಅವಧಿ ಆರಂಭಕ್ಕೆ ಮುನ್ನ ಈ ಬಗ್ಗೆ ಮಾಹಿತಿ ನೀಡುವಂತೆ ಆಂಧ್ರಪ್ರದೇಶ ಹೈಕೋರ್ಟ್ ಸೂಚನೆ ನೀಡಿರುವುದು ತೆಲಂಗಾಣ ಅಧಿಕಾರಿಗಳು ತಲೆ ಕೆರೆದುಕೊಳ್ಳುವಂತೆ ಮಾಡಿದೆ.

ಒಂದು ವಿವಾಹದ ಬಗ್ಗೆ ಕೋರ್ಟ್ ಹಾಗೂ ಸರಕಾರಕ್ಕೆ ಏಕಿಷ್ಟು ಕಾಳಜಿ ಎಂಬ ಕುತೂಹಲವೇ? ಏಕೆಂದರೆ ವಧು ತೆಲಂಗಾಣ ಮುಖ್ಯಮಂತ್ರಿ ಟಿ.ಎಸ್.ಚಂದ್ರಶೇಖರ ರಾವ್ ಅವರ ದತ್ತು ಪುತ್ರಿ. ತಂದೆ ಹಾಗೂ ಮಲತಾಯಿಯ ದೌರ್ಜನ್ಯಕ್ಕೆ ಸಿಲುಕಿ ನರಕಯಾತನೆ ಅನುಭವಿಸುತ್ತಿದ್ದ ಸಿ.ಪ್ರತ್ಯುಷಾ (18) ಎಂಬ ಯುವತಿಯನ್ನು ಮುಖ್ಯಮಂತ್ರಿ ಕಳೆದ ವರ್ಷ ಜುಲೈ 7ರಂದು ದತ್ತು ಪಡೆದದ್ದು ದೊಡ್ಡ ಸುದ್ದಿಯಾಗಿತ್ತು.
ನರ್ಸಿಂಗ್ ಕಾಲೇಜು ಹಾಗೂ ಹಾಸ್ಟೆಲ್‌ನಲ್ಲಿ ಪ್ರವೇಶ ಪಡೆದಿದ್ದ ಪ್ರತ್ಯುಷಾ, ಕಳೆದ ತಿಂಗಳು, ಕಾಲೇಜು ಸಿಬ್ಬಂದಿ ಬಳಿ ತನ್ನ ಪ್ರೇಮ ವಿಚಾರ ಬಿಚ್ಚಿಟ್ಟಿದ್ದಳು. ವೆಂಕಟ ರೆಡ್ಡಿ ಎಂಬಾತನನ್ನು ಪ್ರೀತಿಸುತ್ತಿದ್ದು, ಈ ಕಾರಣಕ್ಕೆ ಶಿಕ್ಷಣವನ್ನು ಅರ್ಧದಿಂದಲೇ ನಿಲ್ಲಿಸಲು ಬಯಸಿದ್ದಾಗಿ ಹೇಳಿದ್ದಳು.
ಆದರೆ ಈ ಪ್ರೇಮ ಕಥಾನಕ ಅಷ್ಟೊಂದು ಸರಳವಲ್ಲ. ಪ್ರತ್ಯುಷಾಳನ್ನು ಕಾರ್ಯಾಚರಣೆಯಲ್ಲಿ ರಕ್ಷಿಸಿದ ಬಳಿಕ ಆಕೆಯ ಪ್ರಕರಣವನ್ನು ಹೈಕೋರ್ಟ್ ಸ್ವಯಂಪ್ರೇರಿತವಾಗಿ ತೆಗೆದುಕೊಂಡು, ಆಕೆಯ ಕಲ್ಯಾಣದ ಉಸ್ತುವಾರಿ ವಹಿಸಿಕೊಂಡಿದೆ. ವೆಂಕಟ್ ರೆಡ್ಡಿ ಸೈಕಲ್ ರಿಪೇರಿ ಅಂಗಡಿ ನಡೆಸುತ್ತಿದ್ದು, ಇದೀಗ ಪ್ರೇಮ ಪ್ರಕರಣದಿಂದಾಗಿ ಹೈಕೋರ್ಟ್ ಪರೀಕ್ಷೆಗೆ ಗುರಿಯಾಗಬೇಕಾಗಿದೆ. ಆದರೆ ತಮ್ಮ ಪ್ರೇಮ ವಿವರಗಳನ್ನು ಬಹಿರಂಗಪಡಿಸಲು ವೆಂಕಟ್ ನಿರಾಕರಿಸಿದ್ದು, ಪ್ರತ್ಯುಷಾ ಹೆಸರು ಕೆಡಿಸಲು ನನಗೆ ಇಷ್ಟವಿಲ್ಲ ಎಂದು ಸ್ಪಷ್ಟಪಡಿಸಿದ್ದಾನೆ.
ತಂದೆ- ಮಲತಾಯಿಯ ದೌರ್ಜನ್ಯದಿಂದ ಬಳಲುತ್ತಿದ್ದ ಆಕೆಯನ್ನು ಸ್ವಯಂಸೇವಾ ಸಂಸ್ಥೆಗಳು ನೀಡಿದ ಸುಳಿವಿನ ಮೇರೆಗೆ ಪಾರು ಮಾಡಲಾಗಿತ್ತು. ಬಳಿಕ ಸಿಎಂ ಆಕೆಯನ್ನು ದತ್ತು ಪಡೆದಿದ್ದರು. ಆರನೆ ತರಗತಿ ಪೂರ್ಣಗೊಳಿಸದ ಪ್ರತ್ಯುಷಾ, ನರ್ಸ್ ಆಗುವ ಬಯಕೆ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಆಕೆಯ ಶಿಕ್ಷಣಕ್ಕೆ ಕೆಸಿಆರ್ ವ್ಯವಸ್ಥೆ ಮಾಡಿದ್ದರು. ಬಳಿಕ ಹೈಕೋರ್ಟ್ ಕೂಡಾ ಈ ಪ್ರಕರಣದ ಬಗ್ಗೆ ವಿಶೇಷ ಆಸ್ಥೆ ವಹಿಸಿ, ರಂಗಾರೆಡ್ಡಿ ಜಿಲ್ಲೆಯ ಜಿಲ್ಲಾಧಿಕಾರಿಯನ್ನು ಅಧಿಕೃತ ಪೋಷಕರನ್ನಾಗಿ ಆಕೆಗೆ ನಿಯೋಜಿಸಿತ್ತು. ತೆಲಂಗಾಣ ಸರಕಾರ ಆಕೆಯ ಹೆಸರಿನಲ್ಲಿ ಖಾತೆ ತೆರೆದು 6.5 ಲಕ್ಷ ರೂಪಾಯಿ ಠೇವಣಿ ಇರಿಸಿತ್ತು.
ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ವೆಂಕಟ್, ಹೈದರಾಬಾದ್‌ನ ಮಲ್ಕಜಗಿರಿಯ ಸೈಕಲ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದಾನೆ. ಈ ಮಧ್ಯೆ ಪ್ರತ್ಯುಷಾಗೆ 18 ವರ್ಷ ತುಂಬಿದ್ದು, ತನ್ನ ತಾಯಿಗೆ ತಂದೆ ನೀಡಿದ ವಿಚ್ಛೇದನ ಪರಿಹಾರವಾಗಿ ಒಂದು ಫ್ಲಾಟ್ ಕೂಡಾ ಪಡೆಯಲು ಅರ್ಹಳಾಗಿದ್ದಾಳೆ.

ಇದೀಗ ಅಧಿಕಾರಿಗಳು ಹಾಗೂ ಹೈಕೋರ್ಟ್ ನ್ಯಾಯಮೂರ್ತಿಗಳು, ನಿರ್ಧಾರ ಪುನರ್ ಪರಿಶೀಲಿಸುವಂತೆ ಪ್ರತ್ಯುಷಾಳಿಗೆ ಸೂಚಿಸಿದ್ದಾರೆ. ಆದರೆ ಆಕೆ ವಯಸ್ಕಳಾಗಿರುವ ಹಿನ್ನೆಲೆಯಲ್ಲಿ, ಹುಡುಗನ ಹಿನ್ನೆಲೆ ತಿಳಿದುಕೊಳ್ಳುವಂತೆಯೂ ಕೋರ್ಟ್, ಪೊಲೀಸರಿಗೆ ಆದೇಶಿಸಿದೆ.


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X