Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಿಕ್ಷಣ ವ್ಯವಸ್ಥೆಯಲ್ಲಿ ಸಾಕಷ್ಟು ದೂರ...

ಶಿಕ್ಷಣ ವ್ಯವಸ್ಥೆಯಲ್ಲಿ ಸಾಕಷ್ಟು ದೂರ ಕ್ರಮಿಸಬೇಕಿದೆ: ಸಚಿವ ರೈ

ಬಜ್ಪೆ: ಪನಾ ಕ್ಯಾಂಪಸ್ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ15 May 2016 11:58 PM IST
share
ಶಿಕ್ಷಣ ವ್ಯವಸ್ಥೆಯಲ್ಲಿ ಸಾಕಷ್ಟು ದೂರ ಕ್ರಮಿಸಬೇಕಿದೆ: ಸಚಿವ ರೈ

ಮಂಗಳೂರು, ಮೇ 15: ಹಿಂದೆ ಗುರುಕುಲ ವ್ಯವಸ್ಥೆಯಲ್ಲಿ ಶ್ರೀಮಂತರು ಹಾಗೂ ಸಮಾಜದ ಪ್ರಬಲ ವರ್ಗದ ವರಿಗೆ ಮಾತ್ರ ಸೀಮಿತವಾಗಿದ್ದ ಶಿಕ್ಷಣ ಇಂದು ಸಾರ್ವತ್ರಿಕವಾಗಿದ್ದರೂ ಶಿಕ್ಷಣ ವ್ಯವಸ್ಥೆಯಲ್ಲಿ ನಾವಿನ್ನೂ ಸಾಕಷ್ಟು ದೂರ ಕ್ರಮಿಸಬೇಕಾಗಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅಭಿಪ್ರಾಯಿಸಿದ್ದಾರೆ. ಬಜ್ಪೆ ಕೊಳಂಬೆಯಲ್ಲಿನ ಪನಾ ಎಜುಕೇಶನ್ ಸಂಸ್ಥೆಯ ಕ್ಯಾಂಪಸ್ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಪನಾ ಕ್ಯಾಂಪಸ್ ಉದ್ಘಾಟಿಸಿದ ಟ್ರಾನ್ಸ್‌ಡಿಸಿಪ್ಲಿನರಿ ಯುನಿವರ್ಸಿಟಿಯ ಉಪ ಕುಲಪತಿ ಡಾ.ದರ್ಶನ್ ಶಂಕರ್, ಅನುಭವದ ಕಲಿಕೆ ಶಿಕ್ಷಣದ ನೈಸರ್ಗಿಕ ವಿಧಾನವಾಗಿದ್ದು, ಇದು ಇಂದಿನ ಅಗತ್ಯವಾಗಿದೆ ಎಂದರು. ದಿಕ್ಸೂಚಿ ಭಾಷಣ ನೀಡಿದ ಪನಾ ಶಿಕ್ಷಣ ಸಂಸ್ಥೆಯ ಆಡಳಿತ ನಿರ್ದೇಶಕ ಡಾ. ಪ್ರಸಾದ್ ಹೆಗ್ಡೆ, ಪನಾ ಶಿಕ್ಷಣ ಸಂಸ್ಥೆಯಲ್ಲಿ ಪಠ್ಯಕ್ರಮದ ಜತೆಯಲ್ಲಿ ಕುದುರೆ ಸವಾರಿ, ಕರಾಟೆ, ಯೋಗ ಮೊದಲಾದ ಪಠ್ಯೇತರ ಚಟುವಟಿಕೆಗಳಿಗೂ ಹೆಚ್ಚಿನ ಮಹತ್ವ ನೀಡಲಾಗುತ್ತದೆ ಎಂದರು. ಪರಿಸರ ಸಹ್ಯ ಹಸಿರು ಕ್ಯಾಂಪಸ್‌ಗೆ ಒತ್ತು ನೀಡಲಾಗಿದ್ದು, ಹೊಲಗದ್ದೆಗಳ, ಹಸಿರು ಮರಗಳ ನಡುವೆ ಕ್ಯಾಂಪಸ್ ಇರುವುದಲ್ಲದೆ, ಇಲ್ಲಿ ಸಾವಿರಾರು ಸಂಖ್ಯೆಯಲ್ಲಿ ವಲಸೆ ಹಕ್ಕಿಗಳ ಕಲರವವನ್ನೂ ವಿದ್ಯಾರ್ಥಿಗಳು ಅನುಭವಿಸಬಹುದಾಗಿದೆ. ಕ್ಯಾಂಪಸ್‌ಗೆ ಅಗತ್ಯವಾದ ವಿದ್ಯುಚ್ಛಕ್ತಿಗಾಗಿ ಸೋಲಾರ್ ಬಳಕೆಗೂ ಸಂಸ್ಥೆ ಮುಂದಾಗಿದ್ದು, ಕ್ಯಾಂಪಸ್‌ನಲ್ಲಿ ಪರಿಸರ ಸಮತೋಲನವನ್ನು ಕಾಪಾಡಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು. ದ್ವಿತೀಯ ಪಿಯುಸಿಯ ಪ್ರತಿಭಾವಂತ 10 ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ ಜತೆಗೆ ನೂತನ ದಾಖಲಾತಿಯ ವೇಳೆ ಕ್ಯಾಂಪಸ್ ಆಸುಪಾಸಿನ ವಿದ್ಯಾರ್ಥಿಗಳಿಗೆ ಶೇ.50ರಷ್ಟು ರಿಯಾಯಿತಿಯನ್ನು ಒದಗಿಸಲಾಗುತ್ತಿದೆ ಎಂದು ಅವರು ಹೇಳಿದರು. ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ದೀಪ ಬೆಳಗಿದರು. ಸಚಿವ ಯು.ಟಿ.ಖಾದರ್, ಸಂಸದ ನಳಿನ್ ಕುಮಾರ್ ಕಟೀಲ್, ಎಸ್‌ಸಿಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ ಡಾ. ಎಂ.ಎನ್.ರಾಜೇಂದ್ರ ಕುಮಾರ್, ಮಾಜಿ ಸಚಿವ ಅಮರನಾಥ ಶೆಟ್ಟಿ, ಅಜಿತ್ ಕುಮಾರ್ ರೈ ಮಾಲಾಡಿ, ಸಂಸ್ಥೆಯ ಉಪಾಧ್ಯಕ್ಷ ಶ್ಯಾಮ್ ಕುಮಾರ್, ಆಡಳಿತ ಮತ್ತು ಕಲಿಕೆ ವಿಭಾಗದ ನಿರ್ದೇಶಕಿ ಸುಯಶಾ ಶೆಟ್ಟಿ, ಸಂಸ್ಥೆಯ ಟ್ರಸ್ಟಿ ರಾಮ್ ಮೋಹನ್ ರೈ, ಗಾಯತ್ರಿ ಮತ್ತು ನಮಿತ್ ಆರ್ಕಿಟೆಕ್ಟ್ಸ್‌ನ ನಿರ್ದೇಶಕ ನಮಿತ್ ವರ್ಮಾ ಮೊದಲಾದವರು ಉಪಸ್ಥಿತರಿದ್ದರು. ಸಂಸ್ಥೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಉಷಾ ರಾವ್ ಸ್ವಾಗತಿಸಿದರು. ಅದಿತಿ ಶರ್ಮಾ ಪ್ರಾರ್ಥನಾ ನೃತ್ಯ ನೆರವೇರಿಸಿದರು. ರಿಜೊ ಜಾನ್ ಕಾರ್ಯಕ್ರಮ ನಿರೂಪಿಸಿದರು. ಡೀನ್ ರಾಮ್‌ದಾಸ್ ಆರ್ಯ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X