Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 12ನೆ ತರಗತಿ ಪಾಸು ಮಾಡಿದ12ರ ಹರೆಯದ ...

12ನೆ ತರಗತಿ ಪಾಸು ಮಾಡಿದ12ರ ಹರೆಯದ ಇಬ್ಬರು ಬಾಲಕರು

ವಾರ್ತಾಭಾರತಿವಾರ್ತಾಭಾರತಿ17 May 2016 2:51 PM IST
share
12ನೆ ತರಗತಿ ಪಾಸು ಮಾಡಿದ12ರ  ಹರೆಯದ  ಇಬ್ಬರು ಬಾಲಕರು

 ಜೈಪುರ, ಮೇ 17:  ಹನ್ನೆರಡರ ಹರೆಯದ ಇಬ್ಬರು ಬಾಲಕರು  12ನೆ ತರಗತಿ ಪಾಸು ಮಾಡುವ ಮೂಲಕ ಅಪೂರ್ವ ಸಾಧನೆ ಮಾಡಿದ್ದಾರೆ.
ಆಗ್ರಾದ ಆಕಾಶ್ ಖಾತ್ವಾನಿ ಮತ್ತು ಜೈಪುರದ  ಅಭಾಸ್‌ ಶರ್ಮ ಈ ಸಾಧನೆ ಮಾಡಿದ ಹುಡುಗರು
 ರವಿವಾರ ಸಂಜೆ   ಉತ್ತರ ಪ್ರದೇಶ ಪರೀಕ್ಷಾ ಮಂಡಳಿ  ನಡೆಸಿದ 12ನೆ ತರಗತಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು,  ಆಕಾಶ್ ಶೇ.74 ಅಂಕಗಳೊಂದಿಗೆ ಪ್ರಥಮ ದರ್ಜೆ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿದ್ದಾನೆ. 
ಅದ್ಬುತ  ಸಾಧನೆ ಮಾಡಿರುವ ಬಾಲಕ ಆಕಾಶ್ ಮುಂದೆ ಎಂಜಿನಿಯರ್ ಆಗಿ , ದೇಶ ಸೇವೆ  ಸಲ್ಲಿಸಲು ಬಯಸಿದ್ದಾನೆ. ಬಿ.ಟೆಕ್ ಪ್ರವೇಶ ಪರೀಕ್ಷೆ ಬರೆಯಲು ತಯಾರಿ ನಡೆಸುತ್ತಿದ್ದಾನೆ. ಆಕಾಶ್  ಎರಡು ವರ್ಷಗಳ ಹಿಂದೆ ಶೇ 78 ಅಂಕಗಳೊಂದಿಗೆ ಹತ್ತನೇ ತರಗತಿ ಪಾಸಾಗಿದ್ದನು. ಆಗ ಆತನ ವಯಸ್ಸು 10 ವರ್ಷವಾಗಿತ್ತು. 

ಆಕಾಶ್ ತಂದೆ ಸತೀಶ್ ಖಾತ್ವಾನಿ  ಕೋಚಿಂಗ್ ಸೆಂಟರ್ ಹೊಂದಿದ್ದಾರೆ. 2007 ರಲ್ಲಿ ಅವರು ಮೂರು ವರ್ಷದ  ಆಕಾಶ್ ನನ್ನು ಆಗ್ರಾದ ಪಬ್ಲಿಕ್ ಶಾಲೆಯಲ್ಲಿ 1ನೆ ತರಗತಿ ಸೇರಿಸಿದ್ದರು.  ಆತ  ಒಂದನೆ ತರಗತಿ ಪಾಸಾಗಿದ್ದನು. 6ನೆ ತರಗತಿ ತಲುಪಿದಾಗ  ಆತನಿಗೆ ತನ್ನ ತರಗತಿಯ ಪಠ್ಯ ಪುಸ್ತಕಗಳಲ್ಲಿ ಆಸಕ್ತಿ ಕಡಿಮೆಯಾಯಿತು. 10ನೆ ತರಗತಿಯ ಪುಸ್ತಕದ ಕಡೆಗೆ ಗಮನ ಹರಿಸಿದನು. ಬಳಿಕ  ಆಕಾಶ್ ನನ್ನು ಹತ್ತಿರದ ಶಾಲೆಗೆ 10ನೆ ತರಗತಿಗೆ ಸೇರಿಸಲಾಯಿತು ಎಂದು ತಾಯಿ ಕಾಮಿನಿ ಖಾತ್ವಾನಿ ಹೇಳಿದ್ದಾರೆ.

ಆಕಾಶ್ ಸಹೋದರಿಯರು ಇದೇ ರೀತಿ ಸಾಧನ ೆಮಾಡಿದ್ದಾರೆ. 15ರ  ಒಬ್ಬಳು ಅಕ್ಕ ಹಿಂದೂಸ್ತಾನ್ ಕಾಲೇಜಿನಲ್ಲಿ ಎಂಬಿಎ ಕಲಿಯುತ್ತಿದ್ದಾಳೆ. ಹದಿನಾಲ್ಕರ ಹರೆಯದ ಇನ್ನೊಬ್ಬಳು ಅಕ್ಕ ಆರ್ಟಿಟೆಕ್ಚರ್‌ನಲ್ಲಿ ಡಿಪ್ಲೋಮಾ ಶಿಕ್ಷಣ ಪಡೆಯುತ್ತಿದ್ದಾಳೆ.

ಅಭಾಸ್‌ ಶರ್ಮ
ರಾಜಸ್ಥಾನದ ಜೈಪುರದ  ಹನ್ನೆರಡರ ಹರೆಯದ ಬಾಲಕ ಅಭಾಸ್‌ ಶರ್ಮ 12 ನೆ ತರಗತಿ ಪಾಸು ಮಾಡುವ ಮೂಲಕ ಅಪೂರ್ವ ಸಾಧನೆ ಮಾಡಿದ  ಇನ್ನೊಬ್ಬ ಬಾಲಕ.
ಶರ್ಮ ರಾಜಸ್ಥಾನ ಪರೀಕ್ಷಾ ಮಮಡಳಿ ನಡೆಸಿದ ಪರೀಕ್ಷೆಯಲ್ಲಿ ಒಟ್ಟು 600ಅಂಕಗಳ ಪೈಕಿ 325ಅಂಕಗಳನ್ನು ಪಡೆದಿದ್ದಾನೆ.ಶೇ 65 ಅಂಕಗಳೊಂದಿಗೆ ಪ್ರಥಮ ದರ್ಜೆ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿದ್ದಾನೆ. 
ಶರ್ಮ ಎರಡು ವರ್ಷಗಳ ಹಿಂದೆ ಹತ್ತನೇ ತರಗತಿ ಪಾಸಾಗಿದ್ದನು. ಆಗ ಆತನ ವಯಸ್ಸು 10 ವರ್ಷವಾಗಿತ್ತು.
ಅದ್ಬುತ  ಸಾಧನೆ ಮಾಡಿರುವ ಬಾಲಕ ಅಭಾಸ್‌ ಶರ್ಮ ಮುಂದೆ ವೈದ್ಯನಾಗಿ, ದೇಶಕ್ಕಾಗಿ ಸೇವೆ ಸಲ್ಲಿಸಲು ಬಯಸಿದ್ದಾನೆ.
,,,,,,,,,,,,,,,,,,

share
ವಾರ್ತಾಭಾರತಿ
ವಾರ್ತಾಭಾರತಿ
Next Story
X