Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಸೆಸೆಲ್ಸಿ: ಕಡಬ ವ್ಯಾಪ್ತಿಯ ಶಾಲೆಗಳಿಗೆ...

ಎಸೆಸೆಲ್ಸಿ: ಕಡಬ ವ್ಯಾಪ್ತಿಯ ಶಾಲೆಗಳಿಗೆ ಉತ್ತಮ ಫಲಿತಾಂಶ

ವಾರ್ತಾಭಾರತಿವಾರ್ತಾಭಾರತಿ17 May 2016 9:54 PM IST
share

ಕಡಬ ಸೈಂಟ್ ಆನ್ಸ್ ಶಾಲೆಗೆ ಶೇ.100 ಫಲಿತಾಂಶ

ಕಡಬ, ಮೇ17. ಕಡಬ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಿಂದ ಎಸೆಸೆಲ್ಸಿ ಪರೀಕ್ಷೆಗೆ ಹಾಜರಾದ 40 ಮಂದಿ ವಿದ್ಯಾರ್ಥಿಗಳ ಪೈಕಿ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಫಲಿತಾಂಶ ಲಭಿಸಿದೆ. ಶ್ರಾವ್ಯ (598), ಅಂಜಲಿ (589) ಹಾಗೂ ಮೇಘಶ್ರೀ (588) ಶಾಲೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ್ದಾರೆ.

--------------------------------

ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಿಂದ ಎಸೆಸೆಲ್ಸಿ ಪರೀಕ್ಷೆಗೆ ಹಾಜರಾದ ಒಟ್ಟು 46 ವಿದ್ಯಾರ್ಥಿಗಳ ಪೈಕಿ 45 ಉತ್ತೀರ್ಣರಾಗುವುದರೊಂದಿಗೆ ಶೇ.97.77 ಫಲಿತಾಂಶ ಲಭಿಸಿದೆ.

ಅನನ್ಯ ಬಿ.(614) ಪ್ರಥಮ, ಅನುಶ್ರೀ ಜಿ.(610) ದ್ವಿತೀಯ, ಧನುಶ್ ಡಿ.(599) ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

    

-------------------------------------------

ಸೈಂಟ್ ಜೋಕಿಮ್ಸ್ ಪ್ರೌಢಶಾಲೆಗೆ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ.97 ಫಲಿತಾಂಶ ಲಭಿಸಿದೆ. ಹಾಜರಾದ 72 ವಿದ್ಯಾರ್ಥಿಗಳ ಪೈಕಿ 70 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇಬ್ಬರು ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಈ ಪೈಕಿ ಯಕ್ಷಿತ್ ಪಿ.(606), ಸ್ನೇಹಾ ಒ.ಬಿ.(593), ಜಯಶ್ರೀ(592), ವಿಜೇತ್ ಬಿ.(577),ಪೂರ್ಣಿಮಾ ಎ.ಎಸ್.(565) ಅಂಕಗಳನ್ನು ಪಡೆದಿದ್ದಾರೆ.

------------------------------------------------------------

 
ಆಲಂಕಾರು ಶ್ರೀ ದುರ್ಗಾಂಬ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದಿಂದ ಎಸೆಸೆಲ್ಸಿ ಪರೀಕ್ಷೆಗೆ ಹಾಜರಾದ 62 ವಿದ್ಯಾರ್ಥಿಗಳಲ್ಲಿ 56 ವಿದ್ಯಾರ್ಥಿಗಳು ಉತ್ತೀರ್ಣರಾಗುವುದರ ಮೂಲಕ 90 ಶೇ. ಫಲಿತಾಂಶ ಲಭಿಸಿದೆ. 3 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಕವಿತಾ 588 ಅಂಕಗಳನ್ನು ಪಡೆಯುವುದರ ಮೂಲಕ ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾಳೆ.

------------------------------------------------------------

ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಿಂದ ಎಸೆಸೆಲ್ಸಿ ಪರೀಕ್ಷೆಗೆ ಹಾಜರಾದ 141 ವಿದ್ಯಾರ್ಥಿಗಳ ಪೈಕಿ 137 ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಶೇ.97.16 ಫಲಿತಾಂಶ ಲಭಿಸಿದೆ. ವಿಜಯಲಕ್ಷ್ಮೀ ಎನ್. 618, ತೀರ್ಥಕುಮಾರಿ ಎನ್. 594, ದೀಪಿಕಾ ವಿ. 576, ಲಕ್ಷ್ಮೀನಯನ 575, ಯಕ್ಷಿತ್‌ಕುಮಾರ್ 572, ಹರ್ಷಿತ್ 571, ನಿಶ್ಮಿತಾ ಎಚ್.ಡಿ 571, ಕೀರ್ತಿಕಾ ಎಚ್.ಬಿ. 565, ವಂದನಾ ಎಸ್. 563, ಶುಭರಾಜ 549, ಧನ್ಯಶ್ರೀ ಎಸ್. 545 ಶಾಲೆಯಲ್ಲಿ ಅತಿ ಹೆಚ್ಚು ಅಂಕ ಪಡೆದವರಾಗಿದ್ದಾರೆ. 

-----------------------------------------------------


ನೂಜಿಬಾಳ್ತಿಲ ಗ್ರಾಮದ ಬೆಥನಿ ಪ್ರೌಢಶಾಲೆಗೆ ಶೇ.95 ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜರಾದ 42 ವಿದ್ಯಾರ್ಥಿಗಳ ಪೈಕಿ 40 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಇಬ್ಬರು ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ.

ಮುಹಮ್ಮದ್ ಜುನೈದ್ 577, ಶಿವಪ್ರಸಾದ್ 548, ವಿಶ್ವನಾಥ 541 ಶಾಲೆಯಲ್ಲಿ ಅತಿ ಹೆಚ್ಚು ಅಂಕ ಪಡೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X