Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಜ್ಯಮಟ್ಟದ ಜೂನಿಯರ್ ರ್ಯಾಂಕಿಂಗ್...

ರಾಜ್ಯಮಟ್ಟದ ಜೂನಿಯರ್ ರ್ಯಾಂಕಿಂಗ್ ಬ್ಯಾಡ್ಮಿಂಟನ್: ಶೀತಲ್, ಅಪೇಕ್ಷಾ, ರಘು, ಮಯೂರೇಶ್‌ಗೆ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ17 May 2016 11:38 PM IST
share
ರಾಜ್ಯಮಟ್ಟದ ಜೂನಿಯರ್ ರ್ಯಾಂಕಿಂಗ್ ಬ್ಯಾಡ್ಮಿಂಟನ್: ಶೀತಲ್, ಅಪೇಕ್ಷಾ, ರಘು, ಮಯೂರೇಶ್‌ಗೆ ಪ್ರಶಸ್ತಿ

ಉಡುಪಿ, ಮೇ 17: ಉಡುಪಿ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್ ಆಶ್ರಯದಲ್ಲಿ ಅಜ್ಜರಕಾಡಿನ ಒಳಾಂಗಣ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾದ ಪ್ರಕಾಶ್ ಕೊಡವೂರು ಸ್ಮರಣಾರ್ಥ ಕರ್ನಾಟಕ ರಾಜ್ಯ ಜೂನಿಯರ್ ರ್ಯಾಂಕಿಂಗ್ ಬ್ಯಾಡ್ಮಿಂಟನ್ ಟೂರ್ನ ಮೆಂಟ್‌ನಲ್ಲಿ ಅಗ್ರ ಶ್ರೇಯಾಂಕಿತರಾದ ಬೆಂಗಳೂರಿನ ಶೀತಲ್, ಅಪೇಕ್ಷಾ ನಾಯಕ್, ರಘು ಎಂ., ಮಯೂರೇಶ್ ಜನ್‌ಪಂಡಿತ್ ಪ್ರಶಸ್ತಿ ಗೆದ್ದುಕೊಂಡರು.

17 ವರ್ಷ ಕೆಳಗಿನ ಬಾಲಕರ ಸಿಂಗಲ್ಸ್ ವಿಭಾಗದಲ್ಲಿ ಬೆಂಗಳೂರು ಬ್ಯಾಡ್ಮಿಂಟನ್ ಅಸೋಸಿಯೇಶನ್‌ನ ಮಯೂರೇಶ್ ಜನ್‌ಪಂಡಿತ್ ಬೆಂಗಳೂರಿನ ರಾಜನ್ಸ್ ಬಿಎಯ ತೇಜಸ್ ಕಲ್ಲೋಲ್ಕರ್ ಅವರನ್ನು 8-21, 21-18, 21-14 ಅಂಕಗಳ ಅಂತರದಲ್ಲಿ ಸೋಲಿಸಿದರು. ಬಾಲಕರ ಡಬಲ್ಸ್‌ನಲ್ಲಿ ಮಯೂರೇಶ್ ಜನ್‌ಪಂಡಿತ್- ಸಾಯಿಪ್ರತೀಕ್ ಕೃಷ್ಣ ತಮ್ಮ ಎದುರಾಳಿ ಅನಿರುದ್ಧ ರಾಜೀವ್-ಸಕೇತ್ ಉಪಾಧ್ಯಾಯ ಅವರನ್ನ 21-16, 21-19 ಸೆಟ್‌ಗಳೊಂದಿಗೆ ಮಣಿಸಿದರು.

ಬಾಲಕಿಯರ ಸಿಂಗಲ್‌ನಲ್ಲಿ ಬೆಂಗಳೂರಿನ ಡಿವೈಇಎಸ್‌ನ ಶೀತಲ್ ಡಿ. ಅದೇ ಸಂಸ್ಥೆಯ ಮೇಧಾ ಶಶಿಧರನ್ ಅವರನ್ನು 21-15, 21-19 ನೇರ ಸೆಟ್‌ಗಳೊಂದಿಗೆ ಸೋಲಿಸಿದರು. ಬಾಲಕಿಯರ ಡಬಲ್ಸ್‌ನಲ್ಲಿ ರಮ್ಯಾ ಸಿ.ವಿ.- ಶೀತಲ್ ಡಿ. ಅವರು 21-14, 21-11 ಅಂಕಗಳೊಂದಿಗೆ ಆಂಚಲ್ ಧವನ್- ದೀತ್ಯಾರನ್ನು ಮಣಿಸಿದರು.

19 ವರ್ಷ ಕೆಳಗಿನ ಬಾಲಕರ ಸಿಂಗಲ್ಸ್ ವಿಭಾಗದಲ್ಲಿ ಮೈಸೂರಿನ ಆರ್‌ಬಿಎಯ ರಾಘು ಎಂ. ಎದುರಾಳಿ ಅಗ್ರ ಶ್ರೇಯಾಂಕಿತ ಬೆಂಗಳೂರಿನ ಎಎ್ನ ಬಾಲ್‌ರಾಜ್ ಕಜ್ಲಾ ಅವರನ್ನು 21-17, 14-21, 21-11 ಅಂಕಗಳಿಂದ ಸೋಲಿಸಿದರು. ಬಾಲಕರ ಡಬಲ್ಸ್ ನಲ್ಲಿ ಕುಶಲ್ ರಾಜ್- ರಾಹುಲ್ ಪ್ರಸಾದ್ ತಮ್ಮ ಎದು ರಾಳಿ ಗ್ಲಾನಿಸ್ ಅಸ್ಲಿ ಪಿಂಟೋ- ಸ್ೈ ಅಲಿ ಅವರನ್ನು 21-19, 21-14 ಅಂಕಗಳಲ್ಲಿ ಸೋಲಿ ಸಿದರು. ಬಾಲಕಿಯರ ಸಿಂಗಲ್ಸ್‌ನಲ್ಲಿ ಡಿವೈಇಎಸ್‌ನ ಅಪೇಕ್ಷಾ ನಾಯಕ್ ತನ್ನ ಎದುರಾಳಿ ಅರ್ಚನಾ ಪೈ ಅವರನ್ನು 12-21, 21-10, 21-10 ಅಂಕಗಳಿಂದ ಸೋಲುಣಿಸಿದರು.

ಡಬಲ್ಸ್‌ನಲ್ಲಿ ಅಪೇಕ್ಷಾ ನಾಯಕ್- ಅರ್ಚನಾ ಪೈ ಅವರು ಅನನ್ಯಾ ಪ್ರವೀಣ್- ಮೇಧಾ ಶಶಿಧರನ್‌ರನ್ನು 19-21, 21-17, 21-18 ಅಂಕಗಳಿಂದ ಸೋಲಿಸಿದರು. ಮಿಕ್ಸ್‌ಡ್ ಡಬಲ್ಸ್‌ನಲ್ಲಿ ಕಿರಣ್- ಅಪೇಕ್ಷಾ ನಾಯಕ್ ತಂಡ ಗ್ಲಾನಿಸ್ ಅಸ್ಲೆ ಪಿಂಟೋ- ಅಶ್ಮಾ ಗ್ಲಾನಿಸ್ ಪಿಂಟೋ ತಂಡವನ್ನು 21-18, 21-19 ಸೆಟ್‌ಗಳಿಂದ ಮಣಿಸಿತು.

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಉಡುಪಿ ಜಿಲ್ಲಾ ಪೊಲೀಸ್ ಅೀಕ್ಷಕ ಅಣ್ಣಾಮಲೈ, ಮಣಿಪಾಲ ವಿವಿಯ ಪ್ರೊ ಚಾನ್ಸಲರ್ ಡಾ.ಎಚ್.ಎಸ್.ಬಲ್ಲಾಳ್, ಉದ್ಯಮಿ ರಂಜನ್ ಕಲ್ಕೂರ, ಜಯಕರ ಶೆಟ್ಟಿ ಇಂದ್ರಾಳಿ, ರಮೇಶ್ ಪೂಜಾರಿ ವಿಜೇತರಿಗೆ ಬಹುಮಾನ ವಿತರಿಸಿದರು.

ಈ ಸಂದರ್ಭದಲ್ಲಿ ಅಸೋಸಿಯೇಶನ್ ಅಧ್ಯಕ್ಷ ರಘುಪತಿ ಭಟ್, ಪ್ರಧಾನ ಕಾರ್ಯದರ್ಶಿ ವೈ. ಸುೀರ್, ಉಪಾಧ್ಯಕ್ಷ ಸೋಹೇಲ್ ಅಮೀನ್, ಜಂಟಿ ಕಾರ್ಯದರ್ಶಿ ಸತೀಶ್ ಮಲ್ಯ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ವೈ.ಸುಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X