ಬೆಂಗಳೂರು, ಮೇ 18: ಪೊಲೀಸ್ ಇಲಾಖೆಯಲ್ಲಿ ಅಕ್ರಮ ವರ್ಗಾವಣೆ ಆರೋಪ ಮತ್ತು ಕೋಟ್ಯಂತರ ರೂಪಾಯಿ ಅವ್ಯವಹಾರ ಆರೋಪಿಸಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಸೇರಿದಂತೆ 28 ಸಚಿವರುಗಳ ವಿರುದ್ಧ ಕರ್ನಾಟಕ ಪೊಲೀಸ್ ಮಹಾಸಂಘದ ಅಧ್ಯಕ್ಷ ವಿ. ಶಶಿಧರ‍್ ಅವರು ಎಸಿಬಿಗೆ ದೂರು ನೀಡಿದ್ದಾರೆ.